ಜ.1ರಿಂದ ಕೇರಳದಲ್ಲಿ ಏಕಬಳಕೆ ಪ್ಲಾಸ್ಟಿಕ್ ನಿಷೇಧ
Team Udayavani, Nov 22, 2019, 12:12 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ತಿರುವನಂತಪುರ: ಏಕ ಬಳಕೆಯ ಪ್ಲಾಸ್ಟಿಕ್ ವಸ್ತುಗಳನ್ನು ಜ.1ರಿಂದ ನಿಷೇಧಿಸುವ ನಿರ್ಧಾರವನ್ನು ಕೇರಳ ಸರಕಾರ ಕೈಗೊಂಡಿದೆ.
ಮುಖ್ಯಮಂತ್ರಿ ಪಿಣರಾಯಿ ವಿಜಯನ್ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಪ್ಲಾಸ್ಟಿಕ್ ಬಳಕೆಯಿಂದ ಮತ್ತು ತ್ಯಾಜ್ಯದಿಂದ ಉಂಟಾಗುತ್ತಿರುವ ಆರೋಗ್ಯ ಮತ್ತು ಪರಿಸರ ಹಾನಿ ತಗ್ಗಿಸಲು ಈ ಕ್ರಮ ಕೈಗೊಂಡಿರುವುದಾಗಿ ಸರಕಾರ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bantwal: ಕಾಂಟ್ರಾಕ್ಟ್ ಕ್ಯಾರೇಜ್ ಬಸ್ ಪ್ರಯಾಣ ದರ ಏರಿಕೆ
Special Train ಮಕರ ಸಂಕ್ರಾಂತಿ: ಇಂದು ಬೆಂಗಳೂರಿನಿಂದ ಕರಾವಳಿಗೆ ವಿಶೇಷ ರೈಲು
Daily Horoscope: ಅನಿರೀಕ್ಷಿತ ಧನಾಗಮ, ಅವಿವಾಹಿತರಿಗೆ ಯೋಗ್ಯ ಸಂಗಾತಿ ಲಭ್ಯ
ಕಾಂಗ್ರೆಸ್‌ಗೆ ಬಿಸಿ ಊಟ: ಪರಂಗೆ ಹೈ ಬುಲಾವ್?ವಿವಾದ ಬೆನ್ನಲ್ಲೇ ದಿಲ್ಲಿಗೆ ಕರೆದ ಹೈಕಮಾಂಡ್
California Wildfire: “ಮನೆಯ ಅಂಗಳದಲ್ಲೇ ಬೆಂಕಿ ಕುಣಿದಂತಿದೆ’
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.