ರಾಂಚಿ ಆಸ್ಪತ್ರೆಗೆ ಲಾಲು ಪ್ರಸಾದ್ ದಾಖಲು
Team Udayavani, May 2, 2018, 8:25 AM IST
ರಾಂಚಿ: ಅನಾರೋಗ್ಯದಿಂದ ಬಳಲುತ್ತಿರುವ ಬಿಹಾರದ ಮಾಜಿ ಸಿಎಂ ಲಾಲು ಪ್ರಸಾದ್ ಯಾದವ್ ರನ್ನು ರಾಂಚಿಯಲ್ಲಿರುವ ರಾಜೇಂದ್ರ ವೈದ್ಯಕೀಯ ವಿಜ್ಞಾನ ಸಂಸ್ಥೆ (ಆರ್.ಐ.ಎಂ.ಎಸ್.) ಆಸ್ಪತ್ರೆಗೆ ದಾಖಲಿಸಲಾಗಿದೆ. ದಿಲ್ಲಿಯ ಏಮ್ಸ್ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರನ್ನು ಸೋಮವಾರ ಡಿಸ್ಚಾರ್ಜ್ ಮಾಡಲಾಗಿತ್ತು. ರೈಲಿನ ಮೂಲಕ ಮಂಗಳವಾರ ರಾಂಚಿಗೆ ಆಗಮಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್ ರಾಷ್ಟ್ರ?
India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ
Marriage: ಕ್ರಿಸ್ಮಸ್ಗೆ ಅಮೆಜಾನ್ ಸಿಇಒ ಅದ್ಧೂರಿ ವಿವಾಹ?
Washington: ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್ ಮುಖ್ಯಸ್ಥೆ
Daily Horoscope: ಉದ್ಯೋಗಾಸಕ್ತರಿಗೆ ಹೊಸ ಅವಕಾಶಗಳು ಗೋಚರ, ಸ್ವರ್ಣೋದ್ಯಮಕ್ಕೆ ಲಾಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.