ಕೋಲ್ಕತಾ : ತಪ್ಪಿದ ಭಾರೀ ವಿಮಾನ ಅವಘಡ
Team Udayavani, Sep 9, 2017, 3:44 PM IST
ಕೋಲ್ಕತಾ : ಇಲ್ಲಿನ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾರೀ ವಿಮಾನದುರಂತವೊಂದು ಶನಿವಾರ ಅದೃಷ್ಟವಷಾತ್ ತಪ್ಪಿಹೋಗಿದೆ.
ಭೂತಾನ್‌ನಿಂದ ಬಂದಿಳಿದಿದ್ದ ಭೂತಾನ್ ಏರ್‌ಲೈನ್ಸ್ ವಿಮಾನದ ಇಂಜಿನ್‌ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದ್ದು ವಿಮಾನದಲ್ಲಿದ್ದ ಸಿಬಂದಿಗಳು ಸೇರಿ ಎಲ್ಲಾ 100 ಮಂದಿ ಪ್ರಯಾಣಿಕರು ಸುರಕ್ಷಿತವಾಗಿ ಪಾರಾಗಿದ್ದಾರೆ ಎಂದು ವರದಿಯಾಗಿದೆ.
ಯಾವ ಕಾರಣಕ್ಕಾಗಿ ಬೆಂಕಿ ಹೊತ್ತಿಕೊಂಡಿದೆ ಎಂದು ಇನ್ನಷ್ಟೆ ತಿಳಿದು ಬರಬೇಕಿದೆ.
ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು
Parliament; ಸಂಸತ್ ಭವನ ಎದುರು ತಳ್ಳಾಟ; ಇಬ್ಬರು ಸಂಸದರಿಗೆ ಗಾಯ, ರಾಹುಲ್ ವಿರುದ್ದ ಆರೋಪ
ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು
Ambedkar row: ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜಕೀಯ ಬಿಟ್ಟು ಹೋಗಲಿ ಎಂದ ಲಾಲು ಪ್ರಸಾದ್
ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಎಲ್ಲಿ…? ಇಲ್ಲಿದೆ ನೋಡಿ ಮಾಹಿತಿ
MUST WATCH
ಹೊಸ ಸೇರ್ಪಡೆ
Tumkur: ನೀರಾವರಿ ವಿದ್ಯುತ್ ಬಿಲ್ ಪಾವತಿ ಮಾಡುವಂತೆ ಸಿದ್ದಗಂಗಾ ಮಠಕ್ಕೆ ಪತ್ರ
Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು
Kadur: ದೇಗುಲ ಕಂಪೌಂಡ್ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ
Kaup: ಸಮಸ್ಯೆಗೆ ದೂರು ನೀಡಲು 1912ಗೆ ಕರೆ ಮಾಡಿ
Shirva: ಹೊಂಡ ಗುಂಡಿ, ಧೂಳುಮಯ ಕೋಡು-ಪಂಜಿಮಾರು ರಸ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.