ವೋಟರ್ ಐಡಿ ಲಿಂಕ್ ಇಂದು ವಿಚಾರಣೆ
Team Udayavani, Jul 25, 2022, 6:30 AM IST
ನವದೆಹಲಿ: ಮತದಾರರ ಗುರುತಿನ ಪತ್ರಕ್ಕೆ ಆಧಾರ್ ಕಾರ್ಡ್ ಲಿಂಕ್ ಮಾಡುವ ಸರ್ಕಾರದ ನಿರ್ಧಾರದ ವಿರುದ್ಧ ಸಲ್ಲಿಕೆಯಾಗಿರುವ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ ವಿಚಾರಣೆ ನಡೆಸಲಿದೆ.
ಕಾಂಗ್ರೆಸ್ ಮುಖ್ಯ ವಕ್ತಾರ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಈ ಬಗ್ಗೆ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ.
ಚುನಾವಣಾ ನಿಯಮಗಳ ಕಾನೂನಿಗೆ ತಿದ್ದುಪಡಿ ತಂದಿರುವ ಕೇಂದ್ರ ಸರ್ಕಾರ, ಸಾರ್ವಜನಿಕರ ಸಮ್ಮತಿ ಜತೆಗೆ ಮತದಾರರ ಗುರುತಿನ ಚೀಟಿಯೊಂದಿಗೆ ಆಧಾರ್ ಲಿಂಕ್ ಮಾಡುವುದಕ್ಕೆ ಅವಕಾಶ ಕಲ್ಪಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Train ಜನಶತಾಬ್ದಿ ಎಕ್ಸ್‌ಪ್ರೆಸ್‌ನಲ್ಲಿ ಹಾವು ಪ್ರತ್ಯಕ್ಷ: ತನಿಖೆಗೆ ಆದೇಶ
Himachal Pradesh;ನಷ್ಟದಲ್ಲಿರುವ ಹೊಟೇಲ್ ಮುಚ್ಚಲು ಹೈಕೋರ್ಟ್ ಆದೇಶ
Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್ ಘೋಷಣೆ
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.