ವಿಚ್ಛೇದನ ನಿರ್ಧಾರ ಬೆಂಬಲಿಸದಿದ್ದರೆ ಮನೆಗೆ ಮರಳೆನು: ಲಾಲು ಪುತ್ರ
Team Udayavani, Nov 9, 2018, 7:26 PM IST
ಪಟ್ನಾ : ಆರು ತಿಂಗಳ ಹಿಂದೆ ಮದುವೆ ಮಾಡಿಕೊಂಡಿದ್ದ ಪತ್ನಿ ಐಶ್ವರ್ಯಾಗೆ ವಿಚ್ಛೇದನ ನೀಡುವ ತನ್ನ ನಿರ್ಧಾರವನ್ನು ಮನೆಯವರು ಬೆಂಬಲಿಸುವ ತನಕ ತಾನು ಮನೆಗೆ ಮರಳುವುದಿಲ್ಲ ಎಂದು ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರ ಮಗ ಹಾಗೂ ಶಾಸಕ ತೇಜ್ ಪ್ರತಾಪ್ ಯಾದವ್ ಹೇಳಿದ್ದಾರೆ.
ತೇಜ್ ಪ್ರಕೃತ ಹರಿದ್ವಾರದಲ್ಲಿದ್ದು ಮನಃಶಾಂತಿಯನ್ನು ಅರಸುತ್ತಿದ್ದಾರೆ. ಮಗನ ವಿವಾಹ ವಿಚ್ಛೇದನ ನಿರ್ಧಾರದಿಂದ ಅಪ್ಪ ಲಾಲು ಯಾದವ್ ತುಂಬ ವಿಚಲಿತರಾಗಿದ್ದಾರೆ ಎಂದು ಕುಟುಂಬ ಮೂಲಗಳು ಹೇಳಿವೆ.
ಪ್ರಾದೇಶಿಕ ಸುದ್ದಿ ವಾಹಿನಿ ಜತೆಗೆ ಟೆಲಿಫೋನ್ ಮೂಲಕ ಮಾತನಾಡಿದ ತೇಜ್ ಪ್ರತಾಪ್, ತನ್ನ ಕಿರಿಯ ಸಹೋದರ ತೇಜಸ್ವಿ ಯಾದವ್‌ಗೆ ಹುಟ್ಟು ಹಬ್ಬದ ಶುಭಾಶಯ ಹೇಳಿದ್ದಾರೆ.
ಸಹೋದರ ತೇಜಸ್ವಿ ಯಾದವ್ ತನ್ನ ಸಹೋದರಿಯರನ್ನು ಕಾಣಲು ದಿಲ್ಲಿಗೆ ಹೋಗಿದ್ದು ಅಲ್ಲೇ ಹುಟ್ಟುಹಬ್ಬ ಆಚರಿಸಿಕೊಳ್ಳಲಿರುವ ಕಾರಣ “ನಾನು ಅಲ್ಲಿಗೆ ಬಂದು ನಿಮ್ಮನ್ನು ಸೇರಲು ಅಸಮರ್ಥನಾಗಿದ್ದೇನೆ’ ಎಂದು ತೇಜ್ ಪ್ರತಾಪ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Revival: ಭಾರತಕ್ಕೆ ಬಾಂಗ್ಲಾದೇಶ ಸೆಡ್ಡು: ಪಾಕಿಸ್ಥಾನ ಜತೆ ವಹಿವಾಟಿಗೆ ಸಜ್ಜು!
ವಾಯು ಮಾಲಿನ್ಯಕ್ಕೆ ನಗರ ಪ್ರದೇಶ ಮನೆಗಳೇ ಕಾರಣ! ಬೆಂಗಳೂರಿನ ಐಐಎಸ್‌ಸಿ ಸೇರಿ 2 ಅಧ್ಯಯನ ವರದಿ
ಶೀಘ್ರವೇ ದೇಶದ ಬುಲೆಟ್; ರೈಲು ವಿನ್ಯಾಸ ಅಂತಿಮ: ಮುಂಬಯಿ-ಅಹ್ಮದಾಬಾದ್ ಬುಲೆಟ್ ರೈಲು ಯೋಜನೆ
Jammu- Kashmir: ಆಯ್ಕೆಯಾಗಿ 2 ತಿಂಗಳಾದ್ರೂ ಶಾಸಕರಿಗೆ ಮೊದಲ ವೇತನ ಸಿಕ್ಕಿಲ್ಲ!
Enforcement Directorate: ಕ್ರಿಮಿನಲ್ ಪಿತೂರಿಯಡಿ ಮಾತ್ರವೇ ಅಕ್ರಮ ಹಣ ವರ್ಗ ಕೇಸು ಬೇಡ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Revival: ಭಾರತಕ್ಕೆ ಬಾಂಗ್ಲಾದೇಶ ಸೆಡ್ಡು: ಪಾಕಿಸ್ಥಾನ ಜತೆ ವಹಿವಾಟಿಗೆ ಸಜ್ಜು!
Derogatory Term: ಸಿ.ಟಿ.ರವಿ ಪ್ರಕರಣ ಮುಗಿದ ಅಧ್ಯಾಯ, ತನಿಖೆ ಬೇಕಿಲ್ಲ: ಸಭಾಪತಿ ಸ್ಪಷ್ಟನೆ
Language Communication: ನಾಪತ್ತೆಯಾಗಿದ್ದ ಮಹಿಳೆ “ಕನ್ನಡ’ದಿಂದಾಗಿ ಪತ್ತೆ!
ವಾಯು ಮಾಲಿನ್ಯಕ್ಕೆ ನಗರ ಪ್ರದೇಶ ಮನೆಗಳೇ ಕಾರಣ! ಬೆಂಗಳೂರಿನ ಐಐಎಸ್‌ಸಿ ಸೇರಿ 2 ಅಧ್ಯಯನ ವರದಿ
ಶೀಘ್ರವೇ ದೇಶದ ಬುಲೆಟ್; ರೈಲು ವಿನ್ಯಾಸ ಅಂತಿಮ: ಮುಂಬಯಿ-ಅಹ್ಮದಾಬಾದ್ ಬುಲೆಟ್ ರೈಲು ಯೋಜನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.