ರಾಷ್ಟ್ರಪತಿ ಕೊಲ್ಲುವುದಾಗಿ ಹುಸಿ ಫೋನ್‌ ಕರೆ:ಕೇರಳ ದೇವಳ ಅರ್ಚಕ ಸೆರೆ

Team Udayavani, Aug 6, 2018, 3:33 PM IST

kovind-tobe-killed-700.jpg

ತೃಶ್ಶೂರು : ರಾಷ್ಟ್ರಪತಿ ರಾಮ ನಾಥ್‌ ಕೋವಿಂದ್‌ ಅವರನ್ನು ಕೊಲ್ಲಲಾಗುವುದು ಎಂದು ಪೊಲೀಸ್‌ ಕಂಟ್ರೋಲ್‌ ರೂಮಿಗೆ ಹುಸಿ ಫೋನ್‌ ಕರೆ ಮಾಡಿದ್ದ ಕೇರಳದ ತೃಶ್ಶೂರಿನ ಚಿರಕ್ಕಲ್‌ ಭಗವತಿ ದೇವಸ್ಥಾನದ ಅರ್ಚಕ ಜಯರಾಮನ್‌ ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ. 

ರಾಷ್ಟ್ರಪತಿ ಕೋವಿಂದ್‌ ಅವರು ಆ.4ರಿಂದ 7ರ ವರೆಗೆ ತೆಲಂಗಾಣ, ತಮಿಳು ನಾಡು ಮತ್ತು ಕೇರಳ ಭೇಟಿಯಲ್ಲಿದ್ದಾರೆ. ಆ.6ರಂದು ಅವರು ತಿರುವನಂತಪುರದಲ್ಲಿ “ಪ್ರಜಾಸತ್ತೆ ಉತ್ಸವ’ವನ್ನು ಉದ್ಘಾಟಿಸುತ್ತಾರೆ. ಕೇರಳ ವಿಧಾನಸಭೆಯ ವಜ್ರ ಮಹೋತ್ಸವದ ಪ್ರಯುಕ್ತ ಈ ಉತ್ಸವವನ್ನು ಏರ್ಪಡಿಸಲಾಗಿದೆ. 

ಪ್ರಜಾಸತ್ತೆ ಉತ್ಸವವನ್ನು ಅನುಸರಿಸಿ ಎರಡು ದಿನಗಳ ಶಾಸಕರ ರಾಷ್ಟ್ರೀಯ ಸಮಾವೇಶ ನಡೆಯಲಿದೆ. ಸ್ವತಂತ್ರ ಭಾರತದಲ್ಲಿ ಎಸ್‌ಸಿ/ಎಸ್‌ಟಿ  ಜನರ ಸಶಕ್ತೀಕರಣದ ಸವಾಲು’ಗಳು ಎನ್ನುವುದು ಈ ಸಮಾವೇಶದ ವಿಷಯವಾಗಿದೆ. 

ಆ.7ರಂದು ರಾಷ್ಟ್ರಪತಿಗಳು  ತೃಶ್ಶೂರಿನಲ್ಲಿ ಸೈಂಟ್‌ ಥಾಮಸ್‌ ಕಾಲೇಜಿನ ಶತಮಾನೋತ್ಸವ ಸಮಾರಂಭವನ್ನು ಉದ್ಘಾಟಿಸುತ್ತಾರೆ; ಬಳಿಕ ದಿಲ್ಲಿಗೆ ಮರಳುತ್ತಾರೆ. 

ರಾಷ್ಟ್ರಪತಿಗಳು ಬುಧವಾರ ಗುರುವಾಯೂರಿನ ಶ್ರೀ ಕೃಷ್ಣ ದೇವಸ್ಥಾನದಲ್ಲಿ ದೇವರ ದರ್ಶನ ಪಡೆದು ಪೂಜೆ ಸಲ್ಲಿಸುತ್ತಾರೆ. 

ಟಾಪ್ ನ್ಯೂಸ್

China Badminton: ಚಿರಾಗ್‌- ಸಾತ್ವಿಕ್‌ ಸೆಮಿಫೈನಲ್‌ಗೆ

ಬೈಡೆನ್‌ “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು

Joe Biden “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು

Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್‌ ವಿರುದ್ಧ ತಾಬ್ಡೆ 100 ಕೋಟಿ ದಾವೆ!

Adani: ಲಂಚ ಕೇಸ್‌; ಜಗನ್‌ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ

Supreme Court: ದಿಲ್ಲಿಯ 113 ಚೆಕ್‌ಪೋಸ್ಟ್‌ನಲ್ಲಿ ಪೊಲೀಸರನ್ನು ನೇಮಿಸಿ

Delhi Elections: ಆಪ್‌ನಿಂದ 7 ಉಚಿತ ಯೋಜನೆ ಘೋಷಣೆ

Kerala High Court: ಸಿಎಂಗೆ ಕಪ್ಪು ಬಾವುಟ ಪ್ರದರ್ಶನ ತಪ್ಪಲ್ಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೈಡೆನ್‌ “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು

Joe Biden “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು

Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್‌ ವಿರುದ್ಧ ತಾಬ್ಡೆ 100 ಕೋಟಿ ದಾವೆ!

Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್‌ ವಿರುದ್ಧ ತಾಬ್ಡೆ 100 ಕೋಟಿ ದಾವೆ!

Adani: ಲಂಚ ಕೇಸ್‌; ಜಗನ್‌ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ

Adani: ಲಂಚ ಕೇಸ್‌; ಜಗನ್‌ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ

Supreme Court: ದಿಲ್ಲಿಯ 113 ಚೆಕ್‌ಪೋಸ್ಟ್‌ನಲ್ಲಿ ಪೊಲೀಸರನ್ನು ನೇಮಿಸಿ

Supreme Court: ದಿಲ್ಲಿಯ 113 ಚೆಕ್‌ಪೋಸ್ಟ್‌ನಲ್ಲಿ ಪೊಲೀಸರನ್ನು ನೇಮಿಸಿ

Delhi Elections: ಆಪ್‌ನಿಂದ 7 ಉಚಿತ ಯೋಜನೆ ಘೋಷಣೆ

Delhi Elections: ಆಪ್‌ನಿಂದ 7 ಉಚಿತ ಯೋಜನೆ ಘೋಷಣೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

China Badminton: ಚಿರಾಗ್‌- ಸಾತ್ವಿಕ್‌ ಸೆಮಿಫೈನಲ್‌ಗೆ

China Badminton: ಚಿರಾಗ್‌- ಸಾತ್ವಿಕ್‌ ಸೆಮಿಫೈನಲ್‌ಗೆ

Police

Kasragodu: ನರ್ಸಿಂಗ್‌ ವಿದ್ಯಾರ್ಥಿನಿ ಸಾವು : ಕ್ರೈಂ ಬ್ರ್ಯಾಂಚ್‌ ತನಿಖೆ

ಬೈಡೆನ್‌ “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು

Joe Biden “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು

Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್‌ ವಿರುದ್ಧ ತಾಬ್ಡೆ 100 ಕೋಟಿ ದಾವೆ!

Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್‌ ವಿರುದ್ಧ ತಾಬ್ಡೆ 100 ಕೋಟಿ ದಾವೆ!

Adani: ಲಂಚ ಕೇಸ್‌; ಜಗನ್‌ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ

Adani: ಲಂಚ ಕೇಸ್‌; ಜಗನ್‌ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.