LDF; ನೀಲಂಬೂರ್ ಶಾಸಕ ಅನ್ವರ್ ರಾಜೀನಾಮೆ: ‘ಕೈ’ಗೆ ಬೆಂಬಲ
Team Udayavani, Jan 14, 2025, 12:29 AM IST
ತಿರುವನಂತಪುರ: ಕೇರಳದ ಆಡಳಿತರೂಢ ಎಲ್ಡಿಎಫ್ ತೊರೆದು ತೃಣಮೂಲ ಕಾಂಗ್ರೆಸ್ ಸೇರಿದ್ದ ಪಿ.ವಿ.ಅನ್ವರ್ ಸೋಮವಾರ ನೀಲಂಬೂರ್ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಜತೆಗೆ ಕ್ಷೇತ್ರದ ಉಪಚುನಾವಣೆಯಲ್ಲಿ ಸ್ಪರ್ಧಿಸದೆ ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲಿಸುತ್ತೇನೆ. ಮಲಪ್ಪುರಂ ಡಿಸಿಸಿ ಅಧ್ಯಕ್ಷ ಜೋಯ್ಗೆ ಕಾಂಗ್ರೆಸ್ ಟಿಕೆಟ್ ನೀಡಲಿ ಎಂದಿದ್ದಾರೆ. 2 ಬಾರಿ ಎಡಪಕ್ಷದ ಬೆಂಬಲದಿಂದ ಗೆದ್ದಿದ್ದ ಸ್ವತಂತ್ರ ಶಾಸಕ ಅನ್ವರ್, ಇತ್ತೀಚೆಗೆ ಆನೆ ದಾಳಿಯಲ್ಲಿ ವ್ಯಕ್ತಿ ಮೃತಪಟ್ಟಾಗ ಅರಣ್ಯ ಇಲಾಖೆ ಕಚೇರಿಗೆ ಮುತ್ತಿಗೆ ಹಾಕಿ ಬಂಧಿತರಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಂಸತ್ತಿನಲ್ಲಿ ಕ್ಷಮೆ ಕೇಳಿ..: ತಪ್ಪು ಮಾಹಿತಿಗಾಗಿ ಮೆಟಾಗೆ ಸಂಸದೀಯ ಸ್ಥಾಯಿ ಸಮಿತಿ ಸಮನ್ಸ್
Mahakumbh Mela: ಮಕರ ಸಂಕ್ರಾಂತಿಯಂದು ಮಹಾಕುಂಭದಲ್ಲಿ ಸಾಧು ಸಂತರ ಶಾಹಿ ಸ್ನಾನ
V Narayanan: ಇಸ್ರೋ ನೂತನ ಅಧ್ಯಕ್ಷರಾಗಿ ಹಿರಿಯ ವಿಜ್ಞಾನಿ ನಾರಾಯಣನ್ ಅಧಿಕಾರ ಸ್ವೀಕಾರ
Lok Sabha result:ಜುಕರ್ಬರ್ಗ್ ಸುಳ್ಳು ಬಯಲು ಮಾಡಿದ ಅಶ್ವಿನಿ ವೈಷ್ಣವ್
Mahakumbh; ಕುಂಭದಲ್ಲಿ ಒಂದೇ ದಿನ 1.5 ಕೋಟಿ ಜನ ಪುಣ್ಯ ಸ್ನಾನ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.