ಕೇರಳ ಜಲ ಸಂಪನ್ಮೂಲ ಸಚಿವ ಮ್ಯಾಥ್ಯೂ ಥಾಮಸ್ ರಾಜೀನಾಮೆ
Team Udayavani, Nov 26, 2018, 12:16 PM IST
ತಿರುವನಂತಪುರ : ಕೇರಳದಲ್ಲಿನ ಸಿಪಿಎಂ ನೇತೃತ್ವದ ಎಲ್‌ಡಿಎಫ್ ಸರಕಾರದಲ್ಲಿ ಜಲಸಂಪನ್ಮೂಲ ಸಚಿವರಾಗಿರುವ ಜೆಡಿಎಸ್ ನ ಮ್ಯಾಥ್ಯೂ ಟಿ ಥಾಮಸ್ ಷವರು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರಿಗೆ ಇಂದು ತಮ್ಮ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದಾರೆ.
ಥಾಮಸ್ ಅವರ ಸ್ಥಾನಕ್ಕೆ ಚಿತ್ತೂರು ಶಾಸಕ ಕೃಷ್ಣ ಕುಟ್ಟಿ ಅವರನ್ನು ತರಲು ಜೆಡಿಎಸ್ ಬಯಸಿರುವ ಕಾರಣಕ್ಕೆ ಥಾಮಸ್ ಅವರು ರಾಜೀನಾಮೆ ನೀಡಬೇಕಾದ ವಿದ್ಯಮಾನ ಉತ್ಪನ್ನವಾಯಿತೆಂದು ವರದಿಗಳು ತಿಳಿಸಿವೆ.
“ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರಿಗೆ ನಾನು ನನ್ನ ರಾಜೀನಾಮೆ ಪತ್ರವನ್ನು ಇಂದುಅವರ ನಿವಾಸದಲ್ಲಿ ಸಲ್ಲಿಸಿದ್ದೇನೆ; ನಾನೀಗ ಕೇವಲ ಶಾಸಕ’ ಎಂದು ಥಾಮಸ್ ಬಳಿಕ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್ ರಾಷ್ಟ್ರ?
India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ
Marriage: ಕ್ರಿಸ್ಮಸ್‌ಗೆ ಅಮೆಜಾನ್ ಸಿಇಒ ಅದ್ಧೂರಿ ವಿವಾಹ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.