ಲಾಲು ಪ್ರಸಾದ್ ಯಾದವ್ ಆರೋಗ್ಯ ಸ್ಥಿತಿ ಗಂಭೀರ; ಏಮ್ಸ್ ಆಸ್ಪತ್ರೆಗೆ ದಾಖಲು
Team Udayavani, Mar 22, 2022, 8:13 PM IST
ರಾಂಚಿ: ಬಿಹಾರದ ಮಾಜಿ ಸಿಎಂ, ಆರ್ಜೆಡಿ ಸಂಸ್ಥಾಪಕ ಲಾಲು ಪ್ರಸಾದ್ ಯಾದವ್ ಅವರ ಆರೋಗ್ಯ ಹದಗೆಟ್ಟಿದೆ.
ಹೀಗಾಗಿ, ಅವರನ್ನು ನವದೆಹಲಿಯಲ್ಲಿರುವ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ (ಎಐಐಎಂಎಸ್) ಆಸ್ಪತ್ರೆಗೆ ದಾಖಲಿಸಲಾಗಿದೆ.
ಹೃದಯ ಮತ್ತು ಮೂತ್ರಪಿಂಡದಲ್ಲಿ ಸಮಸ್ಯೆ ಉಂಟಾಗಿದೆ. ಹೀಗಾಗಿ, ಉತ್ತಮ ಚಿಕಿತ್ಸೆಗಾಗಿ ಅವರನ್ನು ದೆಹಲಿಯ ಏಮ್ಸ್ಗೆ ಕಳುಹಿಸಲಾಗಿದೆ.
ಇದನ್ನೂ ಓದಿ:ಜೇಮ್ಸ್ ತೆಗೆದು ಕಾಶ್ಮೀರ್ ಫೈಲ್ಸ್ ಪ್ರದರ್ಶಿಸುವಂತೆ ರಾಜಕೀಯ ಮುಖಂಡರಿಂದ ಒತ್ತಡ: ನಿರ್ಮಾಪಕ
ಮೇವು ಹಗರಣದಲ್ಲಿ ಶಿಕ್ಷೆ ಅನುಭವಿಸುತ್ತಿರುವ ಅವರು, ರಾಂಚಿಯಲ್ಲಿರುವ ರಾಜೇಂದ್ರ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ
ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Naxal ಎನ್ಕೌಂಟರ್ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?
Hebri: ಎನ್ಕೌಂಟರ್ ತನಿಖೆ ನಡೆಸುವ ಹೆಬ್ರಿ ಪೊಲೀಸ್ ಠಾಣೆ ಇಲ್ಲಗಳ ಆಗರ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.