ನಾಯಿಯಿಂದ ಕಾಪಾಡೋಕೆ ಗನ್‌ಮ್ಯಾನ್! ವಿಡಿಯೋ ವೈರಲ್
Team Udayavani, Sep 16, 2022, 7:15 PM IST
ಕೇರಳದಲ್ಲಿ ಬೀದಿ ನಾಯಿಗಳ ಕಾಟ ಹೆಚ್ಚಿದ್ದು, ಅನೇಕರು ಅವುಗಳಿಂದ ಕಚ್ಚಿಸಿಕೊಂಡು ಆಸ್ಪತ್ರೆ ಸೇರಿದ್ದಾರೆ. ಇದರ ಬೆನ್ನಲ್ಲೇ ಶಾಲೆಗೆ ಹೋಗುವ ಮಕ್ಕಳನ್ನು ನಾಯಿಗಳಿಂದ ಕಾಪಾಡಲು ವ್ಯಕ್ತಿಯೊಬ್ಬರು ಗನ್ ಹಿಡಿದುಕೊಂಡು ಶಾಲೆಯವರೆಗೆ ಬಿಟ್ಟು ಬಂದಿರುವ ವಿಡಿಯೋ ಈಗ ಎಲ್ಲೆಡೆ ಹರಿದಾಡಿದೆ.
ಕಾಸರಗೋಡಿನ ಮದರಸಾದಲ್ಲಿ ವಿದ್ಯಾಭ್ಯಾಸ ಮಾಡುವ ವಿದ್ಯಾರ್ಥಿಗೆ ಇತ್ತೀಚೆಗೆ ಬೀದಿ ನಾಯಿ ಕಚ್ಚಿದೆ. ಅದರಿಂದಾಗಿ ಆ ಪ್ರದೇಶದ ಮಕ್ಕಳು ಹೆದರಿ ಮನೆಯಲ್ಲೇ ಉಳಿದಿದ್ದಾರೆ.
Watch | Man carrying airgun escorts school children to protect them from stray dogs in #Kerala #KeralaStrayDogMenace pic.twitter.com/F2QObkqX5P
— TOI Trivandrum (@TOI_Trivandrum) September 16, 2022
ವಿದ್ಯಾರ್ಥಿಯೊಬ್ಬರ ತಂದೆಯ ಬಳಿ ಏರ್‌ಗನ್ ಇದ್ದು, ಅದನ್ನು ಹಿಡಿದು ಅವರು ಊರಿನ ಮಕ್ಕಳನ್ನು ಶಾಲೆಗೆ ಬಿಟ್ಟುಬರುತ್ತಿದ್ದಾರೆ. ಪ್ರಾಣ ರಕ್ಷಣೆಗಾಗಿ ಹೀಗೆ ಮಾಡಬೇಕಾಗಿದೆ ಎಂದು ಅವರು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?
Vasundhara Raje ಬೆಂಗಾವಲು ವಾಹನ ಪಲ್ಟಿ; ನಾಲ್ವರು ಪೊಲೀಸರಿಗೆ ಗಾಯ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Mohan Bhagwat; ತಿಳಿವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.