![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Aug 3, 2023, 9:24 AM IST
ಹಿಮಾಚಲ ಪ್ರದೇಶ: ಹಿಮಾಚಲ ಪ್ರದೇಶದ ಸೋಲನ್ ಜಿಲ್ಲೆಯಲ್ಲಿ ಶಿಮ್ಲಾದಿಂದ ಚಂಡೀಗಢಕ್ಕೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೂಕುಸಿತ ಉಂಟಾಗಿದ್ದು, ಹಲವು ವಾಹನಗಳು ಸಿಲುಕಿಕೊಂಡಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸೋಲನ್‌ನ ಧರಮ್‌ಪುರ ಮತ್ತು ಪರ್ವಾನೂ ನಡುವಿನ ಕೋಟಿ ಬಳಿಯ ಚಾಕಿ ಮೋರ್‌ನಲ್ಲಿ ಭೂಕುಸಿತ ಸಂಭವಿಸಿ ಸುಮಾರು 50 ಮೀಟರ್ ದೂರದವರೆಗೆ ರಸ್ತೆಯೇ ಕುಸಿದು ಹೋಗಿದೆ.
ರಕ್ಷಣಾ ತಂಡ ಕಾರ್ಯಾಚರಣೆ ನಡೆಸಿ ಸುಮಾರು ಒಂಬತ್ತು ಗಂಟೆಗಳ ನಂತರ ಲಘು ವಾಹನಗಳಿಗೆ ಏಕ-ಪಥದ ರಸ್ತೆಯನ್ನು ಪುನಃಸ್ಥಾಪಿಸಲಾಯಿತು ಆದರೆ ಮಳೆಯಿಂದಾಗಿ ಭೂಮಿ ಜಾರಲು ಪ್ರಾರಂಭಿಸಿದ ಪರಿಣಾಮ ಮತ್ತೆ ರಸ್ತೆಯನ್ನು ಮುಚ್ಚಲಾಯಿತು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ರಾಷ್ಟ್ರೀಯ ಹೆದ್ದಾರಿ ತಡೆಯಿಂದಾಗಿ ಶಿಮ್ಲಾ ಮತ್ತು ಸೋಲನ್‌ಗೆ ಅಗತ್ಯ ವಸ್ತುಗಳ ಪೂರೈಕೆಯೂ ಸ್ಥಗಿತಗೊಂಡಂತಾಗಿದೆ. ಭೂ ಕುಸಿತದಿಂದಾಗಿ ಸೇಬು, ಪೇರಳೆ ಹಣ್ಣುಗಳನ್ನು ತುಂಬಿದ ಸುಮಾರು 100 ಟ್ರಕ್‌ಗಳು, ಬಸ್‌ಗಳು ಸೇರಿದಂತೆ ಹೆಚ್ಚಿನ ಸಂಖ್ಯೆಯ ವಾಹನಗಳು ರಸ್ತೆಯ ಎರಡೂ ಬದಿಗಳಲ್ಲಿ ಸಿಲುಕಿಕೊಂಡಿವೆ.
ಇದನ್ನೂ ಓದಿ: ನುಹ್, ಗುರುಗ್ರಾಮ್‌ನಲ್ಲಿ ಇಂಟರ್ನೆಟ್ ನಿಷೇಧ, ಹೆಚ್ಚಿನ ಭದ್ರತೆ ಒದಗಿಸಲು ಕೇಂದ್ರಕ್ಕೆ ಮನವಿ
#WATCH | Himachal Pradesh: 40-meter-long highway washed away after landslide at Chandigarh-Shimla NH-5 near Solan district’s Parwanoo. pic.twitter.com/DF2tTW0QOf
— ANI (@ANI) August 2, 2023
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
Kasaragod: ಹಲ್ಲೆ ಪ್ರಕರಣ; ಕೇಸು ದಾಖಲು
You seem to have an Ad Blocker on.
To continue reading, please turn it off or whitelist Udayavani.