ಜಮ್ಮು-ಕಾಶ್ಮೀರದಲ್ಲಿ ಶೀಘ್ರದಲ್ಲೇ ಫಿಲಂ ಸಿಟಿ ನಿರ್ಮಾಣ
Team Udayavani, Sep 22, 2022, 8:00 AM IST
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಶ್ರೀನಗರದಲ್ಲಿ ಮೊದಲ ಮಲ್ಟಿಪ್ಲೆಕ್ಸ್ ಚಿತ್ರಮಂದಿರ ಉದ್ಘಾಟನೆ ಬೆನ್ನಲ್ಲೇ, ಫಿಲಂ ಸಿಟಿ ನಿರ್ಮಿಸಲು ಸ್ಥಳೀಯ ಸರ್ಕಾರ ಮುಂದಾಗಿದೆ.
ಇದಕ್ಕಾಗಿ ಈಗಾಗಲೇ ಸ್ಥಳ ಗುರುತಿಸಲಾಗಿದೆ. ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ನೇತೃತ್ವದ ಆಡಳಿತ ಕೇಂದ್ರಾಡಳಿತ ಪ್ರದೇಶದಲ್ಲಿ ಸಿನಿಮಾ ನೀತಿ-2021 ಜಾರಿಗೆ ತಂದ ನಂತರ ಕಾಶ್ಮೀರದಲ್ಲಿ ಹೆಚ್ಚು ಸಿನಿಮಾಗಳ ಚಿತ್ರೀಕರಣ ನಡೆಯುತ್ತಿದೆ.
“ಮುಂದಿನ ದಿನಗಳಲ್ಲಿ ಹೆಚ್ಚು ಹೆಚ್ಚು ಸಿನಿಮಾಗಳು ಚಿತ್ರೀಕರಣಗೊಳ್ಳಲಿದೆ. ಶೀಘ್ರದಲ್ಲೇ ಫಿಲಂ ಸಿಟಿ ನಿರ್ಮಾಣವಾಗಲಿದೆ.
ನೂತನ ಸಿನಿಮಾ ನೀತಿ ಅಡಿ ಯುವ ಸಿನಿಮಾ ನಿರ್ಮಾಪಕರಿಗೆ ಹೆಚ್ಚು ಉತ್ತೇಜನ ನೀಡಲಾಗುವುದು. ಇದರಿಂದ ಸ್ಥಳೀಯವಾಗಿ ಹೆಚ್ಚು ಉದ್ಯೋಗ ಸೃಷ್ಟಿಯಾಗಲಿದೆ,’ ಎಂದು ಸಿನ್ಹಾ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Session:ನ.25- ಡಿ.20- ಸಂಸತ್ ಚಳಿಗಾಲದ ಅಧಿವೇಶನ;ಒಂದು ದೇಶ, ಒಂದು ಚುನಾವಣೆ ಮಸೂದೆ ಮಂಡನೆ?
DGP: ಮಹಾರಾಷ್ಟ್ರದ ನೂತನ ಡಿಜಿಪಿ ಆಗಿ ಐಪಿಎಸ್ ಅಧಿಕಾರಿ ಸಂಜಯ್ ವರ್ಮಾ ನೇಮಕ
Threat: ತಪ್ಪಾಯಿತೆಂದು ಕ್ಷಮೆ ಕೇಳಿ ಇಲ್ಲ 5ಕೋಟಿ ನೀಡಿ.. ಸಲ್ಮಾನ್ ಖಾನ್ ಗೆ ಮತ್ತೆ ಬೆದರಿಕೆ
Maharashtra poll ; ಕಣದಲ್ಲಿ ಉಳಿದಿದ್ದು 4,140 ಅಭ್ಯರ್ಥಿಗಳು
DMK ನಾಶವೇ ಹೊಸ ಪಕ್ಷದ ಉದ್ದೇಶ: ವಿಜಯ್ ವಿರುದ್ಧ ಸ್ಟಾಲಿನ್ ಕಿಡಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.