ಕಿಸಾನ್ ಸಮ್ಮಾನ್ ನಿಧಿಗೆ ಇಂದು ಚಾಲನೆ
Team Udayavani, Feb 24, 2019, 12:30 AM IST
ಹೊಸದಿಲ್ಲಿ: ರೈತರಿಗೆ ವಾರ್ಷಿಕ 6 ಸಾವಿರ ರೂ. ನೆರವು ನೀಡುವ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿಗೆ ರವಿವಾರ ಉತ್ತರ ಪ್ರದೇಶದ ಗೋರಖ್‌ಪುರದಲ್ಲಿ ಪ್ರಧಾನಿ ಮೋದಿ ಅಧಿಕೃತ ಚಾಲನೆ ನೀಡಲಿದ್ದಾರೆ.
ರವಿವಾರವೇ ಕರ್ನಾಟಕ, ಉತ್ತರ ಪ್ರದೇಶ ಸಹಿತ ಒಟ್ಟು 14 ರಾಜ್ಯಗಳ 1 ಕೋಟಿ ರೈತರ ಖಾತೆಗಳಿಗೆ ಮೊದಲ ಕಂತಾಗಿ ತಲಾ 2 ಸಾವಿರ ರೂ. ವರ್ಗಾವಣೆಯಾಗಲಿದೆ. ಬಳಿಕದ 2-3 ದಿನಗಳಲ್ಲಿ 28 ರಾಜ್ಯಗಳ ಮತ್ತೆ 1 ಕೋಟಿ ಕೃಷಿಕರ ಖಾತೆಗಳಿಗೆ ಹಣ ವರ್ಗಾವಣೆಯಾಗಲಿದೆ.
ಕೇಂದ್ರವು ಸ್ಟೇಟ್ ನೋಶನಲ್ ಅಕೌಂಟ್ ಮೂಲಕ ಅರ್ಹ ಫಲಾನುಭವಿಯ ಬ್ಯಾಂಕ್ ಖಾತೆಗೆ ತಲಾ 2 ಸಾವಿರ ರೂ.ಗಳಂತೆ 3 ಕಂತುಗಳಲ್ಲಿ ವರ್ಷಕ್ಕೆ 6 ಸಾವಿರ ರೂ. ಜಮೆ ಮಾಡುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Madikeri: ಲಾರಿ ಡಿಕ್ಕಿಯಾಗಿ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಬಾಲಕಿ ಸಾವು
Mumbai Cricket: ಸಚಿನ್ ತೆಂಡೂಲ್ಕರ್ ಸಲಹೆಯನ್ನೂ ನಿರ್ಲಕ್ಷಿಸಿದರಾ ಪೃಥ್ವಿ ಶಾ..
Teacher: ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!
Marriages: ನಗರದಲ್ಲಿ 1 ತಿಂಗಳಲ್ಲಿ 13,000 ಮದುವೆ!
High Court: ಗುರು ರಾಘವೇಂದ್ರ ಬ್ಯಾಂಕ್ ಅಧ್ಯಕಗೆ ಜಾಮೀನು ನಿರಾಕರಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.