ಕಲ್ಕತ್ತಾ ಹೈಕೋರ್ಟ್ ವಕೀಲರಿಂದ 5 ದಿನಗಳ ಕಲಸ ನಿಲುಗಡೆ ಘೋಷಣೆ
Team Udayavani, Feb 16, 2018, 7:15 PM IST
ಕೋಲ್ಕತ : ಕಲ್ಕತ್ತಾ ಹೈಕೋರ್ಟ್ ಬಾರ್ ಅಸೋಸಿಯೇಶನ್ ಮುಂದಿನ ಸೋಮವಾರದಿಂದ ಐದು ದಿನಗಳ ಸುದೀರ್ಘ ಕೆಲಸ ನಿಲುಗಡೆಯನ್ನು ಇಂದು ಘೋಷಿಸಿದೆ.
ಹೈಕೋರ್ಟಿನಲ್ಲಿ ಖಾಲಿ ಇರುವ ನ್ಯಾಯಾಧೀಶರ ಹುದ್ದೆಗಳನ್ನು ಸರಕಾರ ಕೂಡಲೇ ತುಂಬಬೇಕು ಎಂಬದು ಬಾರ್ ಅಸೋಸಿಯೇಶನ್ ಆಗ್ರಹವಾಗಿದೆ.
ಕಲ್ಕತ್ತಾ ಹೈಕೋರ್ಟಿಗೆ 72 ನ್ಯಾಯಾಧೀಶರುಗಳ ಮಂಜೂರಾತಿ ಇದೆ; ಆದರೆ ಪ್ರಕೃತ ಸೇವೆಯಲ್ಲಿ ನಿರತರಾಗಿರುವ ನ್ಯಾಯಾಧೀಶರು ಕೇವಲ 31. ಇದರ ಪರಿಣಾಮವಾಗಿ ನ್ಯಾಯಾಂಗದ ಕೆಲಸ ಕಾರ್ಯಗಳು ತೀವ್ರವಾಗಿ ಬಾಧಿತವಾಗಿದೆ ಎಂದು ಬಾರ್ ಅಸೋಸಿಯೇಶನ್ ಅಧ್ಯಕ್ಷ ಉತ್ತಮ ಮಜುಮ್ದಾರ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
NSE, BSE; ಷೇರು ಮಾರುಕಟ್ಟೆಗೆ ನವೆಂಬರ್ 20 ರಂದು ರಜೆ ಘೋಷಣೆ
Proposes: ಪುರುಷ ಟೈಲರ್ ಮಹಿಳೆಯರ ಬಟ್ಟೆ ಅಳತೆ ತೆಗೆದುಕೊಳ್ಳುವಂತಿಲ್ಲ: ಮಹಿಳಾ ಆಯೋಗ
Supreme Court; ಆದಾಯ ಮೀರಿದ ಆಸ್ತಿ ಪ್ರಕರಣ: ರಾಜ್ಯ ಸರಕಾರ, ಡಿ.ಕೆ.ಶಿವಕುಮಾರ್ ಗೆ ನೋಟಿಸ್
Hotel Room: ಹೋಟೆಲ್ ಕೊಠಡಿಯಲ್ಲೇ ವೈದ್ಯನ ನಿಗೂಢ ಸಾ*ವು… ಸ್ಥಳದಲ್ಲಿ ಡೆತ್ ನೋಟ್ ಪತ್ತೆ
Aligarh ಮುಸ್ಲಿಮ್ ವಿವಿ ಅಲ್ಪಸಂಖ್ಯಾತ ಸ್ಥಾನಮಾನ ವಿಚಾರ ಹೊಸ ಪೀಠ ನಿರ್ಧರಿಸಲಿದೆ:ಸುಪ್ರೀಂ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.