ಕೇರಳ ಬಿಜೆಪಿ ಅಧ್ಯಕ್ಷರಾಗಿ ಶ್ರೀಧರನ್ ಪಿಳ್ಳೈ ನೇಮಕ
Team Udayavani, Jul 31, 2018, 6:00 AM IST
ಹೊಸದಿಲ್ಲಿ: ಕೇರಳದ ಬಿಜೆಪಿ ಅಧ್ಯಕ್ಷರನ್ನಾಗಿ ಶ್ರೀಧರನ್ ಪಿಳ್ಳೈರನ್ನು ನೇಮಕ ಮಾಡಲಾಗಿದೆ. ಕಳೆದ ಮೇ ತಿಂಗಳಲ್ಲಿ ಕುಮ್ಮನಂ ರಾಜಶೇಖರನ್‌ರನ್ನು ಮಿಜೋರಾಂ ರಾಜ್ಯಪಾಲರನ್ನಾಗಿ ನೇಮಕ ಮಾಡಿದ ನಂತರ ಈ ಹುದ್ದೆ ಖಾಲಿ ಇತ್ತು. ಆರೆಸ್ಸೆಸ್ ಮುಖಂಡರಿಗೂ ಸಮ್ಮತವಾಗುವ ನಾಯಕರನ್ನು ಆಯ್ಕೆ ಮಾಡುವ ಪ್ರಕ್ರಿಯೆ ಯಲ್ಲಿ ನೇಮಕ ವಿಳಂಬವಾಗಿದೆ ಎನ್ನಲಾಗಿದೆ.
2003 ರಿಂದ 2006ರ ಅವಧಿಯಲ್ಲೂ ಇವರು ಅಧ್ಯಕ್ಷರಾಗಿದ್ದರು. ಪಕ್ಷದಲ್ಲಿ ಯಾವು ದೇ ಒಂದು ಗುಂಪಿಗೆ ಸೀಮಿತವಾಗಿಲ್ಲದ ಇವರು, ಹಿಂದುತ್ವದ ಬಗ್ಗೆ ಮೃದು ಧೋರಣೆ ಹೊಂದಿದ್ದಾರೆ ಎನ್ನಲಾಗಿದೆ. ಯಾವುದೇ ವಿವಾದಕ್ಕೆ ಒಳಗಾಗದ ಪಿಳ್ಳೈ ಕ್ಲೀನ್ ಇಮೇಜ್ ಹೊಂದಿದ್ದಾರೆ. ಕಳೆದ ಉಪಚುನಾವಣೆಯಲ್ಲಿ ಚೆಂಗನ್ನೂರು ಕ್ಷೇತ್ರದಲ್ಲಿ ಸ್ಪರ್ಧಿಸಿ ಕಾಂಗ್ರೆಸ್ ವಿರುದ್ಧ ಸೋತಿದ್ದರು. ಮುಂದಿನ ವರ್ಷ ನಡೆಯಲಿರುವ ಲೋಕಸಭೆ ಚುನಾವಣೆಯಲ್ಲಿ ಕೇರಳದಲ್ಲಿ ಪಕ್ಷವನ್ನು ಮುನ್ನಡೆಸುವ ಮಹತ್ವದ ಜವಾಬ್ದಾರಿ ಈಗ ಪಿಳ್ಳೆ„ ಮೇಲಿದೆ. ಇದೇ ವೇಳೆ ತ್ರಿಪುರಾದಲ್ಲಿ ಪಕ್ಷಕ್ಕೆ ಅಭೂತಪೂರ್ವ ಗೆಲುವಿಗ ಕಾರಣರಾದ ಸುನೀಲ್ ದೇವಧರ್‌ರನ್ನು ಆಂಧ್ರ ಪ್ರದೇಶ ಸಹ ಉಸ್ತುವಾರಿಯನ್ನಾಗಿ ನೇಮಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Memorial: ಮನಮೋಹನ್ ಸಿಂಗ್ ಸ್ಮಾರಕಕ್ಕೆ ಜಾಗ ನೀಡಲು ಕೇಂದ್ರ ಸರ್ಕಾರದ ಒಪ್ಪಿಗೆ
Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ
Dr. Manmohan Singh; ನಾಳೆ ನಿಗಮಬೋಧ್ ಘಾಟ್ ಚಿತಾಗಾರದಲ್ಲಿ ಮಾಜಿ ಪ್ರಧಾನಿ ಅಂತ್ಯಕ್ರಿಯೆ
Video: ಮನಮೋಹನ್ ಸಿಂಗ್ ಹೇಳುವ ಬದಲು ಮೋದಿ ನಿಧನ ಎಂದ ನ್ಯೂಸ್ ಆ್ಯಂಕರ್.!
Punjab: ನಿಯಂತ್ರಣ ತಪ್ಪಿ ನದಿಗೆ ಬಿದ್ದ ಬಸ್… 8 ಮಂದಿ ಮೃತ್ಯು, ಹಲವರಿಗೆ ಗಾಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Memorial: ಮನಮೋಹನ್ ಸಿಂಗ್ ಸ್ಮಾರಕಕ್ಕೆ ಜಾಗ ನೀಡಲು ಕೇಂದ್ರ ಸರ್ಕಾರದ ಒಪ್ಪಿಗೆ
Kunigal: ನಾಮಫಲಕಕ್ಕೆ ಬಸ್ ಡಿಕ್ಕಿ, ಪಲ್ಟಿ; ಮಂಗಳೂರು ಮೂಲದ ಚಾಲಕ ಸಾವು; 8 ಮಂದಿಗೆ ಗಾಯ
Kasaragod: ಯೂತ್ ಕಾಂಗ್ರೆಸ್ ಕಾರ್ಯಕರ್ತರಿಬ್ಬರ ಕೊ*ಲೆ; ಇಂದು ತೀರ್ಪು; ಭಾರೀ ಬಂದೋಬಸ್ತು
Surathkal: ಸಿಲಿಂಡರ್ ಸ್ಫೋ*ಟ ಪ್ರಕರಣ; ಮತ್ತೋರ್ವ ಮಹಿಳೆಯ ಸಾವು
Daily Horoscope: ದೀರ್ಘಕಾಲದ ಸಮಸ್ಯೆಗಳಿಂದ ಬಿಡುಗಡೆ, ಅಪರಿಚಿತರೊಡನೆ ವಾದ ಬೇಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.