ನಾಶಿಕ್ ಸೇತುವೆಯಡಿ ಅಪಾರ ಪ್ರಮಾಣದ ಮದ್ದುಗುಂಡು ಪತ್ತೆ
Team Udayavani, Mar 22, 2018, 12:29 PM IST
ನಾಶಿಕ್, ಮಹಾರಾಷ್ಟ್ರ : ಜಿಲ್ಲೆಯಲ್ಲಿನ ಸೇತುವೆಯೊಂದರ ಅಡಿ ಅವಿತಿರಿಸಲಾಗಿದ್ದ 212 ಸಜೀವ ಮದ್ದುಗುಂಡುಗಳು, 56 ಖಾಲಿ ಸುತ್ತಿನ ಮದ್ದುಗುಂಡುಗಳು ಸೇರಿದಂತೆ ಭಾರೀ ಪ್ರಮಾಣದ ಸ್ಫೋಟಕವನ್ನು ನಗರದ ಪೊಲೀಸರು ವಶಪಡಿಸಿಕೊಂಡಿದ್ದಾರೆ.
ವಸಾಲಿ ಗ್ರಾಮದ ಸರಪಂಚರು ಬುಧವಾರ ಸಂಜೆ ಸಾತ್‌ಪುರ ಪೊಲೀಸರಿಗೆ ಈ ಬಗ್ಗೆ ಮಾಹಿತಿನೀಡಿದರು. ತ್ರ್ಯಂಬಕೇಶ್ವರ ದೇವಸ್ಥಾನ ಪಟ್ಟಣದ ಸಮೀಪ ಇರುವ ನಸರ್ದಿ ನದಿಯ ಸೇತುವೆಯಡಿ ಈ ಮದ್ದುಗುಂಡುಗಳು ಪತ್ತೆಯಾದವು.
ಬಾಂಬ್ ಶೋಧಕ ಮತ್ತು ವಿಲೇವಾರಿ ಪರಿಣತರ ತಂಡವನ್ನು ಸ್ಥಳಕ್ಕೆ ಕರೆಸಿಕೊಳ್ಳಲಾಯಿತು. ಒಂದು ಪ್ಲಾಸ್ಟಿಕ್ ಬ್ಯಾಗಿನಲ್ಲಿ ಮದ್ದುಗುಂಡುಗಳನ್ನು ಅವಿತಿರಿಸಲಾಗಿತ್ತು.
ನಾಶಿಕ್ ಪೊಲೀಸರು ಕೇಸು ದಾಖಲಿಸಿಕೊಂಡು ತನಿಖೆನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು
Ambedkar row: ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜಕೀಯ ಬಿಟ್ಟು ಹೋಗಲಿ ಎಂದ ಲಾಲು ಪ್ರಸಾದ್
ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಎಲ್ಲಿ…? ಇಲ್ಲಿದೆ ನೋಡಿ ಮಾಹಿತಿ
K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!
MUST WATCH
ಹೊಸ ಸೇರ್ಪಡೆ
ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು
Belthangady: ಕುತ್ಲೂರು ನಿವಾಸಿಗಳ ಕೂಗು ಅರಣ್ಯರೋದನ!
Viral Video: ಖ್ಯಾತ ನ್ಯೂಸ್ ಆ್ಯಂಕರ್ ನ ಖಾಸಗಿ ವಿಡಿಯೋ ಲೀಕ್..? ಸಿಕ್ಕಾಪಟ್ಟೆ ವೈರಲ್
Warner-Ashwin; 2024ರಲ್ಲಿ ವಿದಾಯ ಹೇಳಿದ್ದು ಬರೋಬ್ಬರಿ 28 ಕ್ರಿಕೆಟಿಗರು; ಇಲ್ಲಿದೆ ಪಟ್ಟಿ
Hunsur: ಬಸ್ ಡಿಕ್ಕಿಯಾಗಿ ಪಾದಾಚಾರಿ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.