ಭೂಕಬಳಿಕೆ: ಕೇರಳ ಸಚಿವ ಚಾಂಡಿ ರಾಜೀನಾಮೆ
Team Udayavani, Nov 16, 2017, 11:35 AM IST
ತಿರುವನಂತಪುರಂ: ಭೂಕಬಳಿಕೆ ಆರೋಪ ಎದುರಿಸು ತ್ತಿರುವ ಕೇರಳ ಸಾರಿಗೆ ಸಚಿವ ಥಾಮಸ್ ಚಾಂಡಿ ಬುಧವಾರ ತಮ್ಮ ಸಚಿವ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ.
ಚಾಂಡಿ ಷೇರು ಹೊಂದಿರುವ ಕಂಪನಿಯೊಂದು ಅಳಪ್ಪುಳದಲ್ಲಿ ಭೂಕಬಳಿಕೆ ಮಾಡಿದೆ ಎಂದು ಜಿಲ್ಲಾಧಿಕಾರಿ ವರದಿ ನೀಡಿದ್ದರು. ಈ ವರದಿ ಪ್ರಶ್ನಿಸಿ ಎನ್ಸಿಪಿ ಶಾಸಕ ಚಾಂಡಿ ಕೇರಳ ಹೈಕೋರ್ಟ್ ಮೊರೆ ಹೋಗಿದ್ದರು. ಚಾಂಡಿ ಅರ್ಜಿಯನ್ನು ಕೋರ್ಟ್ ಮಂಗಳವಾರ ತಿರಸ್ಕರಿಸಿತ್ತು. ಈ ಹಿನ್ನೆಲೆಯಲ್ಲಿ ಅವರು ರಾಜೀನಾಮೆ ನೀಡಿದ್ದಾರೆ. ಸಿಪಿಎಂ ನೇತೃತ್ವದ ಎಲ್ಡಿಎಫ್ ಸರ್ಕಾರ 2016ರಲ್ಲಿ ಕೇರಳದಲ್ಲಿ ಸರ್ಕಾರ ರಚಿಸಿದ ಬಳಿಕ ರಾಜೀನಾಮೆ ನೀಡಿದ ಸಚಿವರ ಪೈಕಿ ಚಾಂಡಿ ಮೂರನೆಯವರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Cyclone Fengal: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ತಮಿಳುನಾಡಲ್ಲಿ 3 ದಿನ ಭಾರೀ ಮಳೆ
Ayodhya: ರಾಮಮಂದಿರ ಪ್ರಾಣಪ್ರತಿಷ್ಠೆ ಸಂಭ್ರಮ ಜ.22ರ ಬದಲು 11ಕ್ಕೆ!
Cyber Fraud: 1 ತಿಂಗಳು ವೃದ್ದೆ ಡಿಜಿಟಲ್ ಅರೆಸ್ಟ್: 3.8 ಕೋಟಿ ಲೂಟಿ ಹೊಡೆದ ಕಳ್ಳರು!
ರಾಹುಲ್ ಬ್ರಿಟನ್ ಪೌರತ್ವದ ಬಗ್ಗೆ ಪರಿಶೀಲಿಸುತ್ತಿದ್ದೇವೆ: ಹೈಕೋರ್ಟ್ಗೆ ಸರ್ಕಾರ!
MahaKumbh 2025: ಕುಂಭಮೇಳದಲ್ಲಿ ಬೆಂಕಿ ನಂದಿಸಲು ರೊಬೋಟ್!
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.