Panaji: ಗೋವಾದ ಧಾರಾಬಾಂದೋಡ ವಂದಾಲದಲ್ಲಿ ಕರಿ ಚಿರತೆ ಪ್ರತ್ಯಕ್ಷ… ಆತಂಕದ ವಾತಾವರಣ


Team Udayavani, Nov 13, 2023, 6:27 PM IST

Panaji: ಗೋವಾದ ಧಾರಾಬಾಂದೋಡ ವಂದಾಲದಲ್ಲಿ ಕರಿ ಚಿರತೆ ಪ್ರತ್ಯಕ್ಷ… ಆತಂಕದ ವಾತಾವರಣ

ಪಣಜಿ: ಕೆಲ ದಿನಗಳ ಹಿಂದೆ ಗೋವಾದ ಧಾರಾಬಾಂದೋಡ ವಂದಾಲದಲ್ಲಿ ಕರಿ ಚಿರತೆಯೊಂದು ಪತ್ತೆಯಾಗಿದ್ದು ಸ್ಥಳೀಯರಲ್ಲಿ ಭಯದ ವಾತಾವರಣ ಸೃಷ್ಟಿಯಾಗಿದೆ.

ವಂದಾಲದಲ್ಲಿರುವ ಅತುಲ್ ನಾಯ್ಕ ಎಂಬುವವರ ಮನೆಯ ಹೊರಭಾಗದ ಸಿಸಿಟಿವಿ ಕ್ಯಾಮೆರಾದಲ್ಲಿ ಕಪ್ಪು ಚಿರತೆ ಕಾಣಿಸಿಕೊಂಡಿದ್ದು ಸ್ಥಳೀಯರು ಆತಂಕಕ್ಕೆ ಒಳಗಾಗಿದ್ದಾರೆ.

ಕಪ್ಪು ಚಿರತೆ ಮುಕ್ತವಾಗಿ ವಿಹರಿಸುತ್ತಿದ್ದು ಚಿರತೆ ಪತ್ತೆಯಾಗುತ್ತಿದ್ದಂತೆ ಹಳ್ಳಿಯ ಅನೇಕ ಸಾಕು ಪ್ರಾಣಿಗಳನ್ನು ಬೇಟೆಯಾಡಿರುವ ಕುರಿತು ಮಾಹಿತಿ ಹೊರಬಿದ್ದಿದೆ. ಕೆಲ ದಿನಗಳ ಹಿಂದೆ ಚಿರತೆ ಕಾಣಿಸಿಕೊಂಡಾಗ ಕೋಲೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಲಾಗಿತ್ತು. ಅರಣ್ಯ ಇಲಾಖೆ ತಂಡ ಸ್ಥಳಕ್ಕೆ ಭೇಟಿ ನೀಡಿದಾಗ ಗ್ರಾಮದ 15ಕ್ಕೂ ಹೆಚ್ಚು ಸಾಕುನಾಯಿಗಳನ್ನು ಕರಿಚಿರತೆ ಕೊಂದು ಹಾಕಿದೆ ಎಂದು ಸ್ಥಳೀಯರು ಹೇಳಿದ್ದಾರೆ. ಈ ಹಿಂದೆ ಏಪ್ರಿಲ್ 1 ರಂದು ಬಲಿ ಕೆಪೆಯ ಬಳಿ ಅರಣ್ಯ ಇಲಾಖೆ ಬಲೆಗೆ ಕಪ್ಪು ಚಿರತೆ ಸಿಕ್ಕಿಬಿದ್ದಿದ್ದು ಪಶುವೈದ್ಯರ ಮೇಲ್ವಿಚಾರಣೆಯಲ್ಲಿ ವನ್ಯಜೀವಿ ಅಭಯಾರಣ್ಯದಲ್ಲಿ ಕಪ್ಪು ಚಿರತೆಯನ್ನು ಬಿಡಲಾಗಿತ್ತು.

ಇದನ್ನೂ ಓದಿ: Dipavali: ನಾಗರಿಕತೆಯ ನಡುವೆಯೂ ಗ್ರಾಮೀಣ ಸಂಸ್ಕೃತಿ ಉಳಿವಿಗೆ ಪಾಂಡವರು ಸಾಕ್ಷಿ 

ಟಾಪ್ ನ್ಯೂಸ್

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-kashmir-msulim-IAS

Kashmir; ಮೊದಲ ಮುಸ್ಲಿಂ ಐಎಎಸ್‌ ಅಧಿಕಾರಿ ನಿಧನ

PM Modi: ವಿದೇಶದಲ್ಲಿ ನಮ್ಮ ದೇವತೆಗಳಿಗೆ ರಾಹುಲ್‌ ಅವಮಾನ

PM Modi: ವಿದೇಶದಲ್ಲಿ ನಮ್ಮ ದೇವತೆಗಳಿಗೆ ರಾಹುಲ್‌ ಅವಮಾನ

1-JSSS

TMC ರಾಜ್ಯಸಭಾ ಸದಸ್ಯತ್ವಕ್ಕೆ ಜವಾಹರ್‌ ಸರ್ಕಾರ್‌ ರಾಜೀನಾಮೆ

1-eeeeee

Train ಹಳಿಯ ಮೇಲೆ ರಾಡ್‌: ಹಳಿ ತಪ್ಪಿಸಲು ಮತ್ತೆ ಯತ್ನ, ತಪ್ಪಿದ ಅನಾಹುತ

firee

Bihar;ಜಮೀನು ವಿವಾದ: 21 ದಲಿತರ ಮನೆಗಳಿಗೆ ಬೆಂಕಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.