ಉದ್ಯೋಗವಕಾಶವಿದೆ ಆದರೆ ಉತ್ತರ ಭಾರತೀಯರಲ್ಲಿ ಸಾಮರ್ಥ್ಯದ ಕೊರತೆಯಿದೆ: ಕೇಂದ್ರ ಸಚಿವ ಗಂಗ್ವಾರ್
Team Udayavani, Sep 15, 2019, 4:17 PM IST
ಹೊಸದಿಲ್ಲಿ: ದೇಶದಲ್ಲಿ ಉದ್ಯೋಗವಕಾಶ ವಿಫುಲವಾಗಿದೆ ಆದರೆ ಉತ್ತರ ಭಾರತೀಯರಲ್ಲಿ ಉದ್ಯೋಗದ ಕೌಶಲ ಮತ್ತು ಸಾಮರ್ಥ್ಯವಿಲ್ಲ ಎಂದು ಕೇಂದ್ರ ಕಾರ್ಮಿಕ ಸಚಿವ ಸಂತೋಷ್ ಗಂಗ್ವಾರ್ ಹೇಳಿಕೆ ನೀಡಿದ್ದಾರೆ.
ಕೇಂದ್ರ ಸರಕಾರದ 100ದಿನದ ಸಂಭ್ರಮದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ದೇಶದಲ್ಲಿ ನಿರುದ್ಯೋಗ ಸಮಸ್ಯೆ ಇಲ್ಲ ಎಂದರು. ದೇಶದಲ್ಲಿ ಆರ್ಥಿಕ ಹಿಂಜರಿತದ ಭಯವಿದ್ದರೂ ನಿರುದ್ಯೋಗ ಸಮಸ್ಯೆಯಿಲ್ಲ. ವಿವಿಧ ವಿಭಾಗಗಳಲ್ಲಿ ಹಲವು ಕೆಲಸಗಳು ಇವೆ. ಆದರೆ ಕೌಶಲ ಮತ್ತು ಸಾಮರ್ಥ್ಯದ ಕೊರತೆಯಿಂದಾಗಿ ಉದ್ಯೋಗ ದೊರಕುತ್ತಿಲ್ಲ ಎಂದು ಕೇಂದ್ರ ಸಚಿವರು ಅಭಿಪ್ರಾಯ ಪಟ್ಟಿದ್ದಾರೆ.
MoS Santosh Gangwar on his remark”No lack of jobs.Recruiters who come to North India say people lack skills needed for particular job’:What I said had different context that there was lack of skills&govt has opened skill ministry so children can be trained as per job requirement https://t.co/5vwCbQLBQP
— ANI (@ANI) September 15, 2019
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
RJD ಜೊತೆ ಮೈತ್ರಿ ಮಾಡಿಕೊಂಡು 2 ಬಾರಿ ತಪ್ಪೆಸಗಿದ್ದೆ: ನಿತೀಶ್ ಕುಮಾರ್
Odisha: ಕಾರಿಗೆ ಟ್ರಕ್ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು
Delhi; ರಸ್ತೆಗಳು ಪ್ರಿಯಾಂಕಾ ಗಾಂಧಿ ಕೆನ್ನೆಯಂತಿರಬೇಕು: ಬಿಜೆಪಿ ನಾಯಕನ ಹೇಳಿಕೆಗೆ ಟೀಕೆ
Gujarat: ಕೋಸ್ಟ್ ಗಾರ್ಡ್ ಹೆಲಿಕಾಪ್ಟರ್ ಪತನ; ಮೂವರು ಮೃ*ತ್ಯು
Oyo Rooms: ಮದುವೆಯಾಗದ ಜೋಡಿಗೆ ಇನ್ಮುಂದೆ ʼಓಯೋʼ ರೂಮ್ ಸಿಗೋದು ಕಷ್ಟ – ವರದಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.