ತೂತುಕುಡಿ: ವೇದಾಂತ ವಿಸ್ತರಣೆಗೆ ಮಂಜೂರಾಗಿದ್ದ ಭೂಮಿ ರದ್ದು

Team Udayavani, May 29, 2018, 11:46 AM IST

tuticorin1-700.jpg

ಚೆನ್ನೈ : ತಮಿಳು ನಾಡಿನ ತೂತುಕುಡಿಯ ವಿವಾದಾತ್ಮಕ ವೇದಾಂತ ಸಮೂಹದ ಪ್ರಸ್ತಾವಿತ ವಿಸ್ತರಣೆಗಾಗಿ ಮಂಜೂರಾಗಿದ್ದ ಭೂಮಿಯನ್ನು ರಾಜ್ಯ ಕೈಗಾರಿಕಾ ಪ್ರೋತ್ಸಾಹನ ನಿಗಮ (ಸಿಪ್‌ಕಾಟ್‌)ಇಂದು ಸೋಮವಾರ ಸಾರ್ವಜನಿಕ ಹಿತಾಸಕ್ತಿಗಾಗಿ ರದ್ದು ಮಾಡಿದೆ.

ಪರಿಸರ ಮಾಲಿನ್ಯಕ್ಕೆ ಕಾರಣವಾಗಿದ್ದ ವಿವಾದಿತ ವೇದಾಂತದ ಸ್ಟೆರ್‌ಲೈಟ್‌ ಕಾಪರ್‌ ಘಟಕವನ್ನು ಶಾಶ್ವತವಾಗಿ  ಮುಚ್ಚಿ ಬೀಗ ಮುದ್ರೆ  ಜಡಿಯುವಂತೆ ರಾಜ್ಯ ಮಾಲಿನ್ಯ ಮಂಡಳಿಗೆ ಆದೇಶಿಸುವ ನಿರ್ಧಾರವನ್ನು ತಮಿಳು ನಾಡು ಸರಕಾರ ಕೈಗೊಂಡ ಕೆಲವೇ ದಿನಗಳಲ್ಲಿ ಈ ನಿರ್ಧಾರ ಬಂದಿರುವುದು ಗಮನಾರ್ಹವಾಗಿದೆ.

ವೇದಾಂತ ವಿರುದ್ಧದ ಹಿಂಸಾತ್ಮಕ ಪ್ರತಿಭಟನೆಯನ್ನು ಹತ್ತಿಕ್ಕಲು ಪೊಲೀಸರು ನಡೆಸಿದ್ದ ಫೈರಿಂಗ್‌ಗೆ 13 ಮಂದಿ ಬಲಿಯಾಗಿದ್ದರು. 

ಟಾಪ್ ನ್ಯೂಸ್

BBK11: ಮಂಜು ಮಾತಿಗೆ ಕೆರಳಿ ಕೆಂಡವಾದ ಶೋಭಾ; ಒಂದೇ ದಿನದಲ್ಲಿ ಡಾಮಿನೇಟ್ ಆಟ

BBK11: ಮಂಜು ಮಾತಿಗೆ ಕೆರಳಿ ಕೆಂಡವಾದ ಶೋಭಾ; ಒಂದೇ ದಿನದಲ್ಲಿ ಡಾಮಿನೇಟ್ ಆಟ

Karnataka govt: ರಾಜ್ಯದ 3 ಕಡೆ ಜಿಸಿಸಿ ಪಾರ್ಕ್‌ ಸ್ಥಾಪನೆ: ಸಿಎಂ ಸಿದ್ದರಾಮಯ್ಯKarnataka govt: ರಾಜ್ಯದ 3 ಕಡೆ ಜಿಸಿಸಿ ಪಾರ್ಕ್‌ ಸ್ಥಾಪನೆ: ಸಿಎಂ ಸಿದ್ದರಾಮಯ್ಯ

Karnataka govt: ರಾಜ್ಯದ 3 ಕಡೆ ಜಿಸಿಸಿ ಪಾರ್ಕ್‌ ಸ್ಥಾಪನೆ: ಸಿಎಂ ಸಿದ್ದರಾಮಯ್ಯ

Minister K.J. George: ಒಂದೇ ದಿನದಲ್ಲಿ 2500 ಲೈನ್‌ಮ್ಯಾನ್‌ನೇಮಕ ಸಂದರ್ಶನ

Minister K.J. George: ಒಂದೇ ದಿನದಲ್ಲಿ 2500 ಲೈನ್‌ಮ್ಯಾನ್‌ ನೇಮಕ ಸಂದರ್ಶನ

Dr. Sudhakar: ಹಿಂದಿನ ಕಾಂಗ್ರೆಸ್‌ರ ಸರ್ಕಾರದ ಭ್ರಷ್ಟಾಚಾರ ಬಿಚ್ಚಿಡುವೆ

Dr. Sudhakar: ಹಿಂದಿನ ಕಾಂಗ್ರೆಸ್‌ರ ಸರ್ಕಾರದ ಭ್ರಷ್ಟಾಚಾರ ಬಿಚ್ಚಿಡುವೆ

Yathindra Siddaramaiah: ಹಿಂದೂ ರಾಷ್ಟ್ರ ಮಾಡಲು ಬಿಡಬಾರದು

Yathindra Siddaramaiah: ಹಿಂದೂ ರಾಷ್ಟ್ರ ಮಾಡಲು ಬಿಡಬಾರದು

Divorce: A.R. Rahman ends 29 years of marriage

Divorce: 29 ವರ್ಷಗಳ ದಾಂಪತ್ಯಕ್ಕೆ ಅಂತ್ಯ ಹಾಡಿದ ಎ.ಆರ್.ರೆಹಮಾನ್

Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ

Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Divorce: A.R. Rahman ends 29 years of marriage

Divorce: 29 ವರ್ಷಗಳ ದಾಂಪತ್ಯಕ್ಕೆ ಅಂತ್ಯ ಹಾಡಿದ ಎ.ಆರ್.ರೆಹಮಾನ್

Protect Manipur: Mallikarjun Kharge’s letter to the President

ಮಣಿಪುರವನ್ನು ರಕ್ಷಿಸಿ: ರಾಷ್ಟ್ರಪತಿಗೆ ಖರ್ಗೆ ಪತ್ರ

Madras High Court stays awarding of M.S. Subbulakshmi Award to Krishna

Chennai: ಕೃಷ್ಣಗೆ ಎಂ.ಎಸ್‌.ಸುಬ್ಬುಲಕ್ಷ್ಮಿಪ್ರಶಸ್ತಿ ನೀಡಿಕೆಗೆ ಮದ್ರಾಸ್‌ ಹೈಕೋರ್ಟ್‌ ತಡೆ

Savarkar defamation case:: Rahul ordered to appear in person on December 2

Savarkar defamation case:: ಡಿ.2ರಂದು ಖುದ್ದು ಹಾಜರಾಗಲು ರಾಹುಲ್‌ಗೆ ಆದೇಶ

ಭಾರತ, ಚೀನಾ ನಡುವೆ ನೇರ ವಿಮಾನಯಾನ ಸೌಲಭ್ಯ ಪುನಾರಂಭ?

Flight: ಭಾರತ, ಚೀನಾ ನಡುವೆ ನೇರ ವಿಮಾನಯಾನ ಸೌಲಭ್ಯ ಪುನಾರಂಭ?

MUST WATCH

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

udayavani youtube

ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್‌ ನಕ್ಸಲ್ ಸಾವು

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

ಹೊಸ ಸೇರ್ಪಡೆ

BBK11: ಮಂಜು ಮಾತಿಗೆ ಕೆರಳಿ ಕೆಂಡವಾದ ಶೋಭಾ; ಒಂದೇ ದಿನದಲ್ಲಿ ಡಾಮಿನೇಟ್ ಆಟ

BBK11: ಮಂಜು ಮಾತಿಗೆ ಕೆರಳಿ ಕೆಂಡವಾದ ಶೋಭಾ; ಒಂದೇ ದಿನದಲ್ಲಿ ಡಾಮಿನೇಟ್ ಆಟ

Karnataka govt: ರಾಜ್ಯದ 3 ಕಡೆ ಜಿಸಿಸಿ ಪಾರ್ಕ್‌ ಸ್ಥಾಪನೆ: ಸಿಎಂ ಸಿದ್ದರಾಮಯ್ಯKarnataka govt: ರಾಜ್ಯದ 3 ಕಡೆ ಜಿಸಿಸಿ ಪಾರ್ಕ್‌ ಸ್ಥಾಪನೆ: ಸಿಎಂ ಸಿದ್ದರಾಮಯ್ಯ

Karnataka govt: ರಾಜ್ಯದ 3 ಕಡೆ ಜಿಸಿಸಿ ಪಾರ್ಕ್‌ ಸ್ಥಾಪನೆ: ಸಿಎಂ ಸಿದ್ದರಾಮಯ್ಯ

Minister K.J. George: ಒಂದೇ ದಿನದಲ್ಲಿ 2500 ಲೈನ್‌ಮ್ಯಾನ್‌ನೇಮಕ ಸಂದರ್ಶನ

Minister K.J. George: ಒಂದೇ ದಿನದಲ್ಲಿ 2500 ಲೈನ್‌ಮ್ಯಾನ್‌ ನೇಮಕ ಸಂದರ್ಶನ

Gangolli

Kaup: ಆತ್ಮಹತ್ಯೆಗೆ ಯತ್ನಿಸಿದ್ದ ಯುವತಿ ಮೃತ್ಯು

Dr. Sudhakar: ಹಿಂದಿನ ಕಾಂಗ್ರೆಸ್‌ರ ಸರ್ಕಾರದ ಭ್ರಷ್ಟಾಚಾರ ಬಿಚ್ಚಿಡುವೆ

Dr. Sudhakar: ಹಿಂದಿನ ಕಾಂಗ್ರೆಸ್‌ರ ಸರ್ಕಾರದ ಭ್ರಷ್ಟಾಚಾರ ಬಿಚ್ಚಿಡುವೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.