ಖಾದಿ ಉತ್ಪಾದನೆ ಶೇ.32 ಹೆಚ್ಚಳ
Team Udayavani, Mar 12, 2018, 9:20 AM IST
ಹೊಸದಿಲ್ಲಿ: ಕಳೆದ ಎರಡು ವಿತ್ತೀಯ ವರ್ಷಗಳಲ್ಲಿ ದೇಶದ ಖಾದಿ ಉತ್ಪಾದನೆ ಶೇ.31.6ರಷ್ಟು ಹೆಚ್ಚಳವಾಗಿದ್ದು, ಮಾರಾಟ ಪ್ರಮಾಣವೂ ಶೇ.33ರಷ್ಟು ಏರಿಕೆಯಾಗಿದೆ. ಹೀಗೆಂದು ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಕೈಗಾರಿಕಾ ಸಚಿವಾಲಯ ಮಾಹಿತಿ ನೀಡಿದೆ.
2015-16 ಮತ್ತು 2016-17ರ ಅವಧಿಯಲ್ಲಿ ಖಾದಿ ಉತ್ಪಾದನೆ ಹೆಚ್ಚಾಗಿರುವ ಕುರಿತು ಇತ್ತೀಚೆಗಷ್ಟೇ ಲೋಕಸಭೆಗೆ ಸಚಿವಾಲಯ ತಿಳಿಸಿದೆ. ಆದರೆ, ಈ ಅವಧಿಯಲ್ಲಿ ಖಾದಿ ಕ್ಷೇತ್ರದಲ್ಲಿ ಬರೋಬ್ಬರಿ 7 ಲಕ್ಷ ಉದ್ಯೋಗ ನಷ್ಟ ಉಂಟಾಗಿರುವ ಕುರಿತೂ ಉಲ್ಲೇಖೀಸ ಲಾಗಿದೆ. 2015-16ರಲ್ಲಿ 11.6 ಲಕ್ಷವಿದ್ದ ಕಾರ್ಮಿಕರ ಸಂಖ್ಯೆ 2016-17ರ ಅವಧಿ ವೇಳೆಗೆ 4.6 ಲಕ್ಷಕ್ಕಿಳಿದಿದೆ. ಈ ಪ್ರಮಾಣದಲ್ಲಿ ಉದ್ಯೋಗ ನಷ್ಟಕ್ಕೆ ನಿಖರ ಕಾರಣವೇನು ಎಂದು ಖಾದಿ ಮತ್ತು ಗ್ರಾಮೋದ್ಯೋಗ ಆಯೋಗ (ಕೆವಿಐಸಿ) ತಿಳಿಸಿಲ್ಲ. ಆದರೆ, ಹೊಸ ಮಾದರಿಯ ಚರಕಗಳು ಸಾಂಪ್ರ ದಾಯಿಕ ಕದಿರಣಿಗೆಯ ಸ್ಥಾನವನ್ನು ಆಕ್ರಮಿಸಿಕೊಂಡಿರುವುದೂ ಇದಕ್ಕೆ ಕಾರಣ ವಿರಬಹುದು ಎಂದು ಅಂದಾಜಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾ*ವು, 20 ಮಂದಿ ರಕ್ಷಣೆ
Uttar Pradesh: 6 ಪುರುಷರ ವರಿಸಿ ವಂಚಿಸಿದ ಯುವತಿಯ ಗ್ಯಾಂಗ್ ಜೈಲಿಗೆ
Road Project: ಶಿರಾಡಿ ಘಾಟ್ ಸುರಂಗ ಯೋಜನೆಗೆ ಡಿಪಿಆರ್ ರಚಿಸಿ: ಕೇಂದ್ರ ಸೂಚನೆ
Hosur ವಿಮಾನ ನಿಲ್ದಾಣಕ್ಕೆ 2 ಸ್ಥಳ ನಿಗದಿಪಡಿಸಿದ ತಮಿಳುನಾಡು
GST: ಖರೀದಿ, ಮಾರಾಟ ದರದ ವ್ಯತ್ಯಾಸಕ್ಕಷ್ಟೇ 18% ಜಿಎಸ್‌ಟಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Bengaluru: ಚಲಿಸುತ್ತಿದ್ದ ರೈಲಿಗೆ ಸಿಲುಕಿ ಇಬ್ಬರು ಯುವಕರು ಸಾವು
Tragic: ಮದುವೆ ಹರಕೆ ಹೊತ್ತು ಘಾಟಿ ದೇಗುಲಕ್ಕೆ ಬಂದಿದ್ದ ಯುವತಿ ಸಾವು
Fraud Case: ಡಿಕೆಸು ಹೆಸರಿನಲ್ಲಿ 8.4 ಕೋಟಿ ರೂ. ವಂಚನೆ; ಆರೋಪಿಗಳಿಗೆ ನೋಟಿಸ್
Arrested: ಸ್ನೇಹಿತನ ಹತ್ಯೆಗೈದಿದ್ದ ಆರೋಪಿ ಬಂಧನ
Toll fee: ಹೆಬ್ಬಾಳ-ಸಿಲ್ಕ್ ಬೋರ್ಡ್ ಸುರಂಗ ರಸ್ತೆ: ಕೇವಲ 18 ಕಿ.ಮೀ.ಗೆ 288 ರೂ. ಸುಂಕ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.