ಬಂಡಿಪೋರಾದಲ್ಲಿ ಶಸ್ತ್ರಾಸ್ತ್ರಗಳ ಸಹಿತ ಲಷ್ಕರ್ ಉಗ್ರನ ಬಂಧನ
Team Udayavani, Jul 14, 2017, 2:23 PM IST
ಶ್ರೀನಗರ : ಜಮ್ಮು ಮತ್ತು ಕಾಶ್ಮೀರದ ಬಂಡಿಪೋರಾದಲ್ಲಿ ಲಷ್ಕರ್-ಎ -ತೋಯ್ಬಾ ಉಗ್ರನೊಬ್ಬನನ್ನು ಭದ್ರತಾ ಪಡೆಗಳು ಶುಕ್ರವಾರ ಬಂಧಿಸಿದ್ದಾರೆ.
ಮುರ್‌ಕುಂಡಾಲ್ ಎಂಬಲ್ಲಿ ಪೊದೆಯೊಂದರಲ್ಲಿ ಅಡಗಿದ್ದ ಶಹಬಾಜ್ ಮಿರ್ ಎಂಬ ಉಗ್ರನನ್ನು ಪಿಸ್ತೂಲ್ , ಮ್ಯಾಗಜೀನ್‌ಗಳು ಮತ್ತು ಗ್ರೆನೇಡ್ ಸಹಿತ ವಶಕ್ಕೆ ಪಡೆಯಲಾಗಿದೆ.
ಶಹಬಾಜ್ ಉತ್ತರ ಕಾಶ್ಮೀರದ ಹಾಜಿನ್ ಪ್ರದೇಶದ ನಿವಾಸಿ ಎಂದು ತಿಳಿದು ಬಂದಿದೆ.
ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Google Map: ಗೂಗಲ್ ಮ್ಯಾಪ್ ನಂಬಿ ಗಡಿ ದಾಟಿದ ಪೊಲೀಸರನ್ನೇ ಹಿಡಿದು ಹಾಕಿದ ಗ್ರಾಮಸ್ಥರು
Wrong Spelling: ಅಪಹರಣದ ಪತ್ರದಲ್ಲಿ ಅಕ್ಷರ ತಪ್ಪು ಬರೆದು ಸಿಕ್ಕಿಬಿದ್ದ ಭೂಪ!
ಚಂದ್ರಯಾನ, ಗಗನಯಾನ: ಇಸ್ರೋದ ಮಹತ್ವದ ಪ್ಲಾನ್: ವಿ.ನಾರಾಯಣನ್
Successful: ರಾಜ್ಯದ 4,873 ಗ್ರಾಮಗಳು ಬಯಲು ಶೌಚ ಮುಕ್ತ: ಕೇಂದ್ರದ ಮೆಚ್ಚುಗೆ
Assam Coal Mine Tragedy: ಅಸ್ಸಾಂ ಗಣಿ ದುರಂತ… ಒಬ್ಬನ ಮೃತ ದೇಹ ಪತ್ತೆ
MUST WATCH
ಹೊಸ ಸೇರ್ಪಡೆ
Toxic Movie: ಕೇವಲ 13ಗಂಟೆಯಲ್ಲೇ ʼಪುಷ್ಪ-2ʼ ದಾಖಲೆ ಉಡೀಸ್ ಮಾಡಿದ ಯಶ್ ʼಟಾಕ್ಸಿಕ್ʼ
Dharwad: ದಲಿತಪರ ಸಂಘಟನೆ ಕರೆ ನೀಡಿದ ಬಂದ್ ಗೆ ಮಿಶ್ರ ಪ್ರತಿಕ್ರಿಯೆ
Bidar: ಬಂದ್‌ಗೆ ಉತ್ತಮ ಪ್ರತಿಕ್ರಿಯೆ… ಸಾರಿಗೆ ಸಂಚಾರ ಸ್ಥಗಿತ, ಅಂಗಡಿ ಮುಂಗಟ್ಟು ಬಂದ್
Teertharoopa Tandeyavarige: ತೀರ್ಥರೂಪರ ಜೊತೆ ರಚನಾ
Ramanagara: ಬಸ್ -ಬೈಕ್ ಅಪಘಾತ; ಇಬ್ಬರು ಮಕ್ಕಳು ಮೂವರು ಸ್ಥಳದಲ್ಲೇ ಮೃತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.