ಕನ್ನಡದಲ್ಲಿ ಮಾತನಾಡಿದ ಲಡಾಕ್ ಸಂಸದ
Team Udayavani, Mar 4, 2020, 3:05 AM IST
ನವದೆಹಲಿ: ಲಡಾಕ್ ಸಂಸದ, ಲಡಾಕ್ ಬಿಜೆಪಿ ಜಿಲ್ಲಾಧ್ಯಕ್ಷ ಜಾಮ್ಯಾಂಗ್ ತ್ಸೆರಿಂಗ್ ನ್ಮಗ್ಯಾಲ್ ಕನ್ನಡ ಕಲಿಯುವ ಪ್ರಯತ್ನ ಮಾಡಿದ್ದಾರೆ. ಈ ಬಗ್ಗೆ ಅವರು ಟ್ವೀಟ್ ಮಾಡಿದ್ದಾರೆ. ಬಿಜೆಪಿ ಸಂಸದರಾದ ಪ್ರತಾಪ್ ಸಿಂಹ, ತೇಜಸ್ವಿ ಸೂರ್ಯ ಮತ್ತು ಕಾಂಗ್ರೆಸ್ ಸಂಸದ ಡಿ.ಕೆ.ಸುರೇಶ್ ಜೊತೆ ಸೆಲ್ಫಿ ತೆಗೆದು ಕೊಂಡು ಪೋಸ್ಟ್ ಮಾಡಿದ್ದಾರೆ.
ಜೊತೆಗೆ, ತಾವು ಕನ್ನಡದಲ್ಲಿ ಮಾತನಾಡಿದ್ದನ್ನೂ ಹಂಚಿಕೊಂಡಿದ್ದಾರೆ. ಬಿಜೆಪಿ ಸಂಸದ ರಾದ ಅವರು, ನನಗೆ ಈ ಮೂವರು ಕನ್ನಡಿಗರು ಕನ್ನಡ ಕಲಿಸಲು ಪ್ರಯತ್ನಿಸುತ್ತಿದ್ದರು. ನಾನು ಡಿ.ಕೆ.ಸುರೇಶ್ಗೆ “ಬಿಜೆಪಿ ಸೇರ್ಕೊಳಿ’ ಎಂದು ಹೇಳಿದೆ. ಪ್ರತಾಪ್ ಸಿಂಹ ಮತ್ತು ತೇಜಸ್ವಿ ಸೂರ್ಯ ಜೊತೆ ಉತ್ತಮ ಸಮಯ ಕಳೆದೆ ಎಂದು ಬರೆದುಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕನಸಲ್ಲೂ ಅಂಬೇಡ್ಕರ್ರನ್ನು ಅವಮಾನಿಸಿಲ್ಲ: ಅಮಿತ್
Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ
ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್
Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ
Mumbai: ಗೇಟ್ವೇ ಆಫ್ ಇಂಡಿಯಾ ಬಳಿ ಮುಳುಗಿದ 67 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.