‘U-WIN’ ಪೋರ್ಟ್ಲ್ಗೆ ಅಕ್ಟೋಬರ್ನಲ್ಲಿ ಚಾಲನೆ
Team Udayavani, Sep 21, 2024, 6:15 AM IST
ಹೊಸದಿಲ್ಲಿ: ಗರ್ಭಿಣಿಯರು, ಶಿಶುವಿನಿಂದ ಹಿಡಿದು 17 ವರ್ಷದವರೆಗಿನ ಮಕ್ಕಳ ಲಸಿಕೆ, ಚಿಕಿತ್ಸೆಯ ದಾಖಲೆಗಳನ್ನು ಕ್ರೋಡೀಕರಿಸುವ ಯು-ವಿನ್ ಪೋರ್ಟಲ್ಗೆ ಪ್ರಧಾನಿ ಮೋದಿ ಅಕ್ಟೋಬರ್ನಲ್ಲಿ ಚಾಲನೆ ನೀಡಲಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವ ಜೆ.ಪಿ.ನಡ್ಡಾ ಹೇಳಿದ್ದಾರೆ. ಲಸಿಕೆ ವಿತರಣೆ ಮತ್ತು ಚಿಕಿತ್ಸೆಯ ಡಿಜಿಟಲ್ ದಾಖಲೆಗಳನ್ನು ಶಾಶ್ವತವಾಗಿ ನಿರ್ವಹಿಸುವ ಉದ್ದೇಶದಿಂದ ಈ ಪೋರ್ಟಲ್ ಅಭಿವೃದ್ಧಿ ಪಡಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kundapura: ಗ್ರಾಮ ಸಹಾಯಕಿಗೆ ಕಿರುಕುಳ; ಆರೋಪಿಗಳಿಗೆ ನಿರೀಕ್ಷಣ ಜಾಮೀನು
Fraud; ಯುವಕರು, ಸ್ತ್ರೀಯರನ್ನು ಗುರಿಯಾಗಿಸಿ ಹೂಡಿಕೆ ವಂಚನೆ: ಕೇಂದ್ರ ಎಚ್ಚರಿಕೆ
Horoscope: ಉದ್ಯೋಗ,ವ್ಯವಹಾರ ಎರಡರಲ್ಲೂ ಯಶಸ್ಸು,ಅನಾದರದ ಮಾತುಗಳಿಗೆ ಪ್ರತಿಕ್ರಿಯೆ ತೋರದಿರಿ
Kasaragod: ಯೂತ್ ಕಾಂಗ್ರೆಸ್ ಕಾರ್ಯಕರ್ತರಿಬ್ಬರ ಕೊಲೆ; ಇಂದು ಶಿಕ್ಷೆ ಪ್ರಮಾಣ ಘೋಷಣೆ
Karnataka Govt.,: ಹೊಸ ಗೋಶಾಲೆ ಇಲ್ಲ, ಇರುವುದಕ್ಕೆ ಬಲ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.