ಗುಂಪು ಹಿಂಸೆ ತಡೆಗೆ ಬಲಿಷ್ಠ ಕಾನೂನು ತರುವುದಗತ್ಯ: ಶಿವಸೇನೆ
Team Udayavani, Jul 18, 2018, 5:16 PM IST
ಮುಂಬಯಿ : ಉದ್ರಿಕ್ತ ಸಮೂಹ ಶಂಕಿತರನ್ನು ಚಚ್ಚಿ ಸಾಯಿಸುವುದನ್ನು ತಡೆಯಲು ಬಲಿಷ್ಠವಾದ ಕಾನೂನನ್ನು ಜಾರಿಗೆ ತರುವ ಅಗತ್ಯವಿದೆ ಎಂದು ಶಿವಸೇನೆ ಸುಪ್ರೀಂ ಕೋರ್ಟಿನ ಅಭಿಪ್ರಾಯವನ್ನು ಬೆಂಬಲಿಸಿ ಹೇಳಿದೆ.
ಇಂತಹ ಒಂದು ಕಾನೂನಿನಿಂದ ಈ ಬಗೆಯ ಅಪರಾಧಗಳನ್ನು ತಡೆಯಲು ಸಾಧ್ಯವಾಗುವುದು ಎಂದು ಶಿವಸೇನೆ ತನ್ನ ಮುಖವಾಣಿ ಸಾಮ್ನಾದಲ್ಲಿ ಸಂಪಾದಯಕೀಯ ಬರೆದಿದೆ.
ತ್ರಿಪುರ, ಮಹಾರಾಷ್ಟ್ರ, ಗುಜರಾತ್, ಉತ್ತರ ಪ್ರದೇಶ, ಬಿಹಾರ ಮತ್ತು ಕರ್ನಾಟಕ ಸೇರಿದಂತೆ ದೇಶದ ಅನೇಕ ರಾಜ್ಯಗಳಲ್ಲಿ ಉದ್ರಿಕ್ತ ಗುಂಪು ಶಂಕಿತ ಅಮಾಯಕರನ್ನು ಚಚ್ಚಿ ಕೊಲ್ಲುವ ಘಟನೆಗಳು ನಿರಂತರವಾಗಿ ನಡೆಯುತ್ತಿವೆ ಎಂದು ಶಿವಸೇನೆ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.