ಜಮ್ಮು ಕಾಶ್ಮೀರ : ವಾರದೊಳಗೆ ಎರಡನೇ ಚಿರತೆಯ ಸಾವು
Team Udayavani, Mar 17, 2018, 3:39 PM IST
ಜಮ್ಮು : ಒಂದೇ ವಾರದೊಳಗೆ ಎರಡನೇ ಬಾರಿಗೆ ಚಿರತೆಯೊಂದು ಸತ್ತು ಬಿದ್ದಿರುವುದು ಜಮ್ಮು ಕಾಶ್ಮೀರದ ರಿಯಾಸಿ ಜಿಲ್ಲೆಯಲ್ಲಿ ಪತ್ತೆಯಾಗಿದೆ ಎಂದು ಅರಣ್ಯಾಧಿಕಾರಿಗಳು ತಿಳಿಸಿದ್ದಾರೆ.
ಸಿಂಬಾಲ್ – ಚೋವಾ ಮಾರ್ಗದಲ್ಲಿ ಚಿರತೆಯ ಶವ ರಸ್ತೆ ಬಿದ್ದಿಯಲ್ಲಿ ಬಿದ್ದಿರುವುದು ಪತ್ತೆಯಾಯಿತು; ಮೇಲ್ನೋಟಕ್ಕೆ ಈ ಚಿರತೆಯು ರಸ್ತೆ ದಾಟುವಾಗ ವೇಗವಾಗಿ ಧಾವಿಸಿ ಬಂದ ವಾಹನದಡಿಗೆ ಬಿದ್ದು ಸತ್ತಿರಬಹುದು ಎಂದು ಜಮ್ಮು ಅರಣ್ಯಾಧಿಕಾರಿ ಅಮಿತ್ ಶರ್ಮಾ ತಿಳಿಸಿದ್ದಾರೆ.
ಈ ವಾರದ ಆದಿಯಲ್ಲಿ 7 ವರ್ಷ ಪ್ರಾಯದ ಚಿರತೆಯೊಂದು ಜಿಲ್ಲೆಯ ಡ್ಯಾಮ್ಟಾಪ್ ಪ್ರದೇಶದಲ್ಲಿ ಚೀನಾಬ್ ನದೀ ತೀರದಲ್ಲಿ ಗುಂಡೇಟಿನಿಂದಾಗಿ ಸತ್ತು ಬಿದ್ದಿರುವುದು ಪತ್ತೆಯಾಗಿತ್ತು. ಅದರ ಮುಂದಿನ ಕಾಲುಗಳು ಮಾಯವಾಗಿದ್ದವು. ಇದು ದುರುಳರ ಕೃತ್ಯ ಇರಬಹುದೇ ಎಂಬ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಶರ್ಮಾ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು
Parliament; ಸಂಸತ್ ಭವನ ಎದುರು ತಳ್ಳಾಟ; ಇಬ್ಬರು ಸಂಸದರಿಗೆ ಗಾಯ, ರಾಹುಲ್ ವಿರುದ್ದ ಆರೋಪ
ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು
Ambedkar row: ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜಕೀಯ ಬಿಟ್ಟು ಹೋಗಲಿ ಎಂದ ಲಾಲು ಪ್ರಸಾದ್
ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಎಲ್ಲಿ…? ಇಲ್ಲಿದೆ ನೋಡಿ ಮಾಹಿತಿ
MUST WATCH
ಹೊಸ ಸೇರ್ಪಡೆ
Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು
Kadur: ದೇಗುಲ ಕಂಪೌಂಡ್ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ
Kaup: ಸಮಸ್ಯೆಗೆ ದೂರು ನೀಡಲು 1912ಗೆ ಕರೆ ಮಾಡಿ
Shirva: ಹೊಂಡ ಗುಂಡಿ, ಧೂಳುಮಯ ಕೋಡು-ಪಂಜಿಮಾರು ರಸ್ತೆ
BBK11: ಮಂಜು ಅವರದ್ದು ಚೀಪ್ ಮೆಂಟಲಿಟಿ ಎಂದ ರಜತ್; ಭವ್ಯ – ಮೋಕ್ಷಿತಾ ವಾಗ್ವಾದ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.