ಬಾಂಗ್ಲಾದಲ್ಲಿ ಶೇಖ್ ಹಸೀನಾಗೆ ಜಯಭೇರಿ, ಹಿಂಸಾಚಾರಕ್ಕೆ 17 ಬಲಿ
Team Udayavani, Dec 31, 2018, 4:51 AM IST
ಢಾಕಾ:ಬಾಂಗ್ಲಾದೇಶದ ಸಾರ್ವತ್ರಿಕ ಚುನಾವಣೆಯಲ್ಲಿ ಪ್ರಧಾನಿ ಶೇಖ್ ಹಸೀನಾ ನೇತೃತ್ವದ ಅವಾಮಿ ಲೀಗ್ ಮೈತ್ರಿಕೂಟ ಭರ್ಜರಿ ಜಯಭೇರಿ ಬಾರಿಸುವ ಮೂಲಕ ಶೇಖ್ ನಾಲ್ಕನೇ ಬಾರಿ ಪ್ರಧಾನಿಯಾಗಿ ಗದ್ದುಗೆ ಏರಿದಂತಾಗಿದೆ. ಚುನಾವಣೆಯಲ್ಲಿ ನಕಲಿ ಮತದಾನ ನಡೆಸಲಾಗಿದೆ, ಮರು ಚುನಾವಣೆ ನಡೆಸಬೇಕೆಂದು ವಿಪಕ್ಷಗಳು ಆಗ್ರಹಿಸಿ ನಡೆಸಿದ ಹಿಂಸಾಚಾರದಲ್ಲಿ 17 ಮಂದಿ ಸಾವನ್ನಪ್ಪಿರುವ ಘಟನೆ ನಡೆದಿರುವುದಾಗಿ ಮಾಧ್ಯಮದ ವರದಿ ತಿಳಿಸಿದೆ.
300 ಸದಸ್ಯ ಬಲದ ಸಂಸತ್ ನಲ್ಲಿ ಆಡಳಿತಾರೂಢಾ ಶೇಖ್ ಹಸೀನಾ ಅವಾಮಿ ಲೀಗ್ ಪಕ್ಷ ಮತ್ತು ಮೈತ್ರಿಕೂಟ 288 ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ. ಪ್ರಮುಖ ವಿರೋಧ ಪಕ್ಷ ಕೇವಲ ಆರು ಸ್ಥಾನಗಳಲ್ಲಿ ಜಯ ಸಾಧಿಸಿದೆ ಎಂದು ಚುನಾವಣಾ ಆಯೋಗದ ಕಾರ್ಯದರ್ಶಿ ಹೇಲಾಲ್ ಉದ್ದೀನ್ ಅಹ್ಮದ್ ತಿಳಿಸಿದ್ದಾರೆ.
2014ರ ಸಾರ್ವತ್ರಿಕ ಚುನಾವಣೆಯನ್ನು ಬಹಿಷ್ಕರಿಸಿದ್ದ ಬಾಂಗ್ಲಾದೇಶ್ ನ್ಯಾಶನಲಿಷ್ಟ್ ಪಾರ್ಟಿ ಧೂಳೀಪಟವಾಗಿದೆ. ಏತನ್ಮಧ್ಯೆ ಬಾಂಗ್ಲಾದೇಶದಲ್ಲಿ ಮತ್ತೆ ಚುನಾವಣೆ ನಡೆಸಬೇಕೆಂದು ನ್ಯಾಶನಲ್ ಯೂನಿಟಿ ಫ್ರಂಟ್ ನೇತೃತ್ವದ ಬಿಎನ್ ಪಿ ಮೈತ್ರಿಕೂಟದ ಮುಖಂಡ ಕಮಲ್ ಹುಸೈನ್ ಚುನಾವಣಾ ಆಯೋಗವನ್ನು ಒತ್ತಾಯಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jammu and Kashmir: ಕಂದಕಕ್ಕೆ ಉರುಳಿದ ಸೇನಾ ವಾಹನ; ಕುಂದಾಪುರದ ಯೋಧ ಅನೂಪ್ ಹುತಾತ್ಮ
Sabarimala: ಶಬರಿಮಲೆ- ಭಕ್ತರ ಸಂಖ್ಯೆ ಹೆಚ್ಚಳ; ವ್ಯಾಪಾರಿಗಳಿಗೆ 10.87 ಲಕ್ಷ ರೂ. ದಂಡ
Rajasthan:150 ಅಡಿ ಆಳದ ಕೊಳವೆ ಬಾವಿಗೆ ಬಿದ್ದ ಮಗು; 3 ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯ
Maharashtra: ಬಾಸ್ ಜತೆ ಸೆ*ಕ್ಸ್‌ಗೆ ಒಪ್ಪದ ಪತ್ನಿಗೆ ಐಟಿ ಉದ್ಯೋಗಿ ತಲಾಖ್
PM Modi: ಇಂದು ಕೆನ್-ಬೆತ್ವಾ ನದಿ ಜೋಡಣೆಗೆ ಮೋದಿ ಶಂಕುಸ್ಥಾಪನೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
CT Ravi:ಪ್ರಕರಣ ಮುಗಿದ ಬಳಿಕ ಧರ್ಮಸ್ಥಳಕ್ಕೂ,ಸವದತ್ತಿ ಯಲ್ಲಮ್ಮನ ದೇವಸ್ಥಾನಕ್ಕೂ ಹೋಗುತ್ತೇನೆ
Mudhol: ಮರಕ್ಕೆ ಡಿಕ್ಕಿ ಹೊಡೆದು ಕಾರು ಪಲ್ಟಿ; ಓರ್ವ ಸಾವು
Udupi: ಕೊಳಚೆಯಿಂದ ಕಂಗಾಲಾದ ನಿಟ್ಟೂರು, ಕಲ್ಮಾಡಿ
Diesel theft; ಗದಗ: ಕೆ.ಎಸ್.ಆರ್.ಟಿ.ಸಿ. ಬಸ್ ಗಳ ಡೀಸೆಲ್ ಕಳ್ಳತನ
Jammu and Kashmir: ಕಂದಕಕ್ಕೆ ಉರುಳಿದ ಸೇನಾ ವಾಹನ; ಕುಂದಾಪುರದ ಯೋಧ ಅನೂಪ್ ಹುತಾತ್ಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.