![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, May 29, 2019, 3:06 PM IST
ಹೊಸದಿಲ್ಲಿ : ಭಾರತದಲ್ಲಿನ ತನ್ನ ಉಪಸ್ಥಿತಿಯನ್ನು ವಿಸ್ತರಿಸಲು ಉದ್ದೇಶಿಸಿರುವ ಡಚ್ ವಿಮಾನಯಾನ ಸಂಸ್ಥೆ ಕೆಎಲ್‌ಎಂ ಈ ವರ್ಷ ಅಕ್ಟೋಬರ್ 31ರಂದು ತಾನು ಬೆಂಗಳೂರು-ಆ್ಯಮ್‌ಸ್ಟರ್‌ಡಾಮ್ ಮಾರ್ಗದಲ್ಲಿ ವಿಮಾನ ಯಾನ ಸೇವೆಯನ್ನು ಆರಂಭಿಸುವುದಾಗಿ ಹೇಳಿದೆ.
ನೆದರ್‌ಲ್ಯಾಂಡ್ ಧ್ವಜವನ್ನು ಹೊಂದಿರುವ ಕೆಎಲ್‌ಎಂ, ಬೆಂಗಳೂರಿನಿಂದ ಪ್ರತೀ ಮಂಗಳವಾರ, ಗುರುವಾರ ಮತ್ತು ಶನಿವಾರ ವಿಮಾನ ಹಾರಾಟ ನಡೆಸುವುದಾಗಿ ಹೇಳಿದೆ.
ಇದೇ ವೇಳೆ ಕೆಎಲ್‌ಎಂ, ಇದೇ ವರ್ಷ ಸೆ.2ರಿಂದ ಮುಂಬಯಿ-ಆ್ಯಮ್‌ಸ್ಟರ್‌ಡಾಮ್ ನಡುವಿಎ ಒಂದು ಹೆಚ್ಚುವರಿ ವಿಮಾನ ಹಾರಾಟ ಆರಂಭಿಸುವುದಾಗಿ ಹೇಳಿದೆ.
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.