LK Advani: ಬಿಜೆಪಿ ಹಿರಿಯ ನಾಯಕ ಎಲ್ಕೆ ಅಡ್ವಾಣಿ ಆಸ್ಪತ್ರೆಗೆ ದಾಖಲು
Team Udayavani, Dec 14, 2024, 11:19 AM IST
ನವದೆಹಲಿ: ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ಹಿರಿಯ ಬಿಜೆಪಿ ನಾಯಕ ಲಾಲ್ ಕೃಷ್ಣ ಅಡ್ವಾಣಿ ಅವರನ್ನು ನವದೆಹಲಿಯ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ.
ಆಸ್ಪತ್ರೆ ಮೂಲಗಳ ಪ್ರಕಾರ ಎರಡು ದಿನಗಳ ಹಿಂದೆಯೇ ಅಡ್ವಾಣಿ ಅವರನ್ನು ದೆಹಲಿಯ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದು ನರವಿಜ್ಞಾನ ವಿಭಾಗದ ಹಿರಿಯ ಸಲಹೆಗಾರ ಡಾ ವಿನಿತ್ ಸೂರಿ ಅವರು ಚಿಕಿತ್ಸೆ ನೀಡುತ್ತಿದ್ದು ಸಧ್ಯ ಅವರ ಅರೋಗ್ಯ ಸ್ಥಿರವಾಗಿದೆ ಎಂದು ಹೇಳಿದ್ದು ಆಸ್ಪತ್ರೆಗೆ ದಾಖಲಾದ ಕಾರಣ ಮಾತ್ರ ಸದ್ಯಕ್ಕೆ ತಿಳಿದುಬಂದಿಲ್ಲ.
ಅಡ್ವಾಣಿ ಅವರಿಗೆ 96 ವರ್ಷ ವಯಸ್ಸಾಗಿದ್ದು, ಕಳೆದ ಆಗಸ್ಟ್ ನಲ್ಲಿ ಕೂಡ ಆಸ್ಪತ್ರೆಗೆ ದಾಖಲಾಗಿದ್ದರು ಈ ವೇಳೆ ಮೂತ್ರಶಾಸ್ತ್ರ ವಿಭಾಗದ ವೈದ್ಯರಿಂದ ಚಿಕಿತ್ಸೆ ಪಡೆದುಕೊಂಡಿದ್ದರು ಎನ್ನಲಾಗಿದೆ.
ಇದನ್ನೂ ಓದಿ: Actor Darshan: ನಟ ದರ್ಶನ್ಗೆ ಜಾಮೀನು; ಅಭಿಮಾನಿಗಳ ಸಂಭ್ರಮ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Forbes; ವಿಶ್ವದ ಅತೀ ಪ್ರಭಾವಿ ಮಹಿಳೆಯರ ಪಟ್ಟಿಯಲ್ಲಿ 3 ಭಾರತೀಯರಿಗೆ ಸ್ಥಾನ
AI;ಫೋನ್ ಕೊಡದ ಹೆತ್ತವರ ಹ*ತ್ಯೆಗೈಯ್ಯಲು ಸೂಚಿಸಿದ ಕೃತಕ ಬುದ್ಧಿಮತ್ತೆ ಚಾಟ್ಬಾಟ್
Switzerland; ಭಾರತದೊಂದಿಗಿನ ತೆರಿಗೆ ಒಪ್ಪಂದಕ್ಕೆ ಗುಡ್ಬೈ!
Bangaluru ಟೆಕ್ಕಿ ಮಾದರಿ ಕೇಸ್: ಪತ್ನಿ ಹೆಸರು ಬರೆದು ರಾಜಸ್ಥಾನ ವೈದ್ಯ ಆತ್ಮಹ*ತ್ಯೆ
Surprise; ಕದ್ದಿದ್ದ 37 ರೂ.ವನ್ನು 50 ವರ್ಷ ಬಳಿಕ ಮರಳಿಸಿದ!
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.