ಮಹಿಳೆಯರಿಗಾಗಿ ‘new deal: ರಾಹುಲ್‌ ಕೊಡುಗೆಗೆ ಕೇಂದ್ರದ ಆಹ್ವಾನ

Team Udayavani, Jul 17, 2018, 7:10 PM IST

ravi-shanker-prasad-rahul-700.jpg

ಹೊಸದಿಲ್ಲಿ : ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬರೆದಿರುವ ಪತ್ರಕ್ಕೆ ಸ್ಪಂದಿಸಿರುವ ಕಾನೂನು ಸಚಿವ  ರವಿ ಶಂಕರ್‌ ಪ್ರಸಾದ್‌ ಅವರು ಮಹಿಳೆಯರಿಗೆ ನೆರವಾಗುವ ನಿಟ್ಟಿನಲ್ಲಿ “ಹೊಸ ಡೀಲ್‌’ ಕೊಡುಗೆಯನ್ನುನೀಡುವಂತೆ ರಾಹುಲ್‌ ಗಾಂಧಿ ಅವರನ್ನು ಆಹ್ವಾನಿಸಿದ್ದಾರೆ. 

ಈ ಹೊಸ ಡೀಲ್‌ನ ಭಾಗವಾಗಿ ನಾವು ಸಂಸತ್ತಿನ ಎರಡೂ ಸದನದಲ್ಲಿ ಮಹಿಳಾ ಮೀಸಲಾತಿ ಮಸೂದೆ, ತ್ರಿವಳಿ ತಲಾಕ್‌ ನಿಷೇಧಿಸುವ ಕಾನೂನು ಮತ್ತು ನಿಕಾಹ್‌ ಹಲಾಲಾ ನಿಷೇಧಿಸುವ ಕಾನೂನಿಗೆ ಅನುಮೋದನೆ ನೀಡಲು ಸಾಧ್ಯವಾಗುವುದು ಎಂಬ ವಿಶ್ವಾಸವನ್ನು ಸಚಿವ ರವಿ ಶಂಕರ್‌ ಪ್ರಸಾದ್‌ ವ್ಯಕ್ತಪಡಿಸಿದ್ದಾರೆ. 

ಮಹಿಳೆಯರಿಗೆ ಮೀಸಲು ಪ್ರಾತಿನಿಧ್ಯವನ್ನು ಕಲ್ಪಿಸುವ ಮಸೂದೆಯನ್ನು ಮೂಲತಃ ಪ್ರಸ್ತಾಪಿಸಿದ್ದು ಅಟಲ್‌ ಬಿಹಾರಿ ವಾಜಪೇಯಿ ನೇತೃತ್ವದ ಎನ್‌ಡಿಎ ಸರಕಾರ. ಇದನ್ನು ಹಿಂದಿನ ಯುಪಿಎ ಸರಕಾರ ಪುನರ್‌ ಪರಿಚಯಿಸಿದ ಸಂದರ್ಭದಲ್ಲೂ ಬಿಜೆಪಿ ಅದನ್ನು ಬೆಂಬಲಿಸಿತ್ತು ಮತ್ತು ಅದು ರಾಜ್ಯಸಭೆಯಲ್ಲಿ ಪಾಸಾಗಿತ್ತು ಎಂದು ರವಿಶಂಕರ್‌ ಪ್ರಸಾದ್‌ ಹೇಳಿದರು. 

ಆದರೆ ಈ ಮಸೂದೆಯನ್ನು ಲೋಕಸಭೆಯಲ್ಲಿ ಪಾಸ್‌ ಮಾಡಿಸಿಕೊಳ್ಳಲು ಯುಪಿಎ ಸರಕಾರ ಸಾಕಷ್ಟು ಪ್ರಯತ್ನಗಳನ್ನು ಮಾಡಲಿಲ್ಲ ಎಂದು ಸಚಿವ ರವಿ ಶಂಕರ್‌ ಪ್ರಸಾದ್‌ ಆರೋಪಿಸಿದರು.  

ರಾಹುಲ್‌ ಗಾಂಧಿ ಅವರು ಈ ಮಸೂದೆಯನ್ನು ಬೆಂಬಲಿಸುವ ಉಮೇದು ತೋರಿಸುವುದನ್ನು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರಕಾರ ಸ್ವಾಗತಿಸುತ್ತದೆ; ಆದರೆ ಮೂರು ವರ್ಷಗಳ ಹಿಂದೆ ಕಾಂಗ್ರೆಸ್‌ ನೇತೃತ್ವದ ಯುಪಿಎ ಸರಕಾರ ಈ ಮಸೂದೆಯನ್ನು ಯಾಕೆ ಕೈಗೆತ್ತಿಕೊಳ್ಳಲಿಲ್ಲ ಎಂಬುದನ್ನು ಕೂಡ ಇದೇ ವೇಳೆ ತಿಳಿಯಬಯಸುತ್ತದೆ ಎಂದು ಹೇಳಿದರು.

ಟಾಪ್ ನ್ಯೂಸ್

Ashok-Mandya

Waqf Notice: ಕೂಡಲೇ ವಕ್ಫ್ ಮಂಡಳಿ ರದ್ದು ಮಾಡಿ: ಆರ್‌. ಅಶೋಕ್‌ ಆಗ್ರಹ

ಮುಡಾ ನಿವೇಶನ 50:50 ಹಂಚಿಕೆ ರದ್ದು ತೀರ್ಮಾನ

MUDA; 50:50 ಹಂಚಿಕೆ ರದ್ದು ತೀರ್ಮಾನ; ನ್ಯಾ| ದೇಸಾಯಿ ಆಯೋಗದ ವರದಿ ಬಳಿಕ ನಿವೇಶನ ವಾಪಸ್‌

ರಾಹುಲ್‌ ಕಾರ್ಯಕ್ರಮದಲ್ಲಿ ಖಾಲಿ ಸಂವಿಧಾನ ಪುಸ್ತಕ ಹಂಚಿಕೆ: ಬಿಜೆಪಿ ಆರೋಪ

Nagpur: ರಾಹುಲ್‌ ಕಾರ್ಯಕ್ರಮದಲ್ಲಿ ಖಾಲಿ ಸಂವಿಧಾನ ಪುಸ್ತಕ ಹಂಚಿಕೆ: ಬಿಜೆಪಿ ಆರೋಪ

Air-Delhi

Pollution: ವಾಯುಮಾಲಿನ್ಯ ನಿಯಂತ್ರಣ ಸರಕಾರ‌ ಇಚ್ಛಾಶಕ್ತಿ ಪ್ರದರ್ಶಿಸಲಿ

HDK2

By Election: ಯೋಗೇಶ್ವರ್‌ ನಿಂದಿಸಿದ್ದ ಡಿ.ಕೆ.ಸುರೇಶ್‌ ಆಡಿಯೋ ಎಚ್‌ಡಿಕೆ ಬಿಡುಗಡೆ

DVS

By Election: ನಾಗೇಂದ್ರ, ಜಮೀರ್‌, ಡಿಕೆಶಿ ಮೇಲೆ ಚುನಾವಣಾ ಆಯೋಗ ಕಣ್ಣಿಡಲಿ: ಡಿವಿಎಸ್‌

Maharashtra: ಸ್ತ್ರೀಯರಿಗೆ ಮಾಸಿಕ 3000, ರೈತರ ಸಾಲ ಮನ್ನಾ: ಎಂವಿಎ

Maharashtra: ಸ್ತ್ರೀಯರಿಗೆ ಮಾಸಿಕ 3000, ರೈತರ ಸಾಲ ಮನ್ನಾ: ಎಂವಿಎ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಾಹುಲ್‌ ಕಾರ್ಯಕ್ರಮದಲ್ಲಿ ಖಾಲಿ ಸಂವಿಧಾನ ಪುಸ್ತಕ ಹಂಚಿಕೆ: ಬಿಜೆಪಿ ಆರೋಪ

Nagpur: ರಾಹುಲ್‌ ಕಾರ್ಯಕ್ರಮದಲ್ಲಿ ಖಾಲಿ ಸಂವಿಧಾನ ಪುಸ್ತಕ ಹಂಚಿಕೆ: ಬಿಜೆಪಿ ಆರೋಪ

Maharashtra: ಸ್ತ್ರೀಯರಿಗೆ ಮಾಸಿಕ 3000, ರೈತರ ಸಾಲ ಮನ್ನಾ: ಎಂವಿಎ

Maharashtra: ಸ್ತ್ರೀಯರಿಗೆ ಮಾಸಿಕ 3000, ರೈತರ ಸಾಲ ಮನ್ನಾ: ಎಂವಿಎ

Jet Airways ಆಸ್ತಿ ಮಾರಾಟಕ್ಕೆ ಸುಪ್ರೀಂ ಕೋರ್ಟ್‌ ಅನುಮತಿ

Jet Airways ಆಸ್ತಿ ಮಾರಾಟಕ್ಕೆ ಸುಪ್ರೀಂ ಕೋರ್ಟ್‌ ಅನುಮತಿ

Delhi Pollution: ಕೃಷಿ ತ್ಯಾಜ್ಯ ಸುಟ್ಟರೆ ರೈತರಿಗೆ ಇನ್ನು ದುಪ್ಪಟ್ಟು ದಂಡ!

Delhi Pollution: ಕೃಷಿ ತ್ಯಾಜ್ಯ ಸುಟ್ಟರೆ ರೈತರಿಗೆ ಇನ್ನು ದುಪ್ಪಟ್ಟು ದಂಡ!

Maharashtra: ಕಾಂಗ್ರೆಸ್‌ ಬಂಡಾಯ ಸ್ಪರ್ಧಿಗಳು 6 ವರ್ಷ ಅಮಾನತು

Maharashtra: ಕಾಂಗ್ರೆಸ್‌ ಬಂಡಾಯ ಸ್ಪರ್ಧಿಗಳು 6 ವರ್ಷ ಅಮಾನತು

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Ashok-Mandya

Waqf Notice: ಕೂಡಲೇ ವಕ್ಫ್ ಮಂಡಳಿ ರದ್ದು ಮಾಡಿ: ಆರ್‌. ಅಶೋಕ್‌ ಆಗ್ರಹ

ಮುಡಾ ನಿವೇಶನ 50:50 ಹಂಚಿಕೆ ರದ್ದು ತೀರ್ಮಾನ

MUDA; 50:50 ಹಂಚಿಕೆ ರದ್ದು ತೀರ್ಮಾನ; ನ್ಯಾ| ದೇಸಾಯಿ ಆಯೋಗದ ವರದಿ ಬಳಿಕ ನಿವೇಶನ ವಾಪಸ್‌

ರಾಹುಲ್‌ ಕಾರ್ಯಕ್ರಮದಲ್ಲಿ ಖಾಲಿ ಸಂವಿಧಾನ ಪುಸ್ತಕ ಹಂಚಿಕೆ: ಬಿಜೆಪಿ ಆರೋಪ

Nagpur: ರಾಹುಲ್‌ ಕಾರ್ಯಕ್ರಮದಲ್ಲಿ ಖಾಲಿ ಸಂವಿಧಾನ ಪುಸ್ತಕ ಹಂಚಿಕೆ: ಬಿಜೆಪಿ ಆರೋಪ

Air-Delhi

Pollution: ವಾಯುಮಾಲಿನ್ಯ ನಿಯಂತ್ರಣ ಸರಕಾರ‌ ಇಚ್ಛಾಶಕ್ತಿ ಪ್ರದರ್ಶಿಸಲಿ

HDK2

By Election: ಯೋಗೇಶ್ವರ್‌ ನಿಂದಿಸಿದ್ದ ಡಿ.ಕೆ.ಸುರೇಶ್‌ ಆಡಿಯೋ ಎಚ್‌ಡಿಕೆ ಬಿಡುಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.