ಕೋಲ್ಕತ: ಸ್ವಿಮ್‌ಸೂಟ್ ಫೋಟೋದಿಂದಾಗಿ ಪ್ರಾಧ್ಯಾಪಕಿಯ ಕೆಲಸಕ್ಕೇ ಕುತ್ತು!
Team Udayavani, Aug 10, 2022, 9:10 PM IST
ಕೋಲ್ಕತ: ಪಶ್ಚಿಮ ಬಂಗಾಳದ ಕೋಲ್ಕತದಲ್ಲಿರುವ ಸೇಂಟ್ ಕ್ಸೇವಿಯರ್ ವಿಶ್ವವಿದ್ಯಾಲಯದ ಪ್ರಾಧ್ಯಾಪಕಿಯೊಬ್ಬರು ವರ್ಷದ ಹಿಂದೆ ತಮ್ಮ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಹಾಕಿದ್ದ ಫೋಟೋದಿಂದಲೇ ಕೆಲಸ ಕಳೆದುಕೊಂಡಿದ್ದಾರೆ.
ಪ್ರಾಧ್ಯಾಪಕಿಯು ವರ್ಷದ ಹಿಂದೆ ಇನ್‌ಸ್ಟಾ ಸ್ಟೋರಿಯಲ್ಲಿ ತಾವು ಸ್ವಿಮ್‌ಸೂಟ್‌ನಲ್ಲಿರುವ ಫೋಟೋ ಹಂಚಿಕೊಂಡಿದ್ದರು. ಇತ್ತೀಚೆಗೆ ಕಾಲೇಜಿನ ಪದವಿ ವಿದ್ಯಾರ್ಥಿಯೊಬ್ಬ ಆ ಫೋಟೋವನ್ನು ಮೊಬೈಲ್‌ನಲ್ಲಿ ನೋಡಿದ್ದು, ಅದನ್ನು ಕಂಡ ಆತನ ತಂದೆ ವಿಶ್ವವಿದ್ಯಾಲಯಕ್ಕೆ ದೂರು ನೀಡಿದ್ದಾರೆ.
ಇದನ್ನೂ ಓದಿ: ರಾಷ್ಟ್ರಧ್ವಜಕ್ಕೆ ಅಪಮಾನ: ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ದೂರು
ವಿವಿಯು ಪ್ರಾಧ್ಯಾಪಕಿಗೆ ಕೆಲಸ ಬಿಡುವಂತೆ ಒತ್ತಾಯಿಸಿದ್ದು, ವಿವಿಯ ಗೌರವಕ್ಕೆ ಧಕ್ಕೆ ತಂದ ಕಾರಣಕ್ಕೆ 99 ಕೋಟಿ ರೂ. ದಂಡ ತೆರುವಂತೆ ಕೇಳಿದೆ. ಆದರೆ ಈ ಬಗ್ಗೆ ಪ್ರಾಧ್ಯಾಪಕಿ ಪೊಲೀಸರಲ್ಲಿ ದೂರು ದಾಖಲಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Waqf Issue: ಕಾಂಗ್ರೆಸ್ ಸರಕಾರದ ವಿರುದ್ಧ ಬಿಜೆಪಿಯಿಂದ “ನಮ್ಮ ಭೂಮಿ ನಮ್ಮ ಹಕ್ಕು” ಹೋರಾಟ
Employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ
Black Days: ಜಮೀರ್+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್.ಡಿ.ಕುಮಾರಸ್ವಾಮಿ
Air Pollution: ದಿಲ್ಲಿ ಗಾಳಿಯೇ ವಿಷ, ಒಂದು ದಿನದ ಉಸಿರಾಟ 25 ಸಿಗರೇಟಿಗೆ ಸಮ!
Kim Jong Un: ಉತ್ತರ ಕೊರಿಯಾದಿಂದ ಆತ್ಮಹತ್ಯಾ ಡ್ರೋನ್ ಪರೀಕ್ಷೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.