ಲಕ್ಷ ಕೋ.ರೂ. ದಾಟಿದ ಜಿಎಸ್‌ಟಿ ಸಂಗ್ರಹ
Team Udayavani, Dec 2, 2019, 5:45 AM IST
ಹೊಸದಿಲ್ಲಿ: ಸತತ 3 ತಿಂಗಳು ಗಳಿಂದ ಇಳಿಮುಖವಾಗಿದ್ದ ಜಿಎಸ್‌ಟಿ ಸಂಗ್ರಹ ನವೆಂಬರ್‌ನಲ್ಲಿ ಏರಿಕೆ ದಾಖಲಿಸಿದೆ. ಸರಕಾರದ ಆರ್ಥಿಕ ಉತ್ತೇಜನ ಕ್ರಮಗಳ ಪರಿಣಾಮ ನವೆಂಬರ್ ಜಿಎಸ್‌ಟಿ ಸಂಗ್ರಹ 1 ಲಕ್ಷ ಕೋ.ರೂ. ದಾಟುವಲ್ಲಿ ಯಶಸ್ವಿಯಾಗಿದೆ. ಇದು ಶೇ.6ರಷ್ಟು ಹೆಚ್ಚಳವಾಗಿದ್ದು, ಒಟ್ಟು 1,03,492 ಕೋ.ರೂ. ಸಂಗ್ರಹವಾಗಿದೆ.
ಜಿಎಸ್‌ಟಿ ಜಾರಿಗೆ ಬಂದ ಬಳಿಕ ಇಷ್ಟೊಂದು ಬೃಹತ್ ಮೊತ್ತ ಸಂಗ್ರಹ ಇದು ಮೂರನೇ ಬಾರಿ. ಈ ಹಿಂದೆ 2019ರ ಎಪ್ರಿಲ್ ಮತ್ತು ಮಾರ್ಚ್ ಗಳಲ್ಲಿ ದಾಖಲೆಯ ಜಿಎಸ್‌ಟಿ ಸಂಗ್ರಹವಾಗಿತ್ತು ಎಂದು ಕೇಂದ್ರ ಹಣಕಾಸು ಸಚಿವಾಲಯ ಹೇಳಿದೆ. ಅಕ್ಟೋಬರ್‌ನಲ್ಲಿ ಜಿಎಸ್‌ಟಿ ಆದಾಯವು 95,380 ಕೋಟಿ ರೂ. ಆಗಿದ್ದರೆ, ಸೆಪ್ಟಂಬರ್‌ನಲ್ಲಿ 91,916 ಕೋಟಿ ರೂ. ಆಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Parliament: ಸಂಸದರ ತಳ್ಳಾಟ: ಇಂದು ಸಂಸತ್ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?
Former Supreme Court Judge ವಿ.ಸುಬ್ರಹ್ಮಣಿಯನ್ ಎನ್‌ಎಚ್‌ಆರ್‌ಸಿ ಮುಖ್ಯಸ್ಥ
Shatrughan Sinha ಪುತ್ರಿ ವಿವಾಹ ಬಗ್ಗೆ ವಿಶ್ವಾಸ್ ವಿವಾದಾಸ್ಪದ ಹೇಳಿಕೆ
Maharashtra: ನಿಗದಿತ ಮಾರ್ಗ ಬಿಟ್ಟು ಬೇರೆಡೆ ಸಾಗಿದ ವಂದೇ ಭಾರತ್ ರೈಲು!
PM Modi: ಒಂದೂವರೆ ವರ್ಷದಲ್ಲಿ 10 ಲಕ್ಷ ಸರಕಾರಿ ಉದ್ಯೋಗ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Session: ಕಾಂಗ್ರೆಸಿಗರ ವೀಡಿಯೋಗೆ ಯಾವ ಬೆಲೆಯೂ ಇಲ್ಲ: ಎಂಎಲ್‌ಸಿ ರವಿಕುಮಾರ್
Parliament: ಸಂಸದರ ತಳ್ಳಾಟ: ಇಂದು ಸಂಸತ್ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?
Former Supreme Court Judge ವಿ.ಸುಬ್ರಹ್ಮಣಿಯನ್ ಎನ್‌ಎಚ್‌ಆರ್‌ಸಿ ಮುಖ್ಯಸ್ಥ
Shatrughan Sinha ಪುತ್ರಿ ವಿವಾಹ ಬಗ್ಗೆ ವಿಶ್ವಾಸ್ ವಿವಾದಾಸ್ಪದ ಹೇಳಿಕೆ
Maharashtra: ನಿಗದಿತ ಮಾರ್ಗ ಬಿಟ್ಟು ಬೇರೆಡೆ ಸಾಗಿದ ವಂದೇ ಭಾರತ್ ರೈಲು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.