ಐಎಂ ಸ್ಫೋಟಕ ಉಗ್ರನ ಬಂಧನ

Team Udayavani, Feb 15, 2018, 6:30 AM IST

arrested-142018.jpg

ನವದೆಹಲಿ: ಕರ್ನಾಟಕದ ಉಡುಪಿಯಿಂದ 2008ರ ಸೆಪ್ಟೆಂಬರ್‌ನಲ್ಲಿ ನವದೆಹಲಿಗೆ ಸ್ಫೋಟಕಗಳನ್ನು ತೆಗೆದುಕೊಂಡು ಹೋಗಿದ್ದ ಇಂಡಿಯನ್‌ ಮುಜಾಹಿದೀನ್‌ ಉಗ್ರ ಆರಿಜ್‌ ಖಾನ್‌ ಅಲಿಯಾಸ್‌ ಜುನೈದ್‌ (32)ನನ್ನು ದೆಹಲಿ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.

ಭಾರತ ಮತ್ತು ನೇಪಾಳ ಗಡಿ ಪ್ರದೇಶದಲ್ಲಿ ನಡೆಸಲಾಗಿರುವ ಕಾರ್ಯಾಚರಣೆಯಲ್ಲಿ ಆತನನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ ಎಂದು ವಿಶೇಷ ತಂಡದ ಡಿ.ಸಿ.ಪಿ.ಪ್ರದೀಪ್‌ ಸಿಂಗ್‌ ಖುಶ್ವಾಹ ಹೇಳಿದ್ದಾರೆ. 2008ರಲ್ಲಿ ನವದೆಹಲಿಯ ಬಾತ್ಲಾ ಎನ್‌ಕೌಂಟರ್‌ ವೇಳೆ ಇದ್ದ ನಾಲ್ವರು ಉಗ್ರರಲ್ಲಿ ಈತನೂ ಒಬ್ಬ ಎಂಬ ಮಾಹಿತಿ ಲಭ್ಯವಾಗಿದೆ ಎಂದಿದ್ದಾರೆ. ಈತ ಉತ್ತರ ಪ್ರದೇಶ, ಗುಜರಾತ್‌ನ ಅಹಮದಾಬಾದ್‌, ರಾಜಸ್ಥಾನದ ಜೈಪುರ ಸೇರಿದಂತೆ ದೇಶದ ಹಲವೆಡೆ ನಡೆದ ಬಾಂಬ್‌ ಸ್ಫೋಟಗಳಲ್ಲಿ ಈತ ಭಾಗಿಯಾಗಿದ್ದಾನೆ ಎಂದು ಅವರು ಹೇಳಿದ್ದಾರೆ. ಈತನ ಬಗ್ಗೆ ಮಾಹಿತಿ ನೀಡಿದವರಿಗೆ 15 ಲಕ್ಷ ರೂ. ಬಹುಮಾನ ಕೂಡ ಘೋಷಿಸಲಾಗಿತ್ತು. ಈತ ಬಾಂಬ್‌ ಇರಿಸುವುದರಲ್ಲಿ ಸಿದ್ಧಹಸ್ತನಿದ್ದು ಈತನಿಂದಾಗಿ 165 ಮಂದಿ ಸಾವಿಗೀಡಾಗಿ, 535 ಮಂದಿ ಗಾಯಗೊಂಡಿದ್ದಾರೆ.

ಟಾಪ್ ನ್ಯೂಸ್

BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ

BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ

Belthangady: ಕಬ್ಬಿಣದ ಗುಜರಿ ವಸ್ತು ಅಕ್ರಮವಾಗಿ ಸಾಗಾಟ; ಲಾರಿ ವಶ

Belthangady: ಕಬ್ಬಿಣದ ಗುಜರಿ ವಸ್ತು ಅಕ್ರಮವಾಗಿ ಸಾಗಾಟ; ಲಾರಿ ವಶ

Kasaragod: ಬಾಲಕಿಯೊಂದಿಗೆ ಅನುಚಿತ ವರ್ತನೆ: ಯುವಕನ ಬಂಧನ

Kasaragod: ಬಾಲಕಿಯೊಂದಿಗೆ ಅನುಚಿತ ವರ್ತನೆ: ಯುವಕನ ಬಂಧನ

Mangaluru: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ನೆಪದಲ್ಲಿ 10.84 ಲಕ್ಷ ರೂ. ವಂಚನೆ: ಆರೋಪಿ ಬಂಧನ

Mangaluru: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ನೆಪದಲ್ಲಿ 10.84 ಲಕ್ಷ ರೂ. ವಂಚನೆ: ಆರೋಪಿ ಬಂಧನ

Mangaluru: ಎಂಸಿಸಿ ಬ್ಯಾಂಕ್‌ ಅಧ್ಯಕ್ಷರ ಮಧ್ಯಂತರ ಜಾಮೀನು ಅರ್ಜಿ ತಿರಸ್ಕೃತ

Mangaluru: ಎಂಸಿಸಿ ಬ್ಯಾಂಕ್‌ ಅಧ್ಯಕ್ಷರ ಮಧ್ಯಂತರ ಜಾಮೀನು ಅರ್ಜಿ ತಿರಸ್ಕೃತ

Fraud Case: ಷೇರು ಮಾರುಕಟ್ಟೆಯಲ್ಲಿ ಲಾಭ ಆಮಿಷ 40.64 ಲಕ್ಷ ರೂ. ವಂಚನೆ: ಆರೋಪಿಯ ಬಂಧನ

Fraud Case: ಷೇರು ಮಾರುಕಟ್ಟೆಯಲ್ಲಿ ಲಾಭ ಆಮಿಷ 40.64 ಲಕ್ಷ ರೂ. ವಂಚನೆ: ಆರೋಪಿಯ ಬಂಧನ

1-ct

C.T.Ravi; ಬಿಡುಗಡೆ ಬಳಿಕ ಬಿಜೆಪಿ ಕಿಡಿ ಕಿಡಿ: ನಾವೇನು ಬಳೆ ತೊಟ್ಟು ಕುಳಿತಿಲ್ಲ…!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

kejriwal-2

BJP ಪೂರ್ವಾಂಚಲಿಗಳನ್ನು ರೋಹಿಂಗ್ಯಾಗಳೆಂದು ಮತಗಳನ್ನು ಅಳಿಸುತ್ತಿದೆ: ಕೇಜ್ರಿವಾಲ್ ಆರೋಪ

Gold & Cash: ಕಾಡಿನ ಬಳಿ ನಿಲ್ಲಿಸಿದ್ದ ಕಾರಿನಲ್ಲಿ 52 ಕೆ.ಜಿ ಚಿನ್ನ, 9 ಕೋಟಿ ನಗದು ಪತ್ತೆ

Gold & Cash: ಕಾಡಿನ ಬಳಿ ನಿಲ್ಲಿಸಿದ್ದ ಕಾರಿನಲ್ಲಿ 52 ಕೆ.ಜಿ ಚಿನ್ನ, 9 ಕೋಟಿ ನಗದು ಪತ್ತೆ

1-ewewqe

Aligarh; ಮುಸ್ಲಿಂ ಬಾಹುಳ್ಯದ ಪ್ರದೇಶದಲ್ಲಿ ಮತ್ತೊಂದು ಶಿವ ದೇವಾಲಯ ಪತ್ತೆ

1-wwwe

NIA; ಪ್ರವೀಣ್ ನೆಟ್ಟಾರು ಹ*ತ್ಯೆ ಪ್ರಕರಣದ ಆರೋಪಿ ವಿಮಾನ ನಿಲ್ದಾಣದಲ್ಲೇ ಬಂಧನ

Parcel: ಮಹಿಳೆಯ ಮನೆಗೆ ಬಂದ ಪಾರ್ಸೆಲ್ ನಲ್ಲಿತ್ತು ಮೃತದೇಹ… 1.3 ಕೋಟಿ ರೂ.ಗೆ ಬೇಡಿಕೆ

Parcel: ಮನೆಗೆ ಬಂದ ಪಾರ್ಸೆಲ್ ನಲ್ಲಿ ಇದ್ದದ್ದು ವ್ಯಕ್ತಿಯ ಮೃತದೇಹ… ಮಹಿಳೆಗೆ ಶಾಕ್ !

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-cbl

Chintamani: ರಸ್ತೆ ಅಪಘಾ*ತದಲ್ಲಿ ಯುವಕ ಸಾ*ವು,ಇಬ್ಬರಿಗೆ ಗಂಭೀರ ಗಾಯ

BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ

BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ

Surathkal: ನೇಣು ಬಿಗಿದು ಯುವಕ ಆತ್ಮಹ*ತ್ಯೆ

Surathkal: ನೇಣು ಬಿಗಿದು ಯುವಕ ಆತ್ಮಹ*ತ್ಯೆ

Belthangady: ಕಬ್ಬಿಣದ ಗುಜರಿ ವಸ್ತು ಅಕ್ರಮವಾಗಿ ಸಾಗಾಟ; ಲಾರಿ ವಶ

Belthangady: ಕಬ್ಬಿಣದ ಗುಜರಿ ವಸ್ತು ಅಕ್ರಮವಾಗಿ ಸಾಗಾಟ; ಲಾರಿ ವಶ

Sullia: ಅಸೌಖ್ಯದಿಂದ ಮಹಿಳೆ ಸಾವು

Sullia: ಅಸೌಖ್ಯದಿಂದ ಮಹಿಳೆ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.