ವಾಜಪೇಯಿಯನ್ನು ಭೇಟಿಯಾಗಿ ಆಶೀರ್ವಾದ ಕೋರಿದ ರಾಮ ನಾಥ್ ಕೋವಿಂದ್
Team Udayavani, Jun 22, 2017, 12:33 PM IST
ಹೊಸದಿಲ್ಲಿ : ಎನ್‌ಡಿಎ ರಾಷ್ಟ್ರಪತಿ ಅಭ್ಯರ್ಥಿ ರಾಮ ನಾಥ್ ಕೋವಿಂದ್ ಅವರಿಂದು ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರನ್ನು ಭೇಟಿಯಾಗಿ ಅವರ ಆಶೀರ್ವಾದ ಕೋರಿದರು.
ವಾಜಪೇಯಿ ನಿವಾಸದಲ್ಲಿನ ಭೇಟಿಯ ಸಂದರ್ಭದಲ್ಲಿ ಕೋವಿಂದ್ ಅವರ ಜತೆಗೆ ಅವರ ಪತ್ನಿ ಕೂಡ ಇದ್ದರು.
ಕೋವಿಂದ್ ಅವರು ಈ ಮೊದಲು ಬಿಜೆಪಿ ಹಿರಿಯ ನಾಯಕ ಎಲ್ ಕೆ ಆಡ್ವಾಣಿ ಮತ್ತು ಮುರಳಿ ಮನೋಹರ್ ಜೋಷಿ ಅವರನ್ನೂ ಭೇಟಿಯಾಗಿದ್ದರು.
ಬಿಹಾರದ ರಾಜ್ಯಪಾಲರಾಗಿದ್ದ ರಾಮ ನಾಥ್ ಕೋವಿಂದ್ ಅವರನ್ನು ಎನ್‌ಡಿಯ ರಾಷ್ಟ್ರಪತಿ ಹುದ್ದೆಗೆ ತನ್ನ ಅಭ್ಯರ್ಥಿಯಾಗಿ ಈ ವಾರದ ಆದಿಯಲ್ಲಿ ಆಯ್ಕೆ ಮಾಡಿತ್ತು. ಕೋವಿಂದ್ ಅವರು ದಿಲ್ಲಿ ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್‌ನಲ್ಲಿ ವಕೀಲ ವೃತ್ತಿ ನಡೆಸಿದವರಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Boxing Day Test: ನೀಗಲಿ ಭಾರತದ ಬ್ಯಾಟಿಂಗ್ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್
Covid: ಎನ್-95 ಮಾಸ್ಕ್ ಅವ್ಯವಹಾರ: ಆತುರದ ಕ್ರಮ ಕೈಗೊಳ್ಳದಂತೆ ಸೂಚನೆ
Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ
Koteshwar: ಬೀಜಾಡಿಯ ಯೋಧ ಅನೂಪ್ ಪೂಜಾರಿ ಮೃತ್ಯು
Name Road: ರಸ್ತೆಗೆ ಸಿದ್ದರಾಮಯ್ಯ ಹೆಸರಿಟ್ಟರೇ ತಪ್ಪೇನು?: ಪ್ರತಾಪ್ ಸಿಂಹ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.