ವಡೋದರ: ಅಪರಿಚಿತ ವಾಹನ ಹರಿದು ಚಿರತೆ ಸಾವು
Team Udayavani, Dec 23, 2017, 4:43 PM IST
ವಡೋದರ : ಇಲ್ಲಿಂದ 90 ಕಿ.ಮೀ. ದೂರದ ಜಗದಿಯಾ ಎಂಬಲ್ಲಿನ ಗೋವಳಿ ಗ್ರಾಮದಲ್ಲಿ ಅಪರಿಚಿತ ವಾಹನವೊಂದು ಹರಿದು ಚಿರತೆಯೊಂದು ಮೃತಪಟ್ಟಿತೆಂದು ಅರಣ್ಯಾಧಿಕಾರಿಗಳು ತಿಳಿಸಿದ್ದಾರೆ.
ರಾಜೇಂದ್ರಸಿಂಗ್ ಅನೂಪ್ ಸಿನ್ಸಾ ಮತ್ತು ದೋಲತ್ ಸಿನ್ಹ ಎಂಬ ಸ್ಥಳೀಯ ನಿವಾಸಿಗಳು ಹೊಲವೊಂದರಲ್ಲಿ ಚಿರತೆಯ ಮೃತ ದೇಹವನ್ನು ಕಂಡು ಅರಣ್ಯ ಇಲಾಖೆಗೆ ಮಾಹಿತಿ ನೀಡಿದರು.
ಚಿರತೆಯು ಸುಮಾರು 3 ವರ್ಷ ಪ್ರಾಯದ್ದಿದ್ದು ಆಹಾರವನ್ನು ಅರಸಿಕೊಂಡು ಇಲ್ಲಿಗೆ ಬಂದಿರಬಹುದು ಎಂದು ಅರಣ್ಯಾಧಿಕಾರಿ ತಿಳಿಸಿದ್ದಾರೆ.
ಜಗದಿಯಾ, ನೇತ್ರಂಗ್ ಮತ್ತು ದೇದಿಯಾಪಾಡ ತೆಹಶೀಲ್‌ಗೆ ತಾಗಿಕೊಂಡಿರುವ ಹೆದ್ದಾರಿಯಲ್ಲಿ ಚಿರತೆಗಳ ಆಗೀಗ ಎಂಬಂತೆ ಸಾಯುವುದು ಕಳವಕಳಕಾರಿ ಸಂಗತಿಯಾಗಿದೆ ಎಂದವರು ವಿಷಾದಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
AAP MLA: ಗುಂಡೇಟಿನಿಂದ ಎಎಪಿ ಶಾಸಕ ಗುರುಪ್ರೀತ್ ಗೋಗಿ ಸಾ*ವು… ಕುಟುಂಬಸ್ಥರು ಹೇಳಿದ್ದೇನು?
Police Nabs: 930 “ಡಿಜಿಟಲ್ ಅರೆಸ್ಟ್’ ಪ್ರಕರಣಗಳ ರೂವಾರಿ ಬೆಂಗಳೂರಿನಲ್ಲಿ ಬಂಧನ!
PM-Kisan Samman; ರೈತರಿಗೆ 6000 ರೂ. ಸಿಗುವ ಯೋಜನೆಗೆ ಐ.ಡಿ. ಕಡ್ಡಾಯ : ಏನಿದು ರೈತ ಚೀಟಿ?
Ayodhya ರಾಮಮಂದಿರಕ್ಕೆ ಇಂದು ವರ್ಷಪೂರ್ಣ: ಹೇಗಿರಲಿದೆ ಕಾರ್ಯಕ್ರಮ?
Sambhal ಬಾವಿ ಬಗ್ಗೆ ಯಾವ ಕ್ರಮವೂ ಬೇಡ: ಸುಪ್ರೀಂಕೋರ್ಟ್
MUST WATCH
ಹೊಸ ಸೇರ್ಪಡೆ
Choo Mantar Review: ಬಂಗಲೆಯಲ್ಲೊಂದು ಭಯಾನಕ ಕಥೆ!
Mudhol: ಪ್ರತ್ಯೇಕ ಅಪಘಾತ, ಇಬ್ಬರು ಮೃತ್ಯು..
Naxal: ತನಿಖೆ ನಡೆಸಿ ಪ್ಯಾಕೇಜ್ ನೀಡಬೇಕು,ಇಲ್ಲದಿದ್ದರೇ ಪ್ಯಾಕೇಜ್ ನೀಡುವುದರಲ್ಲಿ ಅರ್ಥವಿಲ್ಲ
AAP MLA: ಗುಂಡೇಟಿನಿಂದ ಎಎಪಿ ಶಾಸಕ ಗುರುಪ್ರೀತ್ ಗೋಗಿ ಸಾ*ವು… ಕುಟುಂಬಸ್ಥರು ಹೇಳಿದ್ದೇನು?
Gangavati: ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ವಿಜಯಪ್ರಸಾದ್ ಅಮಾನತು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.