ರಾಜ್ಯಸಭೆಯಲ್ಲಿ ಖರ್ಗೆ vs ಧನ್ಕರ್; ಕೋಲಾಹಲ
Team Udayavani, Feb 11, 2024, 12:15 AM IST
ಹೊಸದಿಲ್ಲಿ: ಭಾರತ ರತ್ನ ಘೋಷಣೆಯಾಗಿರುವ ಮಾಜಿ ಪ್ರಧಾನಿ ಚೌಧರಿ ಚರಣ್ ಸಿಂಗ್ ಬಗ್ಗೆ ಆರ್ಎಲ್ಡಿ ಸಂಸದ ಜಯಂತ್ ಚೌಧರಿ ಅವರಿಗೆ ರಾಜ್ಯಸಭೆಯಲ್ಲಿ ಮಾತನಾ ಡಲು ಅವಕಾಶ ಕೊಟ್ಟ ವಿಚಾರ ಸಂಬಂಧ ಸಭಾಪತಿ ಜಗದೀಪ್ ಧನ್ಕರ್ ಮತ್ತು ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ನಡುವೆ ಮಾತಿನ ಚಕಮಕಿ ನಡೆದಿದೆ.
ಜಯಂತ್ ಅವರಿಗೆ ಯಾವ ನಿಯಮದ ಅನ್ವಯ ಮಾತನಾಡಲು ಅವಕಾಶ ಕೊಡಲಾಗಿದೆ ಎಂದು ಖರ್ಗೆ ಪ್ರಶ್ನಿಸಿದರು. ಖರ್ಗೆ ಮಾತು ಮುಗಿಸುತ್ತಲೇ ರಾಜ್ಯಸಭೆಯಲ್ಲಿ ಕೋಲಾಹಲ ಉಂಟಾಯಿತು.
ಜತೆಗೆ ಸಭಾಪತಿ ಧನ್ಕರ್ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ. ಚರಣ್ ಸಿಂಗ್ರಿಗೆ ಅವಮಾನಿಸುವುದನ್ನು ಸಹಿಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. “ನೀವು ವಾಸ್ತವಿಕವಾಗಿ ಚೌಧರಿ ಚರಣ್ ಸಿಂಗ್ರನ್ನು ಅವಮಾನಿಸಿದ್ದೀರಿ. ಅವರ ಪರಂಪರೆಗೆ ಅವಮಾನಿಸಿದ್ದೀರಿ. ಅವರ ಬಗ್ಗೆ ಮಾತನಾಡಲು ನಿಮ್ಮಲ್ಲಿ ಸಮಯವಿಲ್ಲ. ನೀವು ದೇಶದ ಪ್ರತಿ ರೈತನನ್ನು ಅವಮಾನಿಸಿದ್ದೀರಿ. ನಿಮ್ಮ ನಡೆ ನಮ್ಮನ್ನು ನಾಚಿಕೆ ಯಿಂದ ತಲೆ ತಗ್ಗಿಸುವಂತೆ ಮಾಡಿದೆ ಎಂದಿದ್ದಾರೆ. ಶುಕ್ರವಾರ ಎನ್ಡಿಎ ಜತೆೆ ಮೈತ್ರಿ ಬಗ್ಗೆ ಜಯಂತ್ ನಿರ್ಧಾರ ಪ್ರಕಟಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ
Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್ ಬಗ್ಗೆ ಸುಪ್ರೀಂ ಹೇಳಿದ್ದೇನು?
Delhi Polls: 11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಆಪ್… ಯಾರಿಗೆ ಯಾವ ಕ್ಷೇತ್ರ
Viral Video: ಬೇಟೆಗೆ ಹೊಂಚು ಹಾಕುತ್ತಿದ್ದ ಹಾವನ್ನೇ ಬೇಟೆಯಾಡಲು ಮುಂದಾದ ಮೀನು…
Adani Group: ಲಂಚ, ಸತ್ಯ ಮರೆಮಾಚಿದ ಕಾರಣಕ್ಕೆ ಗೌತಮ್ ಅದಾನಿ ವಿರುದ್ದ ಅಮೆರಿಕದಲ್ಲಿ ಕೇಸು
MUST WATCH
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ
ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ಸಾವು
ಹೊಸ ಸೇರ್ಪಡೆ
Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Belagavi: ಪೂರ್ಣಾವಧಿ ಅಧಿವೇಶನದಲ್ಲಿ ಸಮಸ್ಯೆಗಳ ಪೂರ್ಣ ಚರ್ಚೆಯಾಗಲಿ: ಡಾ.ಪ್ರಭಾಕರ್ ಕೋರೆ
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 38 ಬ*ಲಿ
IFFI Goa: ಸಿನಿಮಾ ಸಾಯುವುದಿಲ್ಲ, ಕಲೆಯೂ ಅಷ್ಟೇ,…ಆದರೆ ನಾವು ಉಳಿಸಿಕೊಳ್ಳಬೇಕಷ್ಟೇ !
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.