ವಿವಾದಾತ್ಮಕ ತೀರ್ಪು ಕೊಟ್ಟಿದ್ದ ಕಲ್ಲಿಕೋಟೆಯ ಸೆಷನ್ಸ್ ಕೋರ್ಟ್ನ ಜಡ್ಜ್ ವರ್ಗಾವಣೆ
Team Udayavani, Aug 24, 2022, 10:45 PM IST
ತಿರುವನಂತಪುರ: ಕಲ್ಲಿಕೋಟೆಯ ಸೆಷನ್ಸ್ ಕೋರ್ಟ್ ನ್ಯಾಯಾಧೀಶ ಎಸ್.ಕೃಷ್ಣಕುಮಾರ್ ಅವರನ್ನು ಕೊಲ್ಲಂ ಜಿಲ್ಲೆಯ ಕಾರ್ಮಿಕರ ನ್ಯಾಯಾಲಯಕ್ಕೆ ವರ್ಗಾಯಿಸಲಾಗಿದೆ.
ಇತ್ತೀಚೆಗೆ ಅವರು ಪ್ರಚೋದನಕಾರಿ ಬಟ್ಟೆ ತೊಟ್ಟ ಹೆಣ್ಣಿನ ಮೇಲೆ ಲೈಂಗಿಕ ದೌರ್ಜನ್ಯವಾದರೆ ಅಂತಹ ಪ್ರಕರಣ ಗಟ್ಟಿಯಾಗಿ ನಿಲ್ಲುವುದಿಲ್ಲ ಎಂದು ತೀರ್ಪು ನೀಡಿದ್ದರು ಮತ್ತು ಬರಹಗಾರ ಸಿವಿಕ್ ಚಂದ್ರನ್ ಅವರಿಗೆ ಜಾಮೀನು ನೀಡಿದ್ದರು.
ಈ ನಡುವೆ, ಕೇರಳ ಹೈಕೋರ್ಟ್ನಲ್ಲೂ ಪ್ರಕರಣದ ಬಗ್ಗೆ ವಿಚಾರಣೆ ನಡೆದಿದ್ದು, ಕೃಷ್ಣ ಕುಮಾರ್ ಆದೇಶಕ್ಕೆ ತಡೆಯಾಜ್ಞೆ ನೀಡಲಾಗಿದೆ. ಕೃಷ್ಣಕುಮಾರ್ ಆ.2ರಂದು ನೀಡಿದ್ದ ಆದೇಶ ಪ್ರಶ್ನಿಸಿ ಕೇರಳ ಸರ್ಕಾರ ಹೈಕೋರ್ಟ್ನಲ್ಲಿ ಮೇಲ್ಮನವಿ ಸಲ್ಲಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ
Dr. Manmohan Singh; ನಾಳೆ ನಿಗಮಬೋಧ್ ಘಾಟ್ ಚಿತಾಗಾರದಲ್ಲಿ ಮಾಜಿ ಪ್ರಧಾನಿ ಅಂತ್ಯಕ್ರಿಯೆ
Video: ಮನಮೋಹನ್ ಸಿಂಗ್ ಹೇಳುವ ಬದಲು ಮೋದಿ ನಿಧನ ಎಂದ ನ್ಯೂಸ್ ಆ್ಯಂಕರ್.!
Punjab: ನಿಯಂತ್ರಣ ತಪ್ಪಿ ನದಿಗೆ ಬಿದ್ದ ಬಸ್… 8 ಮಂದಿ ಮೃತ್ಯು, ಹಲವರಿಗೆ ಗಾಯ
New Delhi: ಸಂಸತ್ತಿನ ಬಳಿ ಬೆಂಕಿ ಹಚ್ಚಿಕೊಂಡಿದ್ದ ಯುವಕ ಸಾ*ವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.