Shocking, ವಿಮಾನ ಪ್ರಯಾಣಿಕನ ಬ್ಯಾಗ್‌ನಲ್ಲಿ ಚಿರತೆ ಮರಿ ಪತ್ತೆ !
Team Udayavani, Feb 2, 2019, 12:03 PM IST
ಚೆನ್ನೈ : ತಮಿಳು ನಾಡಿನ ಚೆನ್ನೈ ವಿಮಾನ ನಿಲ್ದಾಣದಲ್ಲಿ ಇಂದು ಶನಿವಾರ ಪ್ರಯಾಣಿಕರೋರ್ವ ಬ್ಯಾಗೇಜ್‌ನಲ್ಲಿ ಚಿರತೆ ಮರಿ ಪತ್ತೆಯಾಗಿದೆ.
ಚೆನ್ನೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿನ ವಾಯು ಗುಪ್ತಚರ ದಳದವರು ಒಂದು ತಿಂಗಳ ಈ ಚಿರತೆ ಮರಿಯನ್ನು ತಮ್ಮ ವಶಕ್ಕೆ ತೆಗೆದುಕೊಂಡರು.
ಈ ಚಿರತೆ ಮರಿಯನ್ನು ಅರಿಗ್ನಾರ್ ಅಣ್ಣಾ ಝೂವಾಲಾಜಿಕಲ್ ಪಾರ್ಕಿಗೆ ಹಸ್ತಾಂತರಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಚಿರತೆ ಮರಿಯನ್ನು ತನ್ನ ಬ್ಯಾಗ್‌ನಲ್ಲಿ ಹಾಕಿಕೊಂಡಿದ್ದ ವಿಮಾನ ಪ್ರಯಾಣಿಕನನ್ನು ವಿಮಾನ ನಿಲ್ದಾಣದ ಅಧಿಕಾರಿಗಳು ಮುಂದಿನ ಕ್ರಮಕ್ಕಾಗಿ ತಮಿಳು ನಾಡು ಅರಣ್ಯ ಇಲಾಖಾಧಿಕಾರಿಗಳ ವಶಕ್ಕೆ ಒಪ್ಪಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಚಂದ್ರಯಾನ, ಗಗನಯಾನ: ಇಸ್ರೋದ ಮಹತ್ವದ ಪ್ಲಾನ್: ವಿ.ನಾರಾಯಣನ್
Successful: ರಾಜ್ಯದ 4,873 ಗ್ರಾಮಗಳು ಬಯಲು ಶೌಚ ಮುಕ್ತ: ಕೇಂದ್ರದ ಮೆಚ್ಚುಗೆ
Assam Coal Mine Tragedy: ಅಸ್ಸಾಂ ಗಣಿ ದುರಂತ… ಒಬ್ಬನ ಮೃತ ದೇಹ ಪತ್ತೆ
ತಿಮ್ಮಪ್ಪನ ಸನ್ನಿಧಾನದಲ್ಲಿ ನೂಕುನುಗ್ಗಲು ಕಾಲ್ತುಳಿತ… 6 ಸಾ*ವು, ಹಲವರ ಸ್ಥಿತಿ ಗಂಭೀರ
Sheesh Mahal Row: ಶೀಶ್‌ಮಹಲ್ ವರ್ಸಸ್ ರಾಜ್ ಮಹಲ್: ದಿಲ್ಲೀಲಿ ಬಿಜೆಪಿ, ಆಪ್ ಹೈಡ್ರಾಮ
MUST WATCH
ಹೊಸ ಸೇರ್ಪಡೆ
ಚಂದ್ರಯಾನ, ಗಗನಯಾನ: ಇಸ್ರೋದ ಮಹತ್ವದ ಪ್ಲಾನ್: ವಿ.ನಾರಾಯಣನ್
Los Angeles wildfires: ಕ್ಯಾಲಿಫೋರ್ನಿಯಾದಲ್ಲಿ ಕಾಳ್ಗಿಚ್ಚು… ಐವರು ಸಾವು
Naxal Activity Calm: ಪಶ್ಚಿಮ ಘಟ್ಟದ ಕಾನನದಲ್ಲಿ ನಕ್ಸಲ್ ನಿಶ್ಶಬ್ದ
Language Development: ಕನ್ನಡ ಕೆಲಸಕ್ಕೆ ಅಭಿವೃದ್ಧಿ ಪ್ರಾಧಿಕಾರದಲ್ಲಿ ಹಣವೇ ಇಲ್ಲ!
Sullia: ಮಗುವಿಗೆ ಸುಟ್ಟು ಗಾಯ ಮಾಡಿದ್ದ ತಾಯಿ; ಆರೋಪ ಸಾಬೀತು; ಶಿಕ್ಷೆ ಪ್ರಕಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.