“ಅಂಬೇಡ್ಕರ್ ಮತ್ತು ಮೋದಿ’ ಕೃತಿ ಇಂದು ಬಿಡುಗಡೆ
Team Udayavani, Sep 16, 2022, 6:38 AM IST
ನವದೆಹಲಿ: ಬ್ಲೂಕ್ರಾಫ್ಟ್ ಡಿಜಿಟಲ್ ಪ್ರತಿಷ್ಠಾನವು ಸಂಕಲಿಸಿರುವ “ಅಂಬೇಡ್ಕರ್ ಮತ್ತು ಮೋದಿ: ಸುಧಾರಕರ ಚಿಂತನೆಗಳು, ನಿರ್ವಾಹಕರ ಅನುಷ್ಠಾನ’ ಎಂಬ ಕೃತಿಯನ್ನು ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಶುಕ್ರವಾರ ಬಿಡುಗಡೆ ಮಾಡಲಿದ್ದಾರೆ.
ಸಂವಿಧಾನಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ದೃಷ್ಟಿಕೋನ ಹಾಗೂ ಚಿಂತನೆಗಳನ್ನು ಅನುಷ್ಠಾನಗೊಳಿಸಲು ಪ್ರಧಾನಿ ನರೇಂದ್ರ ಮೋದಿಯವರು ಕೈಗೊಂಡಿರುವ ಕ್ರಮಗಳನ್ನು ಈ ಕೃತಿಯು ಒಳಗೊಂಡಿದೆ.
ಅಂಬೇಡ್ಕರ್ ಅವರ ಆಶಯದಂತೆ ನವಭಾರತವು ಹೇಗೆ ಅಭಿವೃದ್ಧಿಯತ್ತ ಪಯಣಿಸುತ್ತಿದೆ ಎಂಬುದನ್ನೂ ಇದರಲ್ಲಿ ವಿವರಿಸಲಾಗಿದೆ. ಖ್ಯಾತ ಸಂಗೀತ ಸಂಯೋಜಕ, ಗೀತ ರಚನೆಕಾರ ಹಾಗೂ ರಾಜ್ಯಸಭಾ ಸದಸ್ಯ ಇಳಯರಾಜ ಅವರು ಈ ಕೃತಿಗೆ ಮುನ್ನುಡಿ ಬರೆದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ
Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್ ಬಗ್ಗೆ ಸುಪ್ರೀಂ ಹೇಳಿದ್ದೇನು?
Delhi Polls: 11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಆಪ್… ಯಾರಿಗೆ ಯಾವ ಕ್ಷೇತ್ರ
Viral Video: ಬೇಟೆಗೆ ಹೊಂಚು ಹಾಕುತ್ತಿದ್ದ ಹಾವನ್ನೇ ಬೇಟೆಯಾಡಲು ಮುಂದಾದ ಮೀನು…
Adani Group: ಲಂಚ, ಸತ್ಯ ಮರೆಮಾಚಿದ ಕಾರಣಕ್ಕೆ ಗೌತಮ್ ಅದಾನಿ ವಿರುದ್ದ ಅಮೆರಿಕದಲ್ಲಿ ಕೇಸು
MUST WATCH
ಹೊಸ ಸೇರ್ಪಡೆ
Thailand ನಲ್ಲಿ ಜೇನಿನ ಆಯುರ್ವೇದ ಔಷಧ ಕಥೆ ಹೇಳಿದ ಅಪ್ಪ,ಮಗಳು
Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Belagavi: ಪೂರ್ಣಾವಧಿ ಅಧಿವೇಶನದಲ್ಲಿ ಸಮಸ್ಯೆಗಳ ಪೂರ್ಣ ಚರ್ಚೆಯಾಗಲಿ: ಡಾ.ಪ್ರಭಾಕರ್ ಕೋರೆ
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 38 ಬ*ಲಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.