Kolkata; ಮಗುವಿನ ಚಿಕಿತ್ಸೆಗೆ ಬಂದ ತಾಯಿಗೆ ಆಸ್ಪತ್ರೆಯಲ್ಲಿ ಕಿರುಕುಳ: ವ್ಯಕ್ತಿ ಬಂಧನ
Team Udayavani, Sep 16, 2024, 6:55 AM IST
ಕೋಲ್ಕತಾ: ಪಶ್ಚಿಮ ಬಂಗಾಲದಲ್ಲಿ ಟ್ರೈನಿ ವೈದ್ಯೆ ಅತ್ಯಾಚಾರ ಹಾಗೂ ಹತ್ಯೆ ಪ್ರಕರಣ ತಾರಕಕ್ಕೆ ಏರಿರುವ ಬೆನ್ನಲ್ಲೇ ಕೋಲ್ಕತಾದ ಸರಕಾರಿ ಆಸ್ಪತ್ರೆಯೊಂದರಲ್ಲಿ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಕೇಳಿಬಂದಿದೆ. ಮಗುವಿಗೆ ಚಿಕಿತ್ಸೆ ನೀಡಲು ಆಸ್ಪತ್ರೆಗೆ ದಾಖಲಿಲಾಗಿತ್ತು. ಈ ಹಿನ್ನೆಲೆ ಯಲ್ಲಿ ಮಗುವಿನ ತಾಯಿ ಮಕ್ಕಳ ವಾರ್ಡ್ ನಲ್ಲಿಯೇ ಮಲಗಿದ್ದರು. ಈ ವೇಳೆ ಅಕ್ರಮವಾಗಿ ವಾರ್ಡ್ ಪ್ರವೇಶಿಸಿದ ಸಿಬಂದಿ ಮಹಿಳೆಯು ಧರಿಸಿದ್ದ ಸೀರೆ ಕಳಚಿ ಕಿರುಕುಳ ನೀಡಿದ್ದಾನೆ ಎಂದು ಆರೋಪಿಸಲಾಗಿದೆ.
ಈ ಘಟನೆಯನ್ನು ಆತ ತನ್ನ ಮೊಬೈಲ್‌ನಲ್ಲಿ ಚಿತ್ರೀಕರಿಸಲು ಕೂಡ ಮುಂದಾಗಿದ್ದ ಎಂಬ ವಿಚಾರ ಬೆಳಕಿಗೆ ಬಂದಿದೆ. ಈ ಬಗ್ಗೆ ಮಹಿಳೆ ಪೊಲೀಸರಿಗೆ ದೂರು ನೀಡಿದ್ದಾರೆ. ಕೂಡಲೇ ಕಾರ್ಯಾಚರಣೆ ನಡೆಸಿದ ಅವರು ಸಿಬಂದಿಯನ್ನು ಬಂಧಿಸಿದ್ದಾರೆ. ಪಶ್ಚಿಮ ಬಂಗಾಲದ ಬಿರ್‌ಭುಮ್ ಜಿಲ್ಲೆಯಲ್ಲೂ ಇದೇ ಮಾದರಿ ಘಟನೆ ನಡೆದಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ
Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್ ಬಗ್ಗೆ ಸುಪ್ರೀಂ ಹೇಳಿದ್ದೇನು?
Delhi Polls: 11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಆಪ್… ಯಾರಿಗೆ ಯಾವ ಕ್ಷೇತ್ರ
Viral Video: ಬೇಟೆಗೆ ಹೊಂಚು ಹಾಕುತ್ತಿದ್ದ ಹಾವನ್ನೇ ಬೇಟೆಯಾಡಲು ಮುಂದಾದ ಮೀನು…
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.