Chhattisgarh: ಪತ್ರಕರ್ತ ಮುಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಹೈದರಾಬಾದ್‌ನಲ್ಲಿ ಬಂಧನ

Team Udayavani, Jan 6, 2025, 10:02 AM IST

Chhattisgarh: ಪತ್ರಕರ್ತ ಮುಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಹೈದರಾಬಾದ್‌ನಲ್ಲಿ ಬಂಧನ

ಛತ್ತೀಸ್‌ಗಢ: ಪತ್ರಕರ್ತ ಮುಕೇಶ್ ಚಂದ್ರಾಕರ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿಯನ್ನು ಹೈದರಾಬಾದ್‌ನಲ್ಲಿ ಭಾನುವಾರ(ಜ.5) ರಾತ್ರಿ ಪೊಲೀಸರು ಬಂಧಿಸಿದ್ದಾರೆ ಎನ್ನಲಾಗಿದೆ.

ಬಂಧಿತ ಆರೋಪಿಯನ್ನು ಗುತ್ತಿಗೆದಾರ ಸುರೇಶ್ ಚಂದ್ರಾಕರ್ ಎನ್ನಲಾಗಿದ್ದು ಈತ ಮುಕೇಶ್ ಹತ್ಯೆಯ ಹಿಂದಿನ ಮಾಸ್ಟರ್ ಮೈಂಡ್ ಎಂದು ಹೇಳಲಾಗಿದೆ. ಅಲ್ಲದೆ ಘಟನೆ ಬೆಳಕಿಗೆ ಬಂದಾಗಿನಿಂದ ಸುರೇಶ್ ನಾಪತ್ತೆಯಾಗಿದ್ದ ಎನ್ನಲಾಗಿದೆ.

ಪೊಲೀಸರ ಹೇಳಿಕೆ ಪ್ರಕಾರ, ಪತ್ರಕರ್ತ ಮುಕೇಶ್ ಹತ್ಯೆ ಬೆನ್ನಲ್ಲೇ ಗುತ್ತಿಗೆದಾರ ಸುರೇಶ್ ನಾಪತ್ತೆಯಾಗಿದ್ದ ಅಲ್ಲದೆ ಆತ ಹೈದರಾಬಾದ್‌ನಲ್ಲಿರುವ ತನ್ನ ಚಾಲಕನ ಮನೆಯಲ್ಲಿ ತಲೆಮರೆಸಿಕೊಂಡಿದ್ದ ಎನ್ನಲಾಗಿದೆ ಇತ್ತ ಆರೋಪಿಯ ಬಂಧನಕ್ಕೆ ಬಲೆ ಬೀಸಿದ ಪೊಲೀಸರು 200 ಸಿಸಿಟಿವಿಗಳ ದೃಶ್ಯಾವಳಿಗಳನ್ನು ಪರಿಶೀಲಿಸಿದ್ದಾರೆ ಜೊತೆಗೆ ಸುಮಾರು 300 ಮೊಬೈಲ್ ಸಂಖ್ಯೆಗಳನ್ನು ಪತ್ತೆಹಚ್ಚಿದರು ಎನ್ನಲಾಗಿದೆ.

ಚಂದ್ರಾಕರ್ ನನ್ನ ವಶಕ್ಕೆ ಪಡೆದಿರುವ ಪೊಲೀಸರು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ ಅಲ್ಲದೆ ಛತ್ತೀಸ್‌ಗಢದ ಕಂಕೇರ್ ಜಿಲ್ಲೆಯಲ್ಲಿರುವ ಚಂದ್ರಾಕರ್ ಅವರ ಪತ್ನಿಯನ್ನು ಕೂಡ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕಳೆದ ವಾರ ಛತ್ತೀಸ್‌ಗಢದ ಬಸ್ತಾರ್ ನಲ್ಲಿ ಗುತ್ತಿಗೆದಾರರೊಬ್ಬರ ಒಡೆತನದ ಶೆಡ್‌ನಲ್ಲಿನ ಟ್ಯಾಂಕ್‌ನಲ್ಲಿ ಮುಕೇಶ್ ಚಂದ್ರಾಕರ್ ಅವರ ಮೃತದೇಹ ಪತ್ತೆಯಾಗಿತ್ತು. ಮುಕೇಶ್ ಅವರು ಖಾಸಗಿ ಸುದ್ದಿ ಸಂಸ್ಥೆಯಲ್ಲಿ ವರದಿಗಾರರೂ ಜೊತೆಗೆ ಸ್ವತಂತ್ರ ಪತ್ರಕರ್ತರಾಗಿಯೂ ಕರ್ತವ್ಯ ನಿರ್ವಹಿಸಿಯುತ್ತಿದ್ದರು. ಹಾಗೆ ಕಳೆದ ವಾರ ಛತ್ತೀಸ್‌ ಗಢದಲ್ಲಿ ರಸ್ತೆ ನಿರ್ಮಾಣ ಕಾಮಗಾರಿಯಲ್ಲಿ ನಡೆದ ಭ್ರಷ್ಟಾಚಾರದ ಬಗ್ಗೆ ಸ್ಥಳೀಯ ಗುತ್ತಿಗೆದಾರನ ಕುರಿತು ವರದಿ ಮಾಡಲಾಗಿತ್ತು ಇದಾದ ಬಳಿಕ ಮುಕೇಶ್ ನಾಪತ್ತೆಯಾಗಿದ್ದರು ಈ ನಿಟ್ಟಿನಲ್ಲಿ ಸಹೋದರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು, ಇದಾದ ಬಳಿಕ ಗುತ್ತಿಗೆದಾರರೊಬ್ಬರ ಒಡೆತನದ ಶೆಡ್‌ನಲ್ಲಿನ ಟ್ಯಾಂಕ್‌ನಲ್ಲಿ ಮುಕೇಶ್ ಮೃತದೇಹ ಪತ್ತೆಯಾಗಿತ್ತು.

ಇದನ್ನೂ ಓದಿ: ಅಪ್ಪನನ್ನೇ ಬದಲಿಸಿದ ಅತಿಶಿ: ಪ್ರಿಯಾಂಕಾ ಬೆನ್ನಲ್ಲೇ ವಿವಾದಾತ್ಮಕ ಹೇಳಿಕೆ ನೀಡಿದ ಬಿಧುರಿ

ಟಾಪ್ ನ್ಯೂಸ್

Vijayapura: ಮಕ್ಕಳ ಕೊಲೆ ಮಾಡಿ ಆತ್ಮಹತ್ಯೆಗೆ ಯತ್ನಿಸಿದ್ದ ತಾಯಿಗೆ ಜೀವಾವಧಿ ಶಿಕ್ಷೆ

Vijayapura: ಮಕ್ಕಳ ಕೊಲೆ ಮಾಡಿ ಆತ್ಮಹತ್ಯೆಗೆ ಯತ್ನಿಸಿದ್ದ ತಾಯಿಗೆ ಜೀವಾವಧಿ ಶಿಕ್ಷೆ

Joshi-rader

Weather: ರಾಜ್ಯದ ಮೂರು ನಗರದಲ್ಲಿ ಹವಾಮಾನ ರಾಡಾರ್‌ ಸ್ಥಾಪನೆ: ಕೇಂದ್ರ ಸಚಿವ ಜೋಶಿ

Gangolli: ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Gangolli: ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Udupi: ಜ. 9-15: ಶ್ರೀಕೃಷ್ಣ ಮಠದಲ್ಲಿ ಸಪ್ತೋತ್ಸವ ಸಂಭ್ರಮ

Udupi: ಜ. 9-15: ಶ್ರೀಕೃಷ್ಣ ಮಠದಲ್ಲಿ ಸಪ್ತೋತ್ಸವ ಸಂಭ್ರಮ

Ajit-Car-Accident

Car Crash: ಕಾರು ರೇಸ್‌ ತರಬೇತಿ ವೇಳೆ ನಟ ಅಜಿತ್‌ ಕುಮಾರ್‌ ಕಾರು ಅಪಘಾತ!

Ramamandir-Glaas

Ayodhya: ಕನ್ನಡಕದಲ್ಲಿ ರಹಸ್ಯ ಕ್ಯಾಮರಾ ಬಳಸಿ ರಾಮಮಂದಿರದ ಒಳದೃಶ್ಯಗಳ ಸೆರೆಹಿಡಿದ ಯುವಕ!

Satish Jarkiholi

Bidar: ಗುತ್ತಿಗೆದಾರರ ಬಿಲ್ ಬಾಕಿ ಉಳಿಯಲು ಬಿಜೆಪಿ ಕಾರಣ, ಗ್ಯಾರಂಟಿಯಲ್ಲ: ಜಾರಕಿಹೊಳಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

GDP growth expected to be 6.4% this year: 4-year low

GDP: ಈ ವರ್ಷ ಶೇ.6.4ರಷ್ಟು ಜಿಡಿಪಿ ಪ್ರಗತಿ ನಿರೀಕ್ಷೆ: 4 ವರ್ಷಗಳ ಕನಿಷ್ಠ

Ajit-Car-Accident

Car Crash: ಕಾರು ರೇಸ್‌ ತರಬೇತಿ ವೇಳೆ ನಟ ಅಜಿತ್‌ ಕುಮಾರ್‌ ಕಾರು ಅಪಘಾತ!

Ramamandir-Glaas

Ayodhya: ಕನ್ನಡಕದಲ್ಲಿ ರಹಸ್ಯ ಕ್ಯಾಮರಾ ಬಳಸಿ ರಾಮಮಂದಿರದ ಒಳದೃಶ್ಯಗಳ ಸೆರೆಹಿಡಿದ ಯುವಕ!

Girl Trapped: 24 ಗಂಟೆಗಳ ಕಾಲ 540 ಅಡಿ ಆಳದ ಕೊಳವೆ ಬಾವಿಯಲ್ಲಿ ಸಿಲುಕಿದ್ದ ಯುವತಿ ಮೃತ್ಯು

Girl Trapped: 24 ಗಂಟೆಗಳ ಕಾಲ 540 ಅಡಿ ಆಳದ ಕೊಳವೆ ಬಾವಿಯಲ್ಲಿ ಸಿಲುಕಿದ್ದ ಯುವತಿ ಮೃತ್ಯು

Hunger Strike: ಹದಗೆಟ್ಟ ಅರೋಗ್ಯ: ಪ್ರಶಾಂತ್ ಕಿಶೋರ್ ಆಸ್ಪತ್ರೆಗೆ ದಾಖಲು

Hunger Strike: ಹದಗೆಟ್ಟ ಅರೋಗ್ಯ… ಪ್ರಶಾಂತ್ ಕಿಶೋರ್ ಆಸ್ಪತ್ರೆಗೆ ದಾಖಲು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Vijayapura: ಮಕ್ಕಳ ಕೊಲೆ ಮಾಡಿ ಆತ್ಮಹತ್ಯೆಗೆ ಯತ್ನಿಸಿದ್ದ ತಾಯಿಗೆ ಜೀವಾವಧಿ ಶಿಕ್ಷೆ

Vijayapura: ಮಕ್ಕಳ ಕೊಲೆ ಮಾಡಿ ಆತ್ಮಹತ್ಯೆಗೆ ಯತ್ನಿಸಿದ್ದ ತಾಯಿಗೆ ಜೀವಾವಧಿ ಶಿಕ್ಷೆ

Joshi-rader

Weather: ರಾಜ್ಯದ ಮೂರು ನಗರದಲ್ಲಿ ಹವಾಮಾನ ರಾಡಾರ್‌ ಸ್ಥಾಪನೆ: ಕೇಂದ್ರ ಸಚಿವ ಜೋಶಿ

Gangolli: ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Gangolli: ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Mangaluru: ಮೀನುಗಾರಿಕಾ ಸಾಮಗ್ರಿಗಳ ನಾಶ: ಪೊಲೀಸರಿಗೆ ದೂರು

Mangaluru: ಮೀನುಗಾರಿಕಾ ಸಾಮಗ್ರಿಗಳ ನಾಶ: ಪೊಲೀಸರಿಗೆ ದೂರು

GDP growth expected to be 6.4% this year: 4-year low

GDP: ಈ ವರ್ಷ ಶೇ.6.4ರಷ್ಟು ಜಿಡಿಪಿ ಪ್ರಗತಿ ನಿರೀಕ್ಷೆ: 4 ವರ್ಷಗಳ ಕನಿಷ್ಠ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.