ಬರಲಿದೆ ಹಸುವಿನ ಸಗಣಿಯ ವೇದಿಕ್ ಪೇಂಟ್
Team Udayavani, Dec 18, 2020, 10:58 PM IST
ಹೊಸದಿಲ್ಲಿ: ಹಸುವಿನ ಸಗಣಿಯಿಂದ ತಯಾರಿಸಲಾದ “ವೇದಿಕ್ ಪೇಂಟ್’ ಸದ್ಯದಲ್ಲೇ ಭಾರತದ ಮಾರುಕಟ್ಟೆಗೆ ಬಿಡುಗಡೆಯಾಗಲಿದೆ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ತಿಳಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, ಗ್ರಾಮೀಣ ಆರ್ಥಿಕತೆಗೆ ಉತ್ತೇಜನ ನೀಡಲು ಮತ್ತು ರೈತರಿಗೆ ಹೆಚ್ಚುವರಿ ಆದಾಯ ದೊರಕಿಸಿಕೊಡಲು ಶೀಘ್ರವೇ ಖಾದಿ ಗ್ರಾಮೋದ್ಯೋಗ ಮಂಡಳಿಯ ಮೂಲಕ ವೇದಿಕ್ ಪೇಂಟ್ ಅನ್ನು ಬಿಡುಗಡೆ ಮಾಡಲಿದ್ದೇವೆ ಎಂದು ತಿಳಿಸಿದ್ದಾರೆ. ಡಿಸ್ಟೆಂಪರ್ ಮತ್ತು ಎಮಲ್ಶನ್ ರೂಪದಲ್ಲಿರುವ ಈ ಪೇಂಟ್ 4 ಗಂಟೆಗಳಲ್ಲಿ ಒಣಗಲಿದೆ. ಪರಿಸರ ಸ್ನೇಹಿ ಪೇಂಟ್‌ನಿಂದ ರೈತರಿಗೆ ವರ್ಷಕ್ಕೆ ಹೆಚ್ಚುವರಿ 55 ಸಾವಿರ ರೂ. ಆದಾಯ ದೊರೆಯಲಿದೆ ಎಂದೂ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Threat: ತಪ್ಪಾಯಿತೆಂದು ಕ್ಷಮೆ ಕೇಳಿ ಇಲ್ಲ 5ಕೋಟಿ ನೀಡಿ.. ಸಲ್ಮಾನ್ ಖಾನ್ ಗೆ ಮತ್ತೆ ಬೆದರಿಕೆ
Maharashtra poll ; ಕಣದಲ್ಲಿ ಉಳಿದಿದ್ದು 4,140 ಅಭ್ಯರ್ಥಿಗಳು
DMK ನಾಶವೇ ಹೊಸ ಪಕ್ಷದ ಉದ್ದೇಶ: ವಿಜಯ್ ವಿರುದ್ಧ ಸ್ಟಾಲಿನ್ ಕಿಡಿ
WhatsApp ನಲ್ಲಿ ಧರ್ಮ ಆಧರಿತ ಗುಂಪು: ಕೇರಳ ಐಎಎಸ್ ಅಧಿಕಾರಿ ದೂರು
Elephants; ಮಧ್ಯಪ್ರದೇಶ ಬಳಿಕ ಒಡಿಶಾದಲ್ಲಿ 7 ತಿಂಗಳಿನಲ್ಲಿ 50 ಆನೆಗಳ ಸಾವು
MUST WATCH
ಹೊಸ ಸೇರ್ಪಡೆ
Threat: ತಪ್ಪಾಯಿತೆಂದು ಕ್ಷಮೆ ಕೇಳಿ ಇಲ್ಲ 5ಕೋಟಿ ನೀಡಿ.. ಸಲ್ಮಾನ್ ಖಾನ್ ಗೆ ಮತ್ತೆ ಬೆದರಿಕೆ
ಅಂಗಡಿಯಲ್ಲಿ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ
Kavoor: ಎಡನೀರು ಮಠದ ಶ್ರೀಗಳ ಮೇಲೆ ಹಲ್ಲೆ… ಶಾಸಕ ಡಾ.ಭರತ್ ಶೆಟ್ಟಿ ವೈ. ಖಂಡನೆ
ಅಕ್ರಮ ಮರಳುಗಾರಿಕೆ ಕುರಿತು ಮಾಹಿತಿ ನೀಡಿದ ಆರೋಪ… ವ್ಯಕ್ತಿಗೆ ಹಲ್ಲೆ ನಡೆಸಿ ಇರಿಯಲು ಯತ್ನ
BBK11: ಕ್ಯಾಪ್ಟನ್ ಹನುಮಂತುಗೆ ನಿಯತ್ತಿನ ಪ್ರಶ್ನೆ ಹಾಕಿ, ರೇಗಾಡಿದ ಚೈತ್ರಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.