ಮೇವು ಹಗರಣ 3ನೇ ಕೇಸ್ ನಲ್ಲೂ ಲಾಲು ದೋಷಿ; 5ವರ್ಷ ಜೈಲು, 5 ಲಕ್ಷ ದಂಡ
Team Udayavani, Jan 24, 2018, 2:49 PM IST
ನವದೆಹಲಿ: ಮೇವು ಹಗರಣದಲ್ಲಿ ಈಗಾಗಲೇ ಜೈಲುಕಂಬಿ ಎಣಿಸುತ್ತಿರುವ ಆರ್ ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಮೂರನೇ ಮೇವು ಹಗರಣದಲ್ಲೂ ದೋಷಿ ಎಂದು ರಾಂಚಿಯ ವಿಶೇಷ ಸಿಬಿಐ ನ್ಯಾಯಾಲಯ ಬುಧವಾರ ತೀರ್ಪು ನೀಡಿ, 5 ವರ್ಷ ಜೈಲುಶಿಕ್ಷೆ, 5 ಲಕ್ಷ ರೂಪಾಯಿ ದಂಡ ವಿಧಿಸಿದೆ.
ಬಿಹಾರದ ಮಾಜಿ ಮುಖ್ಯಮಂತ್ರಿ ಲಾಲು ಪ್ರಸಾದ್ ಯಾದವ್ ಈಗಾಗಲೇ ಮೇವು ಹಗರಣದಲ್ಲಿ ಜೈಲುಶಿಕ್ಷೆ ಅನುಭವಿಸುತ್ತಿದ್ದಾರೆ. ಬಿಹಾರದ ಮತ್ತೊಬ್ಬ ಮಾಜಿ ಸಿಎಂ ಜಗನ್ನಾಥ್ ಮಿಶ್ರಾ ಕೂಡಾ 3ನೇ ಪ್ರಕರಣದಲ್ಲಿ ದೋಷಿಯಾಗಿದ್ದಾರೆ. ಮಿಶ್ರಾಗೂ ಕೂಡಾ 5 ವರ್ಷ ಜೈಲುಶಿಕ್ಷೆ, 5 ಲಕ್ಷ ರೂಪಾಯಿ ದಂಡ ವಿಧಿಸಿದೆ.
1990ರಲ್ಲಿ ಚಾಯ್‌ಬಾಸಾ ಸರಕಾರಿ ಖಜಾನೆಯಿಂದ 33.7 ಕೋಟಿ ರೂ.ಗಳನ್ನು ಅಕ್ರಮವಾಗಿ ಪಡೆದುಕೊಂಡ ಆರೋಪಕ್ಕೆ ಸಂಬಂಧಿಸಿದ ಕೇಸು ಈ 3ನೇ ಮೇವು ಹಗರಣದ್ದಾಗಿದೆ. ಮಂಜೂರಾಗಿದ್ದ ಕೇವಲ 7.1 ಲಕ್ಷ ರೂ.ಗೆ ಬದಲು ಲಾಲು 33.7 ಕೋಟಿ ರೂ.ಗಳನ್ನು ಡ್ರಾ ಮಾಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CBSE: ಶೇ.15 ಪಠ್ಯಕ್ರಮ ಕಡಿತ, ತೆರೆದ ಪುಸ್ತಕ ಮಾದರಿ ಪರೀಕ್ಷೆ ಇಲ್ಲ: ಸಿಬಿಎಸ್‌ಇ
Supreme Court: 3 ತಿಂಗಳಿಗಿಂತ ದೊಡ್ಡ ಮಕ್ಕಳ ದತ್ತು ಪಡೆದರೆ ಹೆರಿಗೆ ರಜೆ ಏಕಿಲ್ಲ
November 20: ಲಾವೋಸ್‌ನಲ್ಲಿ ಭಾರತ, ಚೀನ ರಕ್ಷಣ ಸಚಿವರ ಸಭೆ
Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ
Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು
MUST WATCH
ಹೊಸ ಸೇರ್ಪಡೆ
Shakti scheme; ಪುರುಷರಿಗೆ ಉಚಿತ ಪ್ರಯಾಣ ಸೌಲಭ್ಯ ಇಲ್ಲ: ರಾಮಲಿಂಗಾರೆಡ್ಡಿ
CBSE: ಶೇ.15 ಪಠ್ಯಕ್ರಮ ಕಡಿತ, ತೆರೆದ ಪುಸ್ತಕ ಮಾದರಿ ಪರೀಕ್ಷೆ ಇಲ್ಲ: ಸಿಬಿಎಸ್‌ಇ
B Z Zameer ahmed khan ಹೇಳಿಕೆ ಹಿಂದೆ ಎಚ್‌ಡಿಕೆಯದ್ದೇ ಕೈವಾಡ ಎಂದ ಕೈ ಶಾಸಕ
Supreme Court: 3 ತಿಂಗಳಿಗಿಂತ ದೊಡ್ಡ ಮಕ್ಕಳ ದತ್ತು ಪಡೆದರೆ ಹೆರಿಗೆ ರಜೆ ಏಕಿಲ್ಲ
November 20: ಲಾವೋಸ್‌ನಲ್ಲಿ ಭಾರತ, ಚೀನ ರಕ್ಷಣ ಸಚಿವರ ಸಭೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.