ಕೊಚ್ಚಿಗೆ ಸಿಗಲಿದೆ “ಸೀನಿಯರ್ ಟ್ಯಾಕ್ಸಿ’
Team Udayavani, Jun 18, 2018, 12:11 PM IST
ಕೊಚ್ಚಿ: ಕೇರಳ ಸರಕಾರದ ಸಾಮಾಜಿಕ ನ್ಯಾಯ ಸಚಿವಾಲಯ ಮಹಿಳೆಯರಿಗಾಗಿಯೇ “ಶಿ ಟ್ಯಾಕ್ಸಿ’ ಯೋಜನೆ ಆರಂಭಿಸಿದೆ. ಅದಕ್ಕೆ ತುಂಬ ಸ್ಪಂದನೆಯೂ ವ್ಯಕ್ತವಾಗಿದೆ. ಕೊಚ್ಚಿಯಲ್ಲಿರುವ “ಮ್ಯಾಜಿಕ್ಸ್’ ಎಂಬ ಎನ್ಜಿಒ ಹಿರಿಯ ನಾಗರಿಕರ ಸುಲಭ ಸಂಚಾರಕ್ಕಾಗಿ “ಸೀನಿಯರ್ ಟ್ಯಾಕ್ಸಿ’ ಎಂಬ ಸೇವೆ ಶುರು ಮಾಡಲಿದೆ. ಎರ್ನಾಕುಳಂನಲ್ಲಿರುವ ಮರಾಡು ಮುನಿಸಿಪಾಲಿಟಿ ವ್ಯಾಪ್ತಿಯಲ್ಲಿ ಹಲವು ಸಂದರ್ಭಗಳಲ್ಲಿ ಹಿರಿಯ ನಾಗರಿಕರ ಸಂಚಾರಕ್ಕೆ ಅಡ್ಡಿ ಉಂಟಾಗುತ್ತಿರುವುದರಿಂದ ಇಂಥ ಯೋಜನೆ ಜಾರಿಗೆ ತರಲು ನಿರ್ಧರಿಸಲಾಯಿತು ಎಂದು ಎನ್ಜಿಒದ ಬೋನಿಫೇಸ್ ಗಾಸ್ಪರ್ ಹೇಳಿದ್ದಾರೆ.
ಹೀಗಾಗಿ ಸ್ಥಳೀಯವಾಗಿ ಲಭ್ಯವಿರುವ ಟ್ಯಾಕ್ಸಿಗಳನ್ನು ಬಳಕೆ ಮಾಡಿಕೊಂಡು ಹಿರಿಯ ನಾಗರಿಕರಿಗೆ ತೊಂದರೆಯಿಲ್ಲದೆ ನಗರದಲ್ಲಿ ಸಂಚರಿಸಲು ವ್ಯವಸ್ಥೆ ಮಾಡಲಾಗುತ್ತದೆ ಎಂದು ಹೇಳಿದ್ದಾರೆ. ಸದ್ಯ ಆರು ಮಂದಿ ಸದಸ್ಯರು ಅದರಲ್ಲಿ ಸೇರ್ಪಡೆಗೊಂಡಿದ್ದಾರೆ. ಮುಂದಿನ ದಿನಗಳಲ್ಲಿ ಅದನ್ನು ಹೆಚ್ಚಿಸಲಾಗುವುದು ಎಂದಿದ್ದಾರೆ ಗಾಸ್ಪರ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Parliament; ಸಂಸತ್ ಭವನ ಎದುರು ತಳ್ಳಾಟ; ಇಬ್ಬರು ಸಂಸದರಿಗೆ ಗಾಯ, ರಾಹುಲ್ ವಿರುದ್ದ ಆರೋಪ
ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು
Ambedkar row: ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜಕೀಯ ಬಿಟ್ಟು ಹೋಗಲಿ ಎಂದ ಲಾಲು ಪ್ರಸಾದ್
ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಎಲ್ಲಿ…? ಇಲ್ಲಿದೆ ನೋಡಿ ಮಾಹಿತಿ
K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
MUST WATCH
ಹೊಸ ಸೇರ್ಪಡೆ
Shirva: ಹೊಂಡ ಗುಂಡಿ, ಧೂಳುಮಯ ಕೋಡು-ಪಂಜಿಮಾರು ರಸ್ತೆ
BBK11: ಮಂಜು ಅವರದ್ದು ಚೀಪ್ ಮೆಂಟಲಿಟಿ ಎಂದ ರಜತ್; ಭವ್ಯ – ಮೋಕ್ಷಿತಾ ವಾಗ್ವಾದ
Udupi: ಉದ್ಘಾಟನೆ ಕಾಣದ ಸರಕಾರಿ ಕಟ್ಟಡಗಳು
Ullala: ಸೇತುವೆಗೆ ತೇಪೆ ಹಚ್ಚುವ ಕಾಮಗಾರಿ; ರಾ. ಹೆದ್ದಾರಿಯಲ್ಲಿ ವಾಹನ ಸಂಚಾರ ವ್ಯತ್ಯಯ
BGT: ಆಸೀಸ್ ಮಾಧ್ಯಮದ ವಿರುದ್ದ ವಿರಾಟ್ ಗರಂ: ಏರ್ಪೋರ್ಟ್ ನಲ್ಲಿ ವರದಿಗಾರ್ತಿ ಜತೆ ಜಗಳ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.