ಲಡಾಖ್‌ಗೆ ಇನ್ನು “ಸೌರ ಗೌರವ’

Team Udayavani, Jan 14, 2019, 12:40 AM IST

ladakh-solar-power-production-unit.jpg

ಹೊಸದಿಲ್ಲಿ: ನೈಸರ್ಗಿಕ ಸೌಂದರ್ಯದಿಂದ ಜಗತøಸಿದ್ಧವಾಗಿರುವ ಜಮ್ಮು ಕಾಶ್ಮೀರದ ಲಡಾಖ್‌ನಲ್ಲಿ ವಿಶ್ವದ ಅತಿ ದೊಡ್ಡ ಸೌರ ವಿದ್ಯುತ್‌ ಉತ್ಪಾದನ ಘಟಕ ಇನ್ನು ಕೆಲವೇ ವರ್ಷಗಳಲ್ಲಿ ತಲೆ ಎತ್ತಲಿದೆ. ಇದರ ಒಟ್ಟು ವಿದ್ಯುತ್‌ ಉತ್ಪಾದನ ಸಾಮರ್ಥ್ಯ 5,000 ಮೆ.ವ್ಯಾಟ್‌ ಆಗಿರಲಿದ್ದು, ಇದು ಸದ್ಯಕ್ಕೆ ವಿಶ್ವದ ಅತಿ ದೊಡ್ಡ ಸೋಲಾರ್‌ ಪಾರ್ಕ್‌ ಎನಿಸಿರುವ ಚೀನದ ಟೆಂಗ್ಗೆರ್‌ ಸೋಲಾರ್‌ ಪಾರ್ಕ್‌ ಹೆಗ್ಗಳಿಕೆಯನ್ನು ತನ್ನದಾಗಿಸಿಕೊ ಳ್ಳಲಿದೆ. 

ಲಡಾಖ್‌ ಸೋಲಾರ್‌ ಪಾರ್ಕ್‌ ಜತೆಗೆ, ಲಡಾಖ್‌ನಿಂದ ಉತ್ತರಕ್ಕೆ 200 ಕಿ.ಮೀ. ದೂರದಲ್ಲಿರುವ ಕಾರ್ಗಿಲ್‌ನ ಸೇನಾ ಶಿಬಿರಕ್ಕಾಗಿ 2,500 ಮೆ.ವ್ಯಾಟ್‌ಗಳ ಮತ್ತೂಂದು ಸೌರ ಪಾರ್ಕ್‌ ನಿರ್ಮಿಸಲಾಗುತ್ತಿದೆ. ಈ ಎರಡೂ ಯೋಜನೆಗಳ ವೆಚ್ಚ ಅಂದಾಜು 45,000 ಕೋಟಿ ರೂ. ಆಗಿದ್ದು, 2023ರಲ್ಲಿ ದೇಶಕ್ಕೆ ಸಮರ್ಪಣೆ ಗೊಳ್ಳುವ ನಿರೀಕ್ಷೆಯಿದೆ. 

ಪರಿಸರಕ್ಕೂ ಅನುಕೂಲ: ಲಡಾಖ್‌ನಲ್ಲಿ ನಿತ್ಯವೂ ವಿದ್ಯುತ್ತಿಗಾಗಿ ಡೀಸೆಲ್‌ ಇಂಜಿನ್‌ ಮೇಲೆ ಅವಲಂಬನೆ ಆಗಬೇಕಿರುವು ದರಿಂದ ಅಪಾರ ಡೀಸೆಲ್‌ ಖರ್ಚಾಗುತ್ತಿದೆ. ಜತೆಗೆ, ವರ್ಷಕ್ಕೆ ಸುಮಾರು 12,750 ಟನ್‌ ಇಂಗಾಲ ಪರಿಸರಕ್ಕೆ ಸೇರ್ಪಡೆಗೊಳ್ಳುತ್ತಿದೆ. ಸೋಲಾರ್‌ ಪಾರ್ಕ್‌ ಈ ಸಮಸ್ಯೆಗಳಿಗೆ ಇತಿಶ್ರೀ ಹಾಡಲಿದೆ. 

ಟಾಪ್ ನ್ಯೂಸ್

ವಾಯು ಮಾಲಿನ್ಯಕ್ಕೆ ನಗರ ಪ್ರದೇಶ ಮನೆಗಳೇ ಕಾರಣ! ಬೆಂಗಳೂರಿನ ಐಐಎಸ್‌ಸಿ ಸೇರಿ 2 ಅಧ್ಯಯನ ವರದಿ 

ಶೀಘ್ರವೇ ದೇಶದ ಬುಲೆಟ್‌; ರೈಲು ವಿನ್ಯಾಸ ಅಂತಿಮ: ಮುಂಬಯಿ-ಅಹ್ಮದಾಬಾದ್‌ ಬುಲೆಟ್‌ ರೈಲು ಯೋಜನೆ

Rajbhavana

Derogatory Term: ರಾಜಭವನ ಅಂಗಳಕ್ಕೆ ತಲುಪಿದ ಲಕ್ಷ್ಮೀ ಹೆಬ್ಬಾಳ್ಕರ್‌- ಸಿ.ಟಿ.ರವಿ ವಾಗ್ವಾದ

Horoscope:‌ ಪುತ್ರಿಗೆ ದೂರದಿಂದ ವಿವಾಹ ಪ್ರಸ್ತಾವ ಬರಲಿದೆ

MB-Patil-Minister

Session: ಹೊಸ ವರ್ಷಕ್ಕೆ ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಹೈಕಮಾಂಡ್‌ “ಕೈ’ ಹಾಕಲಿದೆಯೇ?

Police-logo

CEN Police Station: ದಕ್ಷಿಣ ಕನ್ನಡ ಜಿಲ್ಲಾ ಸೆನ್‌ ಪೊಲೀಸ್‌ ಠಾಣೆ ಬಂಟ್ವಾಳಕ್ಕೆ

Parliment

ಜಂಟಿ ಸಂಸದೀಯ ಸಮಿತಿ ತನಿಖಾಸ್ತ್ರ!; ಇದು ಹೇಗೆ ಕಾರ್ಯನಿರ್ವಹಿಸುತ್ತದೆ? ಅಧಿಕಾರವೇನು?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವಾಯು ಮಾಲಿನ್ಯಕ್ಕೆ ನಗರ ಪ್ರದೇಶ ಮನೆಗಳೇ ಕಾರಣ! ಬೆಂಗಳೂರಿನ ಐಐಎಸ್‌ಸಿ ಸೇರಿ 2 ಅಧ್ಯಯನ ವರದಿ 

ವಾಯು ಮಾಲಿನ್ಯಕ್ಕೆ ನಗರ ಪ್ರದೇಶ ಮನೆಗಳೇ ಕಾರಣ! ಬೆಂಗಳೂರಿನ ಐಐಎಸ್‌ಸಿ ಸೇರಿ 2 ಅಧ್ಯಯನ ವರದಿ 

ಶೀಘ್ರವೇ ದೇಶದ ಬುಲೆಟ್‌; ರೈಲು ವಿನ್ಯಾಸ ಅಂತಿಮ: ಮುಂಬಯಿ-ಅಹ್ಮದಾಬಾದ್‌ ಬುಲೆಟ್‌ ರೈಲು ಯೋಜನೆ

ಶೀಘ್ರವೇ ದೇಶದ ಬುಲೆಟ್‌; ರೈಲು ವಿನ್ಯಾಸ ಅಂತಿಮ: ಮುಂಬಯಿ-ಅಹ್ಮದಾಬಾದ್‌ ಬುಲೆಟ್‌ ರೈಲು ಯೋಜನೆ

Jammu- Kashmir: ಆಯ್ಕೆಯಾಗಿ 2 ತಿಂಗಳಾದ್ರೂ ಶಾಸಕರಿಗೆ ಮೊದಲ ವೇತನ ಸಿಕ್ಕಿಲ್ಲ!

Enforcement Directorate: ಕ್ರಿಮಿನಲ್‌ ಪಿತೂರಿಯಡಿ ಮಾತ್ರವೇ ಅಕ್ರಮ ಹಣ ವರ್ಗ ಕೇಸು ಬೇಡ

1-shaba

Sabarimala: ತಂಗಅಂಗಿ ಶೋಭಾಯಾತ್ರೆ ಆರಂಭ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ವಾಯು ಮಾಲಿನ್ಯಕ್ಕೆ ನಗರ ಪ್ರದೇಶ ಮನೆಗಳೇ ಕಾರಣ! ಬೆಂಗಳೂರಿನ ಐಐಎಸ್‌ಸಿ ಸೇರಿ 2 ಅಧ್ಯಯನ ವರದಿ 

ವಾಯು ಮಾಲಿನ್ಯಕ್ಕೆ ನಗರ ಪ್ರದೇಶ ಮನೆಗಳೇ ಕಾರಣ! ಬೆಂಗಳೂರಿನ ಐಐಎಸ್‌ಸಿ ಸೇರಿ 2 ಅಧ್ಯಯನ ವರದಿ 

ಶೀಘ್ರವೇ ದೇಶದ ಬುಲೆಟ್‌; ರೈಲು ವಿನ್ಯಾಸ ಅಂತಿಮ: ಮುಂಬಯಿ-ಅಹ್ಮದಾಬಾದ್‌ ಬುಲೆಟ್‌ ರೈಲು ಯೋಜನೆ

ಶೀಘ್ರವೇ ದೇಶದ ಬುಲೆಟ್‌; ರೈಲು ವಿನ್ಯಾಸ ಅಂತಿಮ: ಮುಂಬಯಿ-ಅಹ್ಮದಾಬಾದ್‌ ಬುಲೆಟ್‌ ರೈಲು ಯೋಜನೆ

Rajbhavana

Derogatory Term: ರಾಜಭವನ ಅಂಗಳಕ್ಕೆ ತಲುಪಿದ ಲಕ್ಷ್ಮೀ ಹೆಬ್ಬಾಳ್ಕರ್‌- ಸಿ.ಟಿ.ರವಿ ವಾಗ್ವಾದ

Horoscope:‌ ಪುತ್ರಿಗೆ ದೂರದಿಂದ ವಿವಾಹ ಪ್ರಸ್ತಾವ ಬರಲಿದೆ

Horoscope:‌ ಪುತ್ರಿಗೆ ದೂರದಿಂದ ವಿವಾಹ ಪ್ರಸ್ತಾವ ಬರಲಿದೆ

MB-Patil-Minister

Session: ಹೊಸ ವರ್ಷಕ್ಕೆ ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಹೈಕಮಾಂಡ್‌ “ಕೈ’ ಹಾಕಲಿದೆಯೇ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.