ದೇಶದ ಪೂರ್ವದಲ್ಲಿ ಮಳೆ ಕೊರತೆ
Team Udayavani, Jul 23, 2018, 10:12 AM IST
ಹೊಸದಿಲ್ಲಿ: ನಾಲ್ಕು ತಿಂಗಳ ಮಳೆ ದೇಶದ ಹಲವು ಭಾಗಗಳಲ್ಲಿ ಪ್ರವಾಹ ಸನ್ನಿವೇಶವನ್ನು ನಿರ್ಮಿಸಿದ್ದರೂ ಬಿಹಾರ ಮತ್ತು ಝಾರ್ಖಂಡ್ ಸೇರಿದಂತೆ ಪೂರ್ವ ಭಾರತದಲ್ಲಿ ಶೇ. 40ರಷ್ಟು ಮಳೆ ಕೊರತೆ ಉಂಟಾಗಿದೆ. ಒಟ್ಟಾರೆಯಾಗಿ ದೇಶದ ಕಾಲು ಭಾಗದಷ್ಟು ಭೂಪ್ರದೇಶಕ್ಕೆ ಮಳೆ ಕೊರತೆಯಾಗಿದೆ ಎಂದು ಹವಾಮಾನ ಇಲಾಖೆಯ ದತ್ತಾಂಶದಿಂದ ತಿಳಿದುಬಂದಿದೆ. ಬಿಹಾರದಲ್ಲಿ ಶೇ. 48ರಷ್ಟು ಮಳೆ ಕೊರತೆಯಾಗಿದ್ದರೆ ಉತ್ತರ ಪ್ರದೇಶ ಹಾಗೂ ಝಾರ್ಖಂಡ್ನಲ್ಲಿ ಶೇ. 46 ಮತ್ತು ಶೇ. 42ರಷ್ಟು ಕೊರತೆಯಾಗಿದೆ. ದೇಶದ ಒಟ್ಟಾರೆ ಮಳೆ ಕೊರತೆ ಶೇ. 3 ಆಗಿದೆ.
ಉತ್ತರ ಮತ್ತು ಈಶಾನ್ಯ ಭಾರತದಲ್ಲಿ ಒಟ್ಟಾರೆ ಶೇ. 34ರಷ್ಟು ಹಾಗೂ ವಾಯವ್ಯ ಭಾಗದಲ್ಲಿ ಶೇ.9ರಷ್ಟು ಮಳೆ ಕೊರತೆಯಾಗಿದೆ. ಇನ್ನೊಂದೆಡೆ ದಕ್ಷಿಣ ಹಾಗೂ ಕೇಂದ್ರ ಭಾರತದಲ್ಲಿ ಶೇ. 15 ಮತ್ತು ಶೇ.16ರಷ್ಟು ಹೆಚ್ಚು ಮಳೆ ಕಂಡುಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM Modi ನಾನು ಹೇಳಿದ್ದನ್ನು ಮಾಡಿ ತೋರಿಸಿದರೆ ಬಿಜೆಪಿ ಪರ ಪ್ರಚಾರ ಮಾಡುತ್ತೇನೆ: ಕೇಜ್ರಿವಾಲ್
EAM Jaishankar; ರಷ್ಯಾ ಮತ್ತು ಉಕ್ರೇನ್ ನಡುವೆ ಮಾತುಕತೆ ಮೋದಿಯಂತ ನಾಯಕರಿಂದ ಸಾಧ್ಯ
J&K ; ಬಿಜೆಪಿ ವಿರುದ್ಧ ಜಾತ್ಯತೀತ ಸರಕಾರ ರಚಿಸಲು ಒಂದಾಗುತ್ತೇವೆ ಎಂದ ಪಿಡಿಪಿ
Panaji: ಮಲ್ಪೆಯ ಎರಡು ಮೀನುಗಾರಿಕಾ ಬೋಟ್ಗಳನ್ನು ವಶಪಡಿಸಿಕೊಂಡ ಗೋವಾ ಸರಕಾರ!
Jammu Kashmir: ಬಿಜೆಪಿಯ ʼನಯಾ ಕಾಶ್ಮೀರʼ ಕೈಕೊಟ್ಟಿದ್ದೆಲ್ಲಿ? ಕಣಿವೆಯ ಜನರ ಭಾವನೆಯೇನು?
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.