ಜಮ್ಮು-ಕಾಶ್ಮೀರ: ಬಿಡುಗಡೆಯಾಗಿದ್ದ ಉಗ್ರ ತಬರಾಕ್ ಹುಸೈನ್ ಮತ್ತೆ ಬಂಧನ
Team Udayavani, Aug 21, 2022, 11:00 PM IST
ಜಮ್ಮು: ಜಮ್ಮು ಮತ್ತು ಕಾಶ್ಮೀರದ ಎಲ್ಒಸಿಯಲ್ಲಿ ಉಗ್ರ ಸಂಘಟನೆ ಲಷ್ಕರ್-ಎ-ತೊಯ್ಬಾ ಸಂಘಟನೆಯ ತಬರಾಕ್ ಹುಸೈನ್ (32) ಎಂಬ ಉಗ್ರನನ್ನು ಬಂಧಿಸಲಾಗಿದೆ. ಆತ ಪಾಕಿಸ್ತಾನ ಆಕ್ರಮಿತ ಕಾಶ್ಮೀರದ ನಿವಾಸಿಯಾಗಿದ್ದಾನೆ.
ಪಾಕಿಸ್ತಾನ ಸೇನೆಯ ಗುಪ್ತಚರ ವಿಭಾಗದಲ್ಲಿಯೂ ಆತ ಕೆಲಸ ಮಾಡಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಅವರು ನೀಡಿದ ಮಾಹಿತಿ ಪ್ರಕಾರ ಹುಸೈನ್ ಮತ್ತು ಆತನ ಸಹೋದರ 26 ತಿಂಗಳ ಕಾಲ ಜೈಲು ಶಿಕ್ಷೆಗೆ ಗುರಿಯಾಗಿದ್ದರೆಂದೂ ಮಾಹಿತಿ ನೀಡಿದ್ದಾರೆ.
ನಂತರ ಆತನನ್ನು ಅಟ್ಟಾರಿ ಗಡಿ ಮೂಲಕ ಪಾಕಿಸ್ತಾನಕ್ಕೆ ಕಳುಹಿಸಿಕೊಡಲಾಗಿತ್ತು. ಬಂಧಿತ ಉಗ್ರ ಹಲವು ಸ್ಥಳಗಳಲ್ಲಿ ಆತ್ಮಹತ್ಯಾ ದಾಳಿ ನಡೆಸುವ ಬಗ್ಗೆ ಸಂಚು ರೂಪಿಸಿಕೊಂಡಿದ್ದ ಎಂದು ಹೇಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ
ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Naxal ಎನ್ಕೌಂಟರ್ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?
Hebri: ಎನ್ಕೌಂಟರ್ ತನಿಖೆ ನಡೆಸುವ ಹೆಬ್ರಿ ಪೊಲೀಸ್ ಠಾಣೆ ಇಲ್ಲಗಳ ಆಗರ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.