ಸೋಂಕಿಗೆ ಕೇರಳ ಶಿಕ್ಷಕ ಸಾವು
Team Udayavani, May 26, 2020, 7:11 AM IST
ಸಾಂದರ್ಭಿಕ ಚಿತ್ರ
ಕೇರಳದ ಹಿಂದಿ ಶಿಕ್ಷಕರೊಬ್ಬರು ಕೋವಿಡ್ ಸೋಂಕಿಗೆ ಒಳಗಾಗಿ ಮೃತಪಟ್ಟಿದ್ದಾರೆ. ಅವರನ್ನು ಅನಿಲ್ ಕುಮಾರ್(50) ಎಂದು ಗುರುತಿಸಲಾಗಿದೆ. ಅವರು ಅಬುಧಾಬಿಯ ಸನ್ರೈಸ್ ಸ್ಕೂಲ್ನಲ್ಲಿ ಶಿಕ್ಷಕ ವೃತ್ತಿ ಮಾಡುತ್ತಿದ್ದರು. ಮೇ 7ರಂದು ಅವರಿಗೆ ಸೋಂಕು ತಗಲಿರುವುದು ಪತ್ತೆಯಾಗಿತ್ತು. ಅವರಿಗೆ ಚಿಕಿತ್ಸೆ ಕೊಡಿಸಲಾಗುತ್ತಿತ್ತು ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತ ಪಟ್ಟಿದ್ದಾರೆ.ಅವರು ಪತ್ನಿ, ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ಪತ್ನಿ ಸನ್ರೈಸ್ ಶಾಲೆಯಲ್ಲಿ ಹಿಂದಿ ಶಿಕ್ಷಕಿ ಆಗಿದ್ದಾರೆ.
ನರ್ಸ್ ಸಾವು: ಇನ್ನೊಂದೆಡೆ, ಸೋಂಕಿಗೆ ಒಳಗಾಗಿದ್ದ ಕೇರಳ ಮೂಲದ ನರ್ಸ್ ಕುವೈತ್ನಲ್ಲಿ ಭಾನುವಾರ ಕೊನೆಯುಸಿರೆಳೆದಿದ್ದಾರೆ. ಅಲ್ – ಶಾಬ್ ಮೆಡಿಕಲ್ ಸೆಂಟರ್ನಲ್ಲಿ ಹೆಡ್ ನರ್ಸ್ ಆಗಿ ಸೇವೆ ಸಲ್ಲಿಸುತ್ತಿದ್ದ ಕೇರಳದ ಪಟ್ಟಣಂತಿಟ್ಟದವರಾದ ಅಣ್ಣಮ್ಮ ಚಾಕೋ(59) ಅವರೇ ಮೃತ ದಾದಿ. ಕೋವಿಡ್ ಸೋಂಕಿರುವುದು ದೃಢಪಟ್ಟ ಹಿನ್ನೆಲೆಯಲ್ಲಿ 3 ದಿನಗಳ ಹಿಂದೆ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!
Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ
Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ
Karnataka; ರಾಜ್ಯದ ಕಾಡಿಗೆ ಕೊಡಲಿ! ಮಾನವ-ವನ್ಯಜೀವಿ ಸಂಘರ್ಷ ಹೆಚ್ಚಳ?
Puri; ವರ್ಷಾರಂಭದೊಂದಿಗೆ ಜಗನ್ನಾಥ ದೇಗುಲದಲ್ಲಿ ಹೊಸ ದರ್ಶನ ವ್ಯವಸ್ಥೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.