ರೇಪ್ ಸಂತ್ರಸ್ತೆಯ ಚಾರಿತ್ರ್ಯ ವಧೆ!
Team Udayavani, Sep 9, 2018, 6:00 AM IST
ಕೊಚ್ಚಿ: ನನ್ ಮೇಲೆ ಅತ್ಯಾಚಾರ ಎಸಗಿದ ಪ್ರಕರಣ ಸಂಬಂಧ ಜಲಾಂಧರ್ನ ಬಿಷಪ್ ಫ್ರಾಂಕೋ ಮುಲಕ್ಕಲ್ರನ್ನು ಬಂಧಿಸುವಂತೆ ಒತ್ತಡ ಹೆಚ್ಚುತ್ತಿರುವ ನಡುವೆಯೇ ಕೇರಳದ ಪಕ್ಷೇತರ ಶಾಸಕರೊಬ್ಬರು ಸಂತ್ರಸ್ತೆಯ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡುವ ಮೂಲಕ ವಿವಾದ ಸೃಷ್ಟಿಸಿದ್ದಾರೆ.
ಮಾಧ್ಯಮಗಳ ಮುಂದೆಯೇ ಪೂಂಜಾರ್ ಶಾಸಕ ಪಿ.ಸಿ. ಜಾರ್ಜ್, “ಸಂತ್ರಸ್ತೆ ನನ್ ಚಾರಿತ್ರ್ಯ ಸರಿ ಇರಲಿಲ್ಲ. ಆಕೆ ಒಬ್ಬ ವೇಶ್ಯೆ. 13 ಬಾರಿ ಅತ್ಯಾಚಾರ ಆಗಿದೆ ಎಂದು ಅವರು ಆರೋಪಿಸುತ್ತಾರೆ. 12 ಬಾರಿ ಅತ್ಯಾಚಾರ ಅಲ್ಲದ್ದು, 13ನೇ ಬಾರಿಗೆ ಅತ್ಯಾಚಾರ ಹೇಗಾಯಿತು?’ ಎಂದು ಪ್ರಶ್ನಿಸಿದ್ದಾರೆ. ಜಾರ್ಜ್ ಹೇಳಿಕೆಗೆ ತೀವ್ರ ಆಕ್ರೋಶ ವ್ಯಕ್ತವಾಗಿದ್ದು, ಕಾಂಗ್ರೆಸ್ ಅಧ್ಯಕ್ಷ ಸುಧೀರನ್ ಸೇರಿದಂತೆ ಹಲವರು ಈ ಹೇಳಿಕೆಯನ್ನು ಖಂಡಿಸಿದ್ದಾರೆ.
ಇದೇ ವೇಳೆ, ಆರೋಪಿ ಬಿಷಪ್ ವಿರುದ್ಧ ಈವರೆಗೂ ಕಠಿಣ ಕ್ರಮ ಕೈಗೊಳ್ಳದ್ದನ್ನು ಖಂಡಿಸಿ ಶನಿವಾರ ಹಲವಾರು ಕ್ಯಾಥೋಲಿಕ್ ಸಂಘಟನೆಗಳು ಪ್ರತಿಭಟನಾ ಮೆರವಣಿಗೆ ನಡೆಸಿವೆ. ಪ್ರತಿಭಟನೆಯಲ್ಲಿ ಕೊಟ್ಟಾಯಂ ಕಾನ್ವೆಂಟ್ನ ಇತರ ನನ್ಗಳೂ ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
R-Day parade; ಗಣರಾಜ್ಯೋತ್ಸವ ಪರೇಡ್ನಲ್ಲಿ 5,000 ಕ್ಕೂ ಹೆಚ್ಚು ಕಲಾವಿದರ ತಂಡಗಳು
Sharon Raj ಹ*ತ್ಯೆ ಕೇಸ್: ಪ್ರೇಯಸಿಗೆ ಮರ*ಣ ದಂಡನೆ ವಿಧಿಸಿದ ನ್ಯಾಯಾಲಯ
Sopore Encounter: ಉಗ್ರರೊಂದಿಗಿನ ಗುಂಡಿನ ಕಾಳಗದಲ್ಲಿ ಯೋಧ ಹುತಾತ್ಮ
RG ಕರ್ ಆಸ್ಪತ್ರೆ ವೈದ್ಯೆ ಪ್ರಕರಣ-ಅಪರಾಧಿ ಸಂಜಯ್ ರಾಯ್ ಗೆ ಜೀವಾವಧಿ ಶಿಕ್ಷೆ
CowUrine: ಗೋಮೂತ್ರವು ಬ್ಯಾಕ್ಟೀರಿಯಾ ವಿರೋಧಿ, ಶಿಲೀಂಧ್ರ ವಿರೋಧಿ: ಐಐಟಿ ಮದ್ರಾಸ್ ನಿರ್ದೇಶಕ
MUST WATCH
ಹೊಸ ಸೇರ್ಪಡೆ
Congress ಶಾಸಕ ನರೇಂದ್ರಸ್ವಾಮಿಗೆ ಕೆಎಸ್ಪಿಸಿಬಿ ಅಧ್ಯಕ್ಷ ಪಟ್ಟ?
ಎ.ಎಂ. ಪ್ರಸಾದ್ ಮುಂದಿನ ಮುಖ್ಯ ಮಾಹಿತಿ ಆಯುಕ್ತ? ಮಾಹಿತಿ ಆಯೋಗಕ್ಕೂ ಸದಸ್ಯರ ನೇಮಕ?
Bidar Robbery Case: ಹೈದರಾಬಾದ್ನಲ್ಲಿ ಇನ್ನಿಬ್ಬರ ಸಾಥ್!
Ramanagara: ಸಾಲಗಾರರಿಗೆ ಕಿರುಕುಳ: ಮೈಕ್ರೋ ಫೈನಾನ್ಸ್ ವ್ಯವಸ್ಥಾಪಕನ ಬಂಧನ
Bharat Mobility Expo: 2 ಐಷಾರಾಮಿ ಇವಿ ಬಿಡುಗಡೆ ಮಾಡಿದ ಜೆಎಸ್ಡಬ್ಲ್ಯೂ ಎಂಜಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.