ಕರ್ನಾಟಕಕ್ಕೆ ನೀರು ಕಬ್ಬಿನ ಬೆಳೆಗೆ: ಟ್ರಿಬ್ಯುನಲ್‌ನಲ್ಲಿ ಗೋವಾ

Team Udayavani, Jan 16, 2018, 4:56 PM IST

Mahadayi-700.jpg

ಪಣಜಿ : ನೆರೆಯ ಕರ್ನಾಟಕದ ಮಹದಾಯಿ ನೀರಿನ ಬೇಡಿಕೆಯು ಕಬ್ಬು ಬೆಳೆಯ ನೀರಾವರಿ ಉದ್ದೇಶಕ್ಕಾಗಿದೆಯೇ ವಿನಾ ಕುಡಿಯುವ ಉದ್ದೇಶಕ್ಕಲ್ಲ ಎಂದು ಗೋವಾ ಸರಕಾರ ಮಹದಾಯಿ ನ್ಯಾಯ ಮಂಡಳಿಯ ಮುಂದೆ ಹೇಳಿದೆ. 

ಕರ್ನಾಟಕ ಮಹದಾಯಿ ನೀರನ್ನು ಕೇಳುತ್ತಿರುವುದು ಕುಡಿಯುವ ಉದ್ದೇಶಕ್ಕಾಗಿ ಅಲ್ಲ; ಬದಲು ಅತ್ಯಧಿಕ ನೀರನ್ನು ಬೇಡುವ ಕಬ್ಬಿನ ಬೆಳಗಾಗಿ; ಆದುದರಿಂದ ಕರ್ನಾಟಕ ಮತ್ತು ಮಹಾರಾಷ್ಟ್ರಕ್ಕೆ ಮಹದಾಯಿ ನದೀ ನೀರನ್ನು ತಿರುಗಿಸಲು ಬಿಡಬಾರದು ಎಂದು ಗೋವಾ ಸರಕಾರ ಮಹದಾಯಿ ಜಲ ನ್ಯಾಯ ಮಂಡಳಿಗೆ ಹೇಳಿತು.

ಗೋವಾ ಸರಕಾರವನ್ನು ನ್ಯಾಯ ಮಂಡಳಿಯಲ್ಲಿ ಪ್ರತಿನಿಧಿಸಿದ ಹಿರಿಯ ವಕೀಲ ಆತ್ಮಾರಾಮ್‌ ನಾಡಕರ್ಣಿ ಅವರು ನಿನ್ನೆ ಸೋಮವಾರ 531 ಪುಟಗಳ ನಿವೇದನೆಯನ್ನು ಸಲ್ಲಿಸಿದರು. 

ಮಲಪ್ರಭಾ ಜಲಾಶಯದ ನೀರು ಹುಬ್ಬಳ್ಳಿ – ಧಾರವಾಡ ಅವಳಿ ನಗರಗಳ ಕುಡಿಯುವ ನೀರಿಗೆ ಅಗತ್ಯವಾಗಿರುವುದೆಂಬ ಕರ್ನಾಟಕದ ಹೇಳಿಕೆ ಕೂಡ ಸಂಪೂರ್ಣ ಸುಳ್ಳು ಎಂದು ನಾಡಕರ್ಣಿ ತಮ್ಮ ನಿವೇದನೆಯಲ್ಲಿ ವಾದಿಸಿದ್ದಾರೆ. 

ಟಾಪ್ ನ್ಯೂಸ್

3-raichur

Raichur: ರಾತ್ರೋರಾತ್ರಿ ದೇವಸ್ಥಾನ ತೆರವುಗೊಳಿಸಿದ ಜಿಲ್ಲಾಡಳಿತ ; ಬಿಜೆಪಿಯಿಂದ ಪ್ರತಿಭಟನೆ

Hit & Run: ಐಷಾರಾಮಿ ಕಾರಿಗೆ ಕ್ಯಾಮರಾಮ್ಯಾನ್ ಬಲಿ; 100 ಮೀ ದೂರದಲ್ಲಿ ಪತ್ತೆಯಾಯಿತು ಮೃತದೇಹ

Hit & Run: ಐಷಾರಾಮಿ ಕಾರಿಗೆ ಕ್ಯಾಮರಾಮ್ಯಾನ್ ಬಲಿ; 100 ಮೀ ದೂರದಲ್ಲಿ ಪತ್ತೆಯಾಯಿತು ಮೃತದೇಹ

1-bagalkote

Bagalkote: ಹೇರ್ ಡ್ರೈಯರ್ ಸ್ಪೋಟಗೊಂಡು ಮಹಿಳೆಯ ಎರಡು ಕೈ ತುಂಡು

Bengaluru Tech Summit: ರೋಗಿ ಕಣ್ಣು ಮಿಟುಕಿಸಿದರೆ ಮೊಬೈಲ್‌ಗೆ ಮೆಸೇಜ್‌!

Bengaluru Tech Summit: ರೋಗಿ ಕಣ್ಣು ಮಿಟುಕಿಸಿದರೆ ಮೊಬೈಲ್‌ಗೆ ಮೆಸೇಜ್‌!

Bengaluru Tech Summit: ನಾಯಿ, ಬೆಕ್ಕುಗಳಿಗೂ ಬಂತು ಕೃತಕ ಬುದ್ಧಿಮತ್ತೆ ಚಾಟ್‌ಬಾಟ್‌ 

Bengaluru Tech Summit: ನಾಯಿ, ಬೆಕ್ಕುಗಳಿಗೂ ಬಂತು ಕೃತಕ ಬುದ್ಧಿಮತ್ತೆ ಚಾಟ್‌ಬಾಟ್‌ 

1-supri

Crypto funds ಡೀಲ್ ಆಡಿಯೋ ಆರೋಪ: ನನ್ನ ಧ್ವನಿಯಲ್ಲ ಎಂದು ಕಿಡಿಯಾದ ಸುಪ್ರಿಯಾ ಸುಳೆ

1-leo

Football;ಕೇರಳದಲ್ಲಿ ಅಂತಾರಾಷ್ಟ್ರೀಯ ಪಂದ್ಯ ಆಡಲಿರುವ ದಿಗ್ಗಜ ಲಿಯೋನೆಲ್ ಮೆಸ್ಸಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hit & Run: ಐಷಾರಾಮಿ ಕಾರಿಗೆ ಕ್ಯಾಮರಾಮ್ಯಾನ್ ಬಲಿ; 100 ಮೀ ದೂರದಲ್ಲಿ ಪತ್ತೆಯಾಯಿತು ಮೃತದೇಹ

Hit & Run: ಐಷಾರಾಮಿ ಕಾರಿಗೆ ಕ್ಯಾಮರಾಮ್ಯಾನ್ ಬಲಿ; 100 ಮೀ ದೂರದಲ್ಲಿ ಪತ್ತೆಯಾಯಿತು ಮೃತದೇಹ

1-supri

Crypto funds ಡೀಲ್ ಆಡಿಯೋ ಆರೋಪ: ನನ್ನ ಧ್ವನಿಯಲ್ಲ ಎಂದು ಕಿಡಿಯಾದ ಸುಪ್ರಿಯಾ ಸುಳೆ

delhi air

Delhi ಮಿತಿ ಮೀರಿದ ವಾಯು ಮಾಲಿನ್ಯ: ಸರಕಾರಿ ಕಚೇರಿಗಳ 50% ಸಿಬಂದಿಗಳಿಗೆ ಮನೆಯಿಂದಲೇ ಕೆಲಸ

Tirupathi

TTD Resolution: ಇನ್ನು ಹಿಂದೂಯೇತರರಿಂದ ತಿರುಮಲ ತಿರುಪತಿ ದೇವಸ್ಥಾನ ಮುಕ್ತ!

Himachal-Bhavan

Order: ಬಾಕಿ ಹಣ ಕೊಡದ್ದಕ್ಕೆ ದಿಲ್ಲಿಯ ಹಿಮಾಚಲ ಭವನ ಹರಾಜು: ʼಕೈʼ ಸರಕಾರಕ್ಕೆ ಹಿನ್ನಡೆ

MUST WATCH

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

udayavani youtube

ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್‌ ನಕ್ಸಲ್ ಸಾವು

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

ಹೊಸ ಸೇರ್ಪಡೆ

3-raichur

Raichur: ರಾತ್ರೋರಾತ್ರಿ ದೇವಸ್ಥಾನ ತೆರವುಗೊಳಿಸಿದ ಜಿಲ್ಲಾಡಳಿತ ; ಬಿಜೆಪಿಯಿಂದ ಪ್ರತಿಭಟನೆ

2-kadaba

Kadaba: ವೃದ್ದ ದಂಪತಿಗಳ ಮನೆ ದ್ವಂಸ ಪ್ರಕರಣ; ಅಧಿಕಾರಿಗಳ ದೌರ್ಜನ್ಯ ಖಂಡಿಸಿ ಪ್ರತಿಭಟನೆ

17

UV Fusion: ಹೃದಯದಲ್ಲಿ ಬಾಲ್ಯದ ಮಿಡಿತ

Hit & Run: ಐಷಾರಾಮಿ ಕಾರಿಗೆ ಕ್ಯಾಮರಾಮ್ಯಾನ್ ಬಲಿ; 100 ಮೀ ದೂರದಲ್ಲಿ ಪತ್ತೆಯಾಯಿತು ಮೃತದೇಹ

Hit & Run: ಐಷಾರಾಮಿ ಕಾರಿಗೆ ಕ್ಯಾಮರಾಮ್ಯಾನ್ ಬಲಿ; 100 ಮೀ ದೂರದಲ್ಲಿ ಪತ್ತೆಯಾಯಿತು ಮೃತದೇಹ

16

UV Fusion: ಚಿಮ್ಮಿದ ಸೇವಾಹನಿಗಳು ಮತ್ತೆ ಸಾಗರವ ಸೇರಿತು…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.